ಅಲಿಗಢ: ಜಾನುವಾರುಗಳಿಗೆ ಮೇವು ತರಲು ಜಮೀನಿಗೆ ಹೋಗಿದ್ದ ಬಾಲಕಿಯನ್ನು ದುಷ್ಕರ್ಮಿಯೋರ್ವ ಅತ್ಯಾಚಾರ ನಡೆಸಿದ್ದು, ಇದರಿಂದ ನೊಂದ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶ ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಳೆದ ಮಂಗಳವಾರ ಈ ಘಟನೆ ನಡೆದಿದ್ದು, ಗಣೇಶ್ ಎಂಬ ಆರೋಪಿ ಮೇವು ತರಲು ಹೋಗುತ್ತಿದ್ದ ಬಾಲಕಿಯನ್...
ರಾಜಸ್ಥಾನ: ಪರಿಸರ ಉಳಿಸಿ, ಹಾನಿ ಮಾಡಬೇಡಿ, ನೀರನ್ನು ಉಳಿಸಿ ಎಂದೆಲ್ಲ ಎಷ್ಟು ಬೊಬ್ಬೆ ಹೊಡೆದರೂ, ಪರಿಸರವನ್ನು ಹಾಳುಗೆಡವುವವರ ಸಂಖ್ಯೆ ಇನ್ನೂ ಇಳಿಕೆಯಾಗಿಲ್ಲ, ಈ ನಡುವೆ ಜಲಕ್ಷಾಮ ತಲೆದೋರುತ್ತಿದೆ. ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಇಡೀಗ ಇಡೀ ದೇಶದ ಗಮನ ಸೆಳೆದಿದೆ. ರಾಜಸ್ಥಾನದ ಅಜ್ಮೀರ್ ನ ಗ್ರಾಮೀಣ ಪ್ರದೇಶದ ನಿವಾಸಿಗಳು ತೀವ್ರವಾಗ...
ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದು, ತಮ್ಮ ವಿರೋಧಿ ಬಣಕ್ಕೆ ತಿರುಗೇಟು ನೀಡಿದ್ದಾರೆ. ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್...
ವಿಜಯಪುರ: ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಎನ್ ಎಸ್ ಯು ಐ ವತಿಯಿಂದ ಜಂಟಿ ಪ್ರತಿಭಟನೆಯನ್ನು ಮುದ್ದೇಬಿಹಾಳದ ದಾನೇಶ್ವರ ಪೆಟ್ರೋಲ್ ಪಂಪಿನ ಬಳಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸುತ್ತಾ ಅಗತ್ಯ ವಸ್ತುಗಳ ಬೆಲೆ ಏರಿಕೆ,ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ವಿದ್ಯುತ್ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಲಾಕ್ಡೌನ್ನಿಂದ ಚೇತರಿಸಿಕ...
ಮೈಸೂರು: ಕೊರೊನಾ ಲಸಿಕೆ ಪಡೆದವರ ಮೈಮೇಲೆ ವಿದ್ಯುತ್ ಉತ್ಪತ್ತಿಯಾಗುತ್ತಿದೆ ಎನ್ನುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ವಿಡಿಯೋದ ಅಸಲಿಯತ್ತನ್ನು ತಿ.ನರಸೀಪುರ ತಾಲೂಕಿನ ಕೆಬ್ಬೆಹುಂಟಿ ಗ್ರಾಮದ ವ್ಯಕ್ತಿಯೊಬ್ಬರು ಬಯಲಿಗೆಳೆದಿದ್ದಾರೆ. ಕೆಬ್ಬೆಹುಂಡಿ ಗ್ರಾಮದ ಶಿವಕುಮಾರ್ ಎಂಬವರು ಈ ವಿಚಾರವನ್ನು ಬಯಲಿಗೆಳೆದಿದ...
ಮಂಗಳೂರು: ಜಿಲ್ಲೆಯಲ್ಲಿ ಗುರುವಾರ ಮತ್ತೆ 3 ಬ್ಲ್ಯಾಕ್ ಫಂಗಸ್ ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 54 ಬ್ಲ್ಯಾಕ್ ಫಂಗಸ್ ಸಕ್ರಿಯ ಪ್ರಕರಣಗಳಿವೆ ಎಂದು ವರದಿಯಾಗಿದೆ. ಬ್ಲ್ಯಾಕ್ ಫಂಗಸ್ ನಿಂದ ಮೃತಪಟ್ಟವರು ಒಬ್ಬರು ಚಿಕ್ಕಮಗಳೂರಿನವರಾಗಿದ್ದು, ಮತ್ತೊಬ್ಬರು ಉತ್ತರಕನ್ನಡ ಜಿಲ್ಲೆಯವರಾಗಿದ್ದಾರೆ ...
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಸಂದರ್ಶನದ ಆಡಿಯೋ ತಿರುಚಿದ ಆರೋಪದಲ್ಲಿ ಯುವಕನೋರ್ವನನ್ನು ಬಂಧಿಸಲಾಗಿದ್ದು, ಸ್ಥಳೀಯ ಖಾಸಗಿ ಕೇಬಲ್ ಟಿವಿಯ ಸಂದರ್ಶನದಲ್ಲಿ ನಳಿನ್ ಕುಮಾರ್ ಕಟೀಲ್ ಭಾಗವಹಿಸಿದ್ದ ಕಾರ್ಯಕ್ರಮದ ಆಡಿಯೋವನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಡಲಾಗಿತ್ತು. ಸಂಸದ ನಳಿನ್ ಕುಮಾರ್ ಕಟೀಲ...
ಬೆಂಗಳೂರು: ಕೊವಿಡ್ ಸೋಂಕು ಹೆಚ್ಚಿರುವ 11 ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಮೈಸೂರು, ಚಾಮರಾಜನಗರ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಬೆಳಗಾವಿ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಕೊಂಚ ಸಡಿಲಿಕೆ ಮಾಡಲಾಗಿದೆ. ಸಿಎಂ ಗೃಹ ಕಚೇರಿಯಲ್ಲಿಂದು ಅಧಿಕಾರಿ...
ನವದೆಹಲಿ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಕುರ್ಚಿ ಅಲುಗಾಡುತ್ತಿದ್ದು, ಕಳಪೆ ಕೊವಿಡ್ ನಿರ್ವಹಣೆಯ ಹಿನ್ನೆಲೆಯಲ್ಲಿ ಯೋಗಿ ವಿರುದ್ಧ ಬಿಜೆಪಿ ಹೈಕಮಾಂಡ್ ಗರಂ ಆಗಿದೆ ಎಂದು ಹೇಳಲಾಗುತ್ತಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಯೋಗಿ ಆದಿತ್ಯನಾಥ್ ಪ್ರಧಾನಿ ಮೋದಿಯ ಭೇಟಿಗಾಗಿ ದೆಹಲಿಗೆ ಹಾರಿದ್ದಾರೆ. ಉತ್ತರ ಪ್ರದೇಶ ಚುನಾವಣೆಗೆ ...
ಜೈಪುರ: ಈ ಡಿಜಿಟಲ್ ಯುಗದಲ್ಲಿಯೂ ಜಾತಿ-ಬೇಧ ಭಾವಗಳನ್ನಾಚರಿಸುತ್ತಿರುವ ಅನಾಗರಿಕರಿದ್ದಾರೆ ಎನ್ನುವುದೇ ದುರಾದೃಷ್ಟಕರ ಸಂಗತಿಯಾಗಿದೆ. ಅಂಬೇಡ್ಕರ್ ಜಯಂತಿಯ ಸಂದರ್ಭದಲ್ಲಿ ದಲಿತ ಯುವಕನೋರ್ವ ತನ್ನ ಮನೆಯ ಹೊರಗೆ ಅಂಬೇಡ್ಕರ್ ಅವರ ಪೋಸ್ಟರ್ ಅಂಟಿಸಿದ್ದಕ್ಕೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದು, ಆದರೆ, ಆ ಯುವಕ ಚಿಕಿತ್ಸೆ ಫಲಕಾರಿಯಾ...