ಬೆಳಗಾವಿ: ನಾಯಕತ್ವ ಬದಲಾವಣೆ ವಿಷಯದಲ್ಲಿ ಹಾದಿ- ಬೀದಿಯಲ್ಲಿ ಮಾತನಾಡುವವರಿಂದ ಯಡಿಯೂರಪ್ಪನವರು ನೊಂದಿದ್ದಾರೆ. ಆದ್ದರಿಂದಲೇ ಹೈಕಮಾಂಡ್ ಹೇಳಿದರೆ ರಾಜೀನಾಮೆ ಕೊಡುತ್ತೇನೆ ಎನ್ನುವ ಮಾತುಗಳನ್ನಾಡಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ. ಪತ್ರಕರ್ತರ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯ...
ಕೊಚ್ಚಿ: ಲಕ್ಷದ್ವೀಪದಲ್ಲಿ ಆಡಳಿತಾಧಿಕಾರಿ ಪ್ರಫುಲ್ ಪಟೇಲ್ ಅವರು ತೆಗೆದುಕೊಳ್ಳುತ್ತಿರುವ ವಿವಾದಾತ್ಮಕ ನಿರ್ಧಾರಗಳಿಂದ ದ್ವೀಪ ತತ್ತರಿಸಿದೆ. ಈ ಕ್ರಮಗಳ ವಿರುದ್ಧ ದೇಶದ ಹಿರಿಯ ನಿವೃತ್ತ ಅಧಿಕಾರಿಗಳ ಸಹಿಯನ್ನು ಕ್ರೂಢೀಕರಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಪತ್ರವನ್ನು ಬರೆಯಲಾಗಿದೆ. ಪ್ರಪುಲ್ ಪಟೇಲ್ ತೆಗೆದುಕೊಳ್ಳುತ್ತಿರುವ ನಿರ್ಧಾ...
ತುಮಕೂರು: ಭೀಕರ ಅಪಘಾತವೊಂದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗುಬ್ಬಿ ತಾಲೂಕಿನ ಸಾಗರನಹಳ್ಳಿ ಗೇಟ್ ಬಳಿಯಲ್ಲಿ ಸೋಮವಾರ ನಡೆದಿದೆ. ಸೋಮವಾರ ಬೆಳಗ್ಗೆ ಈ ಘಟನೆ ನಡೆದಿದ್ದು, ಲಾರಿ ಹಾಗೂ ಬೈಕ್ ನಡುವೆ ಭೀಕರವಾಗಿ ಅಪಘಾತ ಸಂಭವಿಸಿದ್ದು, ಪರಿಣಾಮವಾಗಿ ರಸ್ತೆಯಲ್ಲಿಯೇ ಬೈಕ್ ಹೊತ್ತಿ ಉರಿದುಹೋಗಿದೆ. ಅಪಘಾತದ ಪರಿ...
ಛತರ್ ಪುರ: ಪತ್ನಿ ಗಂಡು ಮಗುವನ್ನು ಹೆರಲಿಲ್ಲ ಎಂದು ಕೋಪಗೊಂಡ ಪತಿಯೋರ್ವ ತನ್ನ ಹೆಣ್ಣು ಮಕ್ಕಳು ಹಾಗೂ ಪತ್ನಿಯನ್ನು ಬಾವಿಗೆ ದೂಡಿದ ಅಮಾನವೀಯ ಘಟನೆ ಮಧ್ಯಪ್ರದೇಶದ ಛತರ್ ಪುರದಲ್ಲಿ ಭಾನುವಾರ ಸಂಜೆ ನಡೆದಿದೆ. ತವರು ಮನೆಯಲ್ಲಿದ್ದ ಪತ್ನಿ ಮತ್ತು ಹೆಣ್ಣು ಮಕ್ಕಳನ್ನು ತನ್ನ ಊರಿಗೆ ಕರೆತಂದ ಪತಿ, ತನ್ನ ಮನೆಯ ದಾರಿ ಮಧ್ಯೆ ಬೈಕ್ ನಿಲ್ಲಿಸ...
ಇಸ್ಲಾಮಾಬಾದ್: ಎರಡು ಎಕ್ಸ್ ಪ್ರೆಸ್ ಟ್ರೈನ್ ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 30ಕ್ಕೂ ಅಧಿಕ ಜನರು ಮೃತಪಟ್ಟು ಹಲವಾರು ಮಂದಿ ತೀವ್ರವಾಗಿ ಗಾಯಗೊಂಡ ಘಟನೆ ದಕ್ಷಿಣ ಪಾಕಿಸ್ತಾನದಲ್ಲಿ ಸೋಮವಾರ ನಡೆದಿದೆ. ಸಿಂಧ್ ಪ್ರಾಂತ್ಯದ ಘೋಟ್ಕಿಯಲ್ಲಿರುವ ದಹಾರ್ಕಿ ರೈಲಿ ನಿಲ್ದಾಣ ಹಾಗೂ ರೇತಿಯಲ್ಲಿರುವ ನಿಲ್ದಾಣದ ನಡುವೆ ಈ ಡಿಕ್ಕಿ ನಡೆದಿದೆ. ಸರ್...
ಅಯೋಧ್ಯೆ: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಮಸೀದಿಗೆ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕ್ರಾಂತಿಕಾರಿ ಮೌಲ್ವಿ ಅಹ್ಮದುಲ್ಲಾ ಷಾ ಫೈಜಾಬಾದಿ ಅವರ ಹೆಸರನ್ನಿಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ಇಂಡೋ ಇಸ್ಲಾಮಿಕ್ ಕಲ್ಚರಲ್ ಫೌಂಡೇಷನ್ ಕಾರ್ಯದರ್ಶಿ ಅಥರ್ ಹುಸೇನ್ ಈ ವಿಚಾರವನ್ನು ತಿಳಿಸಿದ್ದು, ಅಯೋಧ್ಯೆಯಲ್ಲಿ ನಿರ್ಮ...
ಪಾಟ್ನಾ: ತೀವ್ರ ಬಾಯಾರಿಕೆಯಿಂದ ಒಂದು ಲೋಟ ನೀರು ಕುಡಿದಿದ್ದಕ್ಕಾಗಿ ವಿಕಲಚೇತನ ವ್ಯಕ್ತಿಯೋರ್ವರನ್ನು ಥಳಿಸಿ ಹತ್ಯೆ ಮಾಡಿರುವ ಘಟನೆ ಬಿಹಾರದ ಬೇಗುಸರೈ ಜಿಲ್ಲೆಯ ಬಡೆಪುರ ಗ್ರಾಮದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಚೋಟೆ ಲಾಲ್ ಅವರು ತೀವ್ರ ಬಡ ಕುಟುಂಬದವರಾಗಿದ್ದಾರೆ. ಇದರ ಜೊತೆಗೆ ಅವರು ವಿಕಲ ಚೇತನರೂ ಆಗಿದ್ದಾರೆ. ಜೀವನೋಪಾಯಕ್ಕಾಗಿ ತ...
ಬೆಂಗಳೂರು: ಕೊರೊನಾ ಸಂದರ್ಭದಲ್ಲಿ ಕರ್ನಾಟಕರಕ್ಷಣಾವೇದಿಕೆ ಬೆಂಗಳೂರು ನಗರ ವಿದ್ಯಾರ್ಥಿ ಘಟಕದ ಉಪಾಧ್ಯಕ್ಷರು ಮತ್ತು ಕರ್ನಾಟಕ ರಾಜ್ಯ ಕುಂಚಿಟಿಗರ ಸಂಘದ ಯುವ ಘಟಕದ ಪ್ರಧಾನ ಕಾರ್ಯದರ್ಶಿ ಹಾಗೂ ಧ್ರುವ ಸರ್ಜಾ ಯುವ ಘರ್ಜನೆ(ರಿ) ಅಧ್ಯಕ್ಷ ವೈ.ಎಸ್.ಸುಮಂತ್ ಗೌಡ ಅವರು ಸಂಕಷ್ಟದಲ್ಲಿರುವ ಜನರಿಗೆ ನೆರವು ನೀಡುವ ಕೆಲಸ ಮಾಡುತ್ತಿದ್ದಾರೆ. ಇಂಜಿ...
ರಂಗಾರೆಡ್ಡಿ: ಮದುವೆಯ ಹಿಂದಿನ ದಿನವೇ ಮದುಮಗನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ವಿಚಿತ್ರ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯಲ್ಲಿ ನಡೆದಿದ್ದು, ಮದುವೆಗಾಗಿ ಸಂಬಂಧಿಕರು, ಕುಟುಂಬಸ್ಥರು ಮನೆಗೆ ಆಗಮಿಸಿ ಸಿದ್ಧತೆಯಲ್ಲಿ ತೊಡಗಿದ್ದರೆ ವರ ನೇಣಿಗೆ ಶರಣಾಗಿದ್ದಾನೆ. ಮೆದಕ್ ಪಲ್ಲಿ ನಿವಾಸಿ ಯಾದಮ್ಮ ಮತ್ತು ಲಿಂಗಯ್ಯ ಎಂಬವರ ಮಗ 25 ವರ್ಷ ವ...
ದಾವಣಗೆರೆ: ವಿವಾಹಿತ ಪುರುಷನೋರ್ವನ ವಂಚನೆಯ ಪ್ರೀತಿಯಿಂದ ನೊಂದು ಯುವತಿಯೋರ್ವಳು ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ದಾವಣಗೆರೆ ಭರತ್ ಕಾಲೋನಿಯಲ್ಲಿ ನಡೆದಿದೆ. ಬ್ಯುಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯು ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದ ಈರಣ್ಣ ಎಂಬಾತನನ್ನು ಪ್ರೀತಿಸುತ್ತಿದ್ದಳು. ಆದರೆ, ಈ ಈರಣ್ಣ ಎಂಬಾತನಿಗೆ...