ಚಾಮರಾಜನಗರ: “ಕೊವಿಡ್ ಲಸಿಕೆ ಹಾಕಿಸಿಕೊಳ್ಳಿ ಅಂತ ಹೇಳಿದ್ರೆ… ಜನ ನಾವು ಆತ್ಮಹತ್ಯೆ ಮಾಡಿಕೊಳ್ತೀವಿ ಅಂತ ಹೇಳ್ತಿದ್ದಾರೆ ಸರ್…” ಎಂದು ಆಶಾ ಕಾರ್ಯಕರ್ತೆಯೊಬ್ಬರು ತಮಗಾದ ಅನುಭವವನ್ನು ಟಾಸ್ಕ್ ಫೋರ್ಸ್ ಸಭೆಯಲ್ಲಿ ಬಿಚ್ಚಿಟ್ಟಿದ್ದಾರೆ. ಇಂದು ಸಚಿವ ಸುರೇಶ್ ಕುಮಾರ್ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಶಿವಪುರದಲ್ಲಿ ಗ್ರಾಮ ಪಂಚ...
ಮಂಗಳೂರು: ಮಹಿಳಾ ಅಧಿಕಾರಿಯೊಬ್ಬರನ್ನು ಬಿಜೆಪಿ ಮುಖಂಡರೋರ್ವರು ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪ ಕೇಳಿ ಬಂದಿದ್ದು, ಘಟನೆ ಸಂಬಂಧ ಮಹಿಳಾ ಅಧಿಕಾರಿ ಬಿಜೆಪಿ ಮುಖಂಡನ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರು ನಗರದ ಹೊರ ವಲಯದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸ್ಥಳೀಯ ಬಿಜೆಪಿ ಮುಖಂಡ, ನ್ಯಾಯವಾದಿ ಅಸ್ಗರ್ ಮುಡಿಪು, ಕರ್ನ...
ಮೈಸೂರು: ರೋಹಿಣಿ ಸಿಂಧೂರಿಗೆ ತಾಯಿ ಹೃದಯ ಇಲ್ಲ, ಹಸುವಿನಂತಿರುವ ವ್ಯಾಘ್ರನ ಮುಖವಾಡ ಅವರದ್ದು ಎಂದು ಸಾ.ರಾ.ಮಹೇಶ್ ತೀವ್ರವಾಗಿ ವೈಯಕ್ತಿಕ ದಾಳಿ ನಡೆಸಿದ್ದಾರೆ. ಭೂಮಾಫಿಯಾ ನನ್ನ ವರ್ಗಾವಣೆಯ ಹಿಂದಿದೆ ಎಂದು ರೋಹಿಣಿ ಸಿಂಧೂರಿ ಮಾಧ್ಯವೊಂದಕ್ಕೆ ಹೇಳಿಕೆ ನೀಡಿದ್ದರು. ಇದರಿಂದ ಗರಂ ಆಗಿರುವ ಸಾ.ರಾ.ಮಹೇಶ್, ಹಸುವಿನಂತಿರುವ ವ್ಯಾಘ್ರನ ಮು...
ಬೆಂಗಳೂರು: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ. ಉದಾಸಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. 15 ದಿನದ ಹಿಂದೆ ಬೆಂಗಳೂರಿನ ಹೊಸೂರು ರಸ್ತೆಯಲ್ಲಿರುವ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ 81 ವರ್ಷ ವಯಸ್ಸಿನ ಉದಾಸಿ ಅವರು ರಕ್ತ ಸಂಬಂಧಿ...
ಬೆಳ್ತಂಗಡಿ: ನಾಲ್ಕು ವರ್ಷ ವಯಸ್ಸಿನ ಮಗುವಿನ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಎಂಬಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆಯ ಕತ್ತರಿಗುಡ್ಡೆ ನಿವಾಸಿ ವಿಘ್ನೇಶ್ ಭಂಡಾರಿ ಬಂಧಿತ ಆರೋಪಿಯಾಗಿದ್ದು, ನಾಲ್ಕು ವರ್ಷ ವಯಸ್ಸಿನ ಬಾ...
ಉಡುಪಿ: ಉದ್ಯಮಿ ಭಾಸ್ಕರ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೋರ್ಟ್ ತೀರ್ಪು ಪ್ರಕಟವಾಗಿದ್ದು, ಭಾಸ್ಕರ್ ಶೆಟ್ಟಿ ಪತ್ನಿ, ಪುತ್ರ ಸೇರಿದಂತೆ ಮೂವರಿಗೆ ಕೋರ್ಟ್ ಜೀವಾವಧಿ ಶಿಕ್ಷೆ ನೀಡಿದೆ. ಉಡುಪಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದಂತ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ಪ್ರಕಟಿಸಿದ್ದು, ಭಾಸ್ಕರ್ ಶೆ...
ನವದೆಹಲಿ: ತಾನು ಭಾರತಕ್ಕೆ ಮರಳಿದರೆ ಮಾತ್ರ ಕೊವಿಡ್ 19 ಕೊನೆಯಾಗುತ್ತದೆ ಎಂದು ದೇವಮಾನವ, ಲೈಂಗಿಕ ಕಿರುಕುಳ ಆರೋಪಿ ಸ್ವಾಮಿ ನಿತ್ಯಾನಂದ ಹೇಳಿಕೆ ನೀಡಿರುವ ವಿಡಿಯೋ ಬಿಡುಗಡೆಯಾಗಿದೆ. ಎರಡು ದಿನಗಳ ಹಿಂದೆ ಬಿಡುಗಡೆಯಾಗಿರುವ ವಿಡಿಯೋದಲ್ಲಿ, ಭಕ್ತರೊಬ್ಬರು, ಭಾರತ ಯಾವಾಗ ಕೊರೊನಾದಿಂದ ಮುಕ್ತವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ. ಈ ಪ್ರಶ್...
ಮಂಗಳೂರು: ಕೋವಿಡ್ ನಿಂದ ಅನೇಕ ಶಾಲಾ ಶಿಕ್ಷಕರಿಗೆ ಸಂಬಳ ಇಲ್ಲದಂತಹ ದಿನಗಳು ನಿರ್ಮಾಣವಾಗಿವೆ. ಕೆಲವರಿಗೆ ಅರ್ಧ ಸಂಬಳ, ಇನ್ನು ಕೆಲವರಿಗೆ ಸಮಯಕ್ಕೆ ಸರಿಯಾಗಿ ಸಂಬಳವೇ ತಲುಪುತ್ತಿಲ್ಲ ತಮ್ಮವರನ್ನು ಕಳೆದುಕೊಂಡಿರುವ ಹಾಗೂ ಕೋವಿಡ್ ನಿಂದ ಅತಿಥಿ ಶಿಕ್ಷಕರಿಗೆ ಪರ್ಮನೆಂಟ್ ಕೆಲಸ ಆಗಲು ಇನ್ನೂ ಕಾಯಬೇಕಾದಂತಹ ಪರಿಸ್ಥಿತಿ.. ಇಂತಹ ಕಠಿಣ ಸಮಯದಲ...
ಕೋಲ್ಕತ್ತ: ಸಿಡಿಲು ಬಡಿದ ಪರಿಣಾಮ ಒಂದೇ ದಿನದಲ್ಲಿ 20 ಮಂದಿ ಮೃತಪಟ್ಟ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಭಾರೀ ಸಿಡಿಲಿಗೆ ಪಶ್ಚಿಮ ಬಂಗಾಳ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾವು ಸಂಭವಿಸಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್, ಹೂಗ್ಲಿ, ಪುರ್ಬಾ ಮೆದಿನಿಪುರ ಸೇರಿ ಮೂರು ಜಿಲ್ಲೆಗಳಲ್ಲಿ ಸೋಮವಾರ ಗುಡುಗು-ಸಿಡಿಲು ಸಹಿತ ಧಾರಾಕಾರ ...
ಮೈಸೂರು: ನನ್ನ ವರ್ಗಾವಣೆಯ ಹಿಂದೆ ಭೂಮಾಫಿಯಾ ಪಿತೂರಿ ಇದೆ ಎಂದು ಮೈಸೂರಿನ ಮಾಜಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದು, ಸರ್ಕಾರಿ ಭೂಮಿ ಮತ್ತು ಕೆರೆಗಳನ್ನು ರಕ್ಷಿಸುವುದಷ್ಟೇ ನನ್ನ ಗುರಿ ಎಂದು ಅವರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ನೀಡಿರುವ ಸಂದರ್ಶನದಲ್ಲಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಅಯ್ಯಜನಹುಂಡಿ ಮತ್ತು ...