ಉಡುಪಿ: ಸಮಾಜದಲ್ಲಿ ಅಸ್ಪೃಶ್ಯತೆಯನ್ನು ಹೋಗಲಾಡಿಸಬೇಕಾದರೆ, ದಲಿತ ಸಮುದಾಯ ವ್ಯಾಪಾರಕ್ಕೆ ಮುಂದಾಗಬೇಕು ಎಂದು ನಿನ್ನೆಯಷ್ಟೇ ಮಹಾನಾಯಕ ಅಂತರ್ಜಾಲ ಮಾಧ್ಯಮದಲ್ಲಿ ಖ್ಯಾತ ಸಾಹಿತಿ ರಘೋತ್ತಮ ಹೊ.ಬ. ಅವರು ಲೇಖನ ಬರೆದಿದ್ದರು. ಆದರೆ ದಲಿತರು ಸಣ್ಣ ವ್ಯಾಪಾರಕ್ಕೆ ಕೈ ಹಾಕಿದರೂ, ಅದನ್ನು ಬೇರು ಸಮೇತ ಹೇಗೆ ಕಿತ್ತು ಹಾಕುತ್ತಾರೆ ಎನ್ನುವುದಕ್ಕೆ ನಿ...
ಮೈಸೂರು: ರಾಜಕಾರಣಿಗಳು ಲೂಟಿ ಹೊಡೆಯುವುದಕ್ಕಿಂತಲೂ ಹೆಚ್ಚು ಅಧಿಕಾರಿಗಳು ಲೂಟಿ ಹೊಡೆಯುತ್ತಾರೆ. ಆದರೆ ಇದೆಲ್ಲ ಯಾರಿಗೂ ಅರ್ಥವಾಗುವುದಿಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಅವರು, ದೊಡ್ಡ ದೊಡ್ಡ ಅಧಿಕಾರಿಗಳೆಲ್ಲ ಎಲ್ಲೆಲ್ಲಿ ಇನ್ಸವೆಸ್ಟ್ ಮೆಂಟ್ ಮಾಡಿದ್ದಾರೆ ಎನ್ನುವುದನ್ನು ಹಿರಿಯ ಪತ್ರ...
ಉಡುಪಿ: ಗ್ರಾಮ ಪಂಚಾಯತ್ ನ ಆಡಳಿತಕ್ಕೆ ಸಂಬಂಧಿಸಿದಂತೆ ಟೀಕೆಗಳನ್ನು ಮಾಡುತ್ತಿದ್ದ ವ್ಯಕ್ತಿಯೋರ್ವರನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಕಾರು ಹರಿಸಿ ಹತ್ಯೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾ.ಪಂ. ಅಧ್ಯಕ್ಷನನ್ನು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕು ವ್ಯಾಪ್ತಿಯ ಯಡಮೊಗೆ ಗ್ರಾಮ ಪಂಚಾಯತ್ ವ್ಯಾಪ...
ಮಹಾಮಾರಿ ಕೊರೊನಾ ವ್ಯಾಪಿಸುತ್ತಿರುವ ಸಂದರ್ಭದಲ್ಲಿ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ಬಸರಕೋಡ ಸಂಸ್ಥೆಯ ಸಂಕಷ್ಟಕ್ಕೀಡಾಗಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗೆ ಆಹಾರ ಕಿಟ್ ವಿತರಿಸಲಾಯಿತು. ಗ್ರಾಮೀಣ ವಿದ್ಯವರ್ಧಕ ಸಂಘ ಚರ್ಚಿನಕಲ್ಲ ಇದರಡಿಯಲ್ಲಿ ನಡೆಯುತ್ತಿರುವ ಶ್ರೀಪವಾಡ ಬಸವೇಶ್ವರ ಕಲಾ ಮತ್ತು ವಾಣಿ...
ಕಾಂತಿ: ಬಿಜೆಪಿ ಮುಖಂಡ ಸುವೆಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೇಂದು ಅಧಿಕಾರಿ ವಿರುದ್ಧ ಪರಿಹಾರ ಸಾಮಗ್ರಿ ಕದ್ದ ಗಂಭೀರ ಆರೋಪ ಕೇಳಿ ಬಂದಿದ್ದು, ಘಟನೆಗೆ ಸಂಬಂಧಿಸಿದಂತೆ ಇಬ್ಬರ ವಿರುದ್ಧವೂ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಪಶ್ಚಿಮ ಬಂಗಾಳದ ಕಾಂತಿ ಪುರಸಭೆ ಆಡಳಿತ ಮಂಡಳಿ ಸದಸ್ಯ ರತ್ನಾದೀಪ್ ಮನ್ನಾ ಅವರ ದೂರಿನ ಹಿನ್ನೆ...
ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕೊನೆಗೂ ವರ್ಗಾವಣೆ ಆದೇಶದಲ್ಲಿ ಕೊನೆಗೊಂಡಿದ್ದು, ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ನೀಡಿದೆ. ವರ್ಗಾವಣೆ ಆದೇಶದ ಬೆನ್ನಲ್ಲೇ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಖ್ಯಮಂತ...
ನವದೆಹಲಿ: ಉತ್ತರ ಪ್ರದೇಶದಲ್ಲಿ ಕೊವಿಡ್ ನಿರ್ವಹಣೆ ವೈಫಲ್ಯ ಸೇರಿದಂತೆ ಹಲವು ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನ್ನು ಬಿಜೆಪಿ ಸಿಎಂ ಸ್ಥಾನದಿಂದ ತೆಗೆದು ಹಾಕಲು ಮುಂದಾಗಿದೆ ಎನ್ನುವ ಸುದ್ದಿಗಳು ಇದೀಗ ವ್ಯಾಪಕ ವೈರಲ್ ಆಗಿವೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಹಾಗೂ ಕೇಂದ್ರ ಸಚ...
ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಹುಜನ ಸಮಾಜ ಪಾರ್ಟಿ(ಬಿಎಸ್ ಪಿ) ಅಭ್ಯರ್ಥಿ ಕೆ.ಸುಂದರ್ ಅವರಿಗೆ ಕೇರಳ ಬಿಜೆಪಿ ಘಟಕವು ನಾಮಪತ್ರ ವಾಪಸ್ ಪಡೆಯುವಂತೆ 15 ಲಕ್ಷ ರೂಪಾಯಿ ಆಮಿಷವೊಡ್ಡಿರುವ ಆರೋಪ ಕೇಳಿ ಬಂದಿದೆ. ಕಾಸರಗೋಡು ಜಿಲ್ಲೆಯ ಮಂಜೇಶ್ವರ ಕ್ಷೇತ್ರದ ಬಿಎಸ್ ಪಿ ಅಭ್ಯರ್ಥಿ ಕೆ.ಸುಂದರ ಅವರ ಹೆಸರು ಹಾಗೂ ಇದೇ ಕ್ಷೇತ...
ಉಡುಪಿ: ಊಟ ಕೇಳಿದ 82 ವರ್ಷ ವಯಸ್ಸಿನ ತಾಯಿಗೆ ಪುತ್ರ ಹಿಗ್ಗಾಮುಗ್ಗಾ ಥಳಿಸಿ ಮನೆಯಿಂದ ಹೊರಗೆ ಹಾಕಿದ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಡೆದಿದ್ದು, ಎದ್ದು ನಿಲ್ಲಲು ಕೂಡ ಆಗದ ತಾಯಿಯ ಜೊತೆಗೆ ಮಗ ಕ್ರೂರವರ್ತನೆ ತೋರಿದ್ದಾನೆ ಎಂದು ವರದಿಯಾಗಿದೆ. ತಾಲೂಕಿನ ಕಲ್ಯಾ ಗ್ರಾಮದ ಕೈಕಂಬ ಎಂಬಲ್ಲಿನ 82 ವರ್ಷ ವಯಸ್ಸಿನ ಯಶೋಧ ಅವರು ಪುತ್ರನಿ...
ಉಡುಪಿ: ವೃದ್ಧೆಯೊಬ್ಬರು ತಾವು ವಾಸಿಸುತ್ತಿದ್ದ ಕಟ್ಟಡದ ಏಳನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದ್ದು, ಪತಿ ಅನಾರೋಗ್ಯದಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಚಿತ್ರದುರ್ಗ ಮೂಲದ 70 ವರ್ಷ ವಯಸ್ಸಿನ ಗಂಗಮ್ಮನವರು ಆತ್ಮಹತ್ಯೆಗೆ ಶರಣಾದವರಾಗಿದ್ದು, ನಗರದ ಬಿಗ್ ಬಜಾರ್ ಸಮೀಪದ ಮಗನ ...