ಜಮ್ಮು ಮತ್ತು ಕಾಶ್ಮೀರದ ಮಜೀನ್ ನ ಸುಂದರವಾದ ಶಿವಾಲಿಕ್ ಕಾಡುಗಳ ಮಧ್ಯೆ ಇರುವ ತಿರುಪತಿ ಬಾಲಾಜಿ ದೇವಾಲಯವು ಗುರುವಾರ ಭಕ್ತರಿಗೆ ಬಾಗಿಲು ತೆರೆಯಲು ಸಜ್ಜಾಗಿದೆ. ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಇಂದು ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. 62 ಎಕರೆ ಭೂಮಿಯಲ್ಲಿ ನಿರ್...
ದೂರದರ್ಶನದ ಮೊದಲ ಇಂಗ್ಲಿಷ್ ಸುದ್ದಿ ನಿರೂಪಕರಲ್ಲಿ ಒಬ್ಬರಾಗಿದ್ದ ಹಾಗೂ 30 ವರ್ಷಗಳ ಕಾಲ ರಾಷ್ಟ್ರೀಯ ಪ್ರಸಾರದಲ್ಲಿ ಸುದ್ದಿಗಳನ್ನು ನಿರೂಪಣೆ ಮಾಡಿದ್ದ ಗೀತಾಂಜಲಿ ಅಯ್ಯರ್ ಅವರು ಇಂದು ನಿಧನರಾದರು. ಅವರು1971 ರಲ್ಲಿ ದೂರದರ್ಶನಕ್ಕೆ ಸೇರಿದ್ದರು. ಇವರು ದಶಕಗಳ ವೃತ್ತಿಜೀವನದಲ್ಲಿ ನಾಲ್ಕು ಬಾರಿ ಅತ್ಯುತ್ತಮ ನಿರೂಪಕಿ ಪ್ರಶಸ್ತಿಯನ್ನು ಪಡ...
ಮಹಾರಾಷ್ಟ್ರದ ರಾಜಧಾನಿ ಮುಂಬೈನ ಮರೀನ್ ಡ್ರೈವ್ ನಲ್ಲಿರುವ ಹಾಸ್ಟೆಲ್ನಲ್ಲಿ 21 ವರ್ಷದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಅತ್ಯಾಚಾರ ಮತ್ತು ಕೊಲೆ ಪ್ರಕರಣ ನಡೆಯುವ ಕೆಲವು ದಿನಗಳ ಮೊದಲು ಸಂತ್ರಸ್ತೆ ಕಿರುಕುಳದ ಬಗ್ಗೆ ದೂರು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ. ಈ ಕುರಿತು ಆಕ್ರೋ...
ದಕ್ಷಿಣ ಉಕ್ರೇನ್ ನ ರಷ್ಯಾ ನಿಯಂತ್ರಿತ ಖಮರ್ಸೆನ್ ಪ್ರಾಂತ್ಯದ ಪ್ರಮುಖ ಅಣೆಕಟ್ಟು ಕುಸಿದಿದೆ. ಪರಿಣಾಮ ತಗ್ಗು ಪ್ರದೇಶಗಳು ಪ್ರವಾಹದ ಭೀತಿಯಲ್ಲಿವೆ. ಈ ಪ್ರದೇಶದ ಸುಮಾರು 100 ಹಳ್ಳಿಗಳು ಮತ್ತು ಪಟ್ಟಣಗಳ ಸಾವಿರಾರು ಜನರನ್ನು ಸ್ಥಳಾಂತರಿಸಲು ಪ್ರಾರಂಭಿಸಲಾಗಿದೆ. ಜಲವಿದ್ಯುತ್ ಯೋಜನೆಯ ಭಾಗವಾಗಿರುವ ನೋವಾ ಕಖೋವ್ಕಾ ಅಣೆಕಟ್ಟನ್ನು ರಷ್ಯಾದ ...
ಉತ್ತರ ಪ್ರದೇಶದ ಕುಖ್ಯಾತ ದರೋಡೆಕೋರ ಸಂಜೀವ್ ಜೀವಾ ಅವರನ್ನು ರಾಜ್ಯದ ರಾಜಧಾನಿ ಲಕ್ನೋದ ಸೆಷನ್ಸ್ ನ್ಯಾಯಾಲಯದ ಹೊರಗಡೆ ಗುಂಡಿಕ್ಕಿ ಕೊಲ್ಲಲಾಗಿದೆ. ಈ ಶೂಟೌಟ್ ನಡೆದ ವೇಳೆ ಅಪ್ರಾಪ್ತ ಬಾಲಕಿಗೆ ಗುಂಡೇಟಿನಿಂದ ಗಾಯಗಳಾಗಿವೆ. ಆಕೆಯನ್ನು ಹತ್ತಿರದ ಬಲರಾಂಪುರ ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಡಹಗಲೇ ನ್ಯಾಯಾಲಯದ ಆವರಣದಲ್ಲೇ ನಡೆದ...
ಡಬ್ಲ್ಯುಎಫ್ ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ಪೊಲೀಸರು ಜೂನ್ 15ರೊಳಗೆ ತನಿಖೆ ಪೂರ್ಣಗೊಳಿಸುವವರೆಗೆ ಕಾಯುವಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮನವಿ ಮಾಡಿದ ನಂತರ ಉನ್ನತ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಒಂದು ವಾರ ನಿಲ್ಲಿಸಲು ಒಪ್ಪಿಕೊಂಡಿದ್ದಾರೆ. ಪೊಲೀಸರು ತಮ್ಮ ವ...
ಡಬ್ಲ್ಯುಎಫ್ ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಜೂನ್ 15 ರೊಳಗೆ ಚಾರ್ಜ್ಶೀಟ್ ಸಲ್ಲಿಸಲಾಗುವುದು ಎಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಬುಧವಾರ ಹೇಳಿದ್ದಾರೆ. ಪ್ರತಿಭಟನಾ ನಿರತ ಕುಸ್ತಿಪಟುಗಳೊಂದಿಗೆ ಮ್ಯಾರಥಾನ್ ಸಭೆಯ ನಂತರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಠ...
ಗ್ಯಾಂಗ್ ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿಯ ಸಹಚರ ಸಂಜೀವ್ ಮಹೇಶ್ವರಿ ಜೀವಾ ಅವರನ್ನು ಲಕ್ನೋ ನ್ಯಾಯಾಲಯದ ಆವರಣದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ವಕೀಲರಂತೆ ವಸ್ತ್ರ ಧರಿಸಿ ನ್ಯಾಯಾಲಯ ಆವರಣಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ ನಡೆಸಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. 'ಲಖನೌ ಜೈಲಿನಲ್ಲಿದ್ದ ಸ...
ಟಿಪ್ಪು ಸುಲ್ತಾನ್ ಅವರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವಿಚಾರದಲ್ಲಿ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ವಿಗ್ನತೆ ಉಂಟಾಗಿದೆ. ಟಿಪ್ಪು ಸುಲ್ತಾನ್ ಚಿತ್ರವನ್ನು ‘ಆಡಿಯೋ’ ಸಂದೇಶದೊಂದಿಗೆ ತಮ್ಮ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳಲ್ಲಿ ಬಳಸಿರುವ ಸ್ಥಳೀಯರ ವಿರುದ್ಧ ಪ್ರತಿಭಟಿಸಿ ಕೆಲವು ಸಂಘಟನೆಗಳು ‘ಕೊಲ್ಹಾಪುರ ಬಂದ್’ಗೆ ಕರೆ ನೀಡಿದ...
ಬೆಂಗಳೂರು : ಪರಪ್ಪನ ಆಗ್ರಹಾರ ಜೈಲಿನಲ್ಲಿ ಮೊಬೈಲ್ ಇಟ್ಟುಕೊಂಡು ಹೊರಗಡೆ ಸಂಪರ್ಕ ಸಾಧಿಸುವ ಕೈದಿಗಳ ಆಟವನ್ನು ನಿಲ್ಲಿಸಲು ಬೆಂಗಳೂರು ಕಮೀಷನರ್ ಮುಂದಾಗಿದ್ದಾರೆ. ಇಲ್ಲಿ ಹೈ ಫ್ರೀಕ್ವೆನ್ಸಿ ಮೋಡ್ ಟವರ್ ನಿರ್ಮಿಸಲಾಗುತ್ತಿದ್ದು, ಇನ್ನು ಮುಂದೆ ಜೈಲಿನೊಳಗಿಂದಲೇ ನಡೆಯುವ ರೌಡಿ ಚಟುವಟಿಕೆಗಳಿಗೆ ಬ್ರೇಕ್ ಬೀಳಲಿದೆ ಕೆಲವು ಪ್ರಭಾವಿ ರೌಡಿಗ...