ಅಲಿಘಡ: ಅಂತರ್ ಧರ್ಮೀಯ ವಿವಾಹ ನೋಂದಣಿಗೆ ತೆರಳುತ್ತಿದ್ದ ಮುಸ್ಲಿಮ್ ಯುವಕನ ಮೇಲೆ ಹಲ್ಲೆ ನಡೆಸಲಾದ ಘಟನೆ ಅಲಿಘಡ ನ್ಯಾಯಾಲಯದಲ್ಲಿ ಗುರುವಾರ ನಡೆದಿದೆ. ಅಲಿಘಡ ಮೂಲದ 21 ವರ್ಷದ ಯುವಕ ಸೋನು ಮಲಿಕ್, ಹಲ್ಲೆಗೊಳಗಾದ ಯುವಕನಾಗಿದ್ದಾನೆ. ವಿವಾಹ ನೋಂದಣಿಗೆ ತೆರಳುತ್ತಿದ್ದ ವೇಳೆ ಈತನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಇ...