ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಬಾಬಾ ರಾಮ್ ದೇವ್ ಮಾಲಕತ್ವದ ಪತಂಜಲಿ ಫುಡ್ಸ್ (ರುಚಿ ಸೋಯಾ) ತುಳುನಾಡಿನ ಜೀವನದಿ ಫಲ್ಗುಣಿಗೆ ಮಾರಕ ಕೈಗಾರಿಕಾ ತ್ಯಾಜ್ಯ ಹರಿಸುವ ಕೊಳವೆಗಳು ಪತ್ತೆಯಾದ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ರೈತ, ದಲಿತ, ಕಾರ್ಮಿಕ, ಜನಪರ ಸಂಘಟನೆಗಳು ಹಾಗೂ ಎಡಪಕ್ಷಗಳ ಜಂಟಿ ನಿಯೋಗ ಇಂದು ಭೇಟಿ ಮಾಡಿ ಆಗಿರುವ ಹಾ...
ಬೀದರ್: ವ್ಯಕ್ತಿಯೋರ್ವ ನಿಲ್ಲಿಸಿದ್ದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ನ್ನು ಚಲಾಯಿಸಿಕೊಂಡು ಊರಿಗೆ ತೆರಳಿದ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಔರಾದ್ ತಾಲೂಕಿನ ಕಾರಂಜಿ ಗ್ರಾಮದ ನಿವಾಸಿ ಯಶಪ್ಪ ಸೂರ್ಯವಂಶಿ ಸೋಮವಾರ ಕಂಠಮಟ್ಟ ಕುಡಿದು ಬಸ್ ಗೆ ಕಾಯುತ್ತಿದ್ದ. ...
ಹಾಸನ: ಮಧ್ಯಾಹ್ನದ ಊಟದ ನಂತರ ಸುಮಾರು 35 ಸೈನಿಕರು ಅಸ್ವಸ್ಥರಾಗಿರುವಂತಹ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕುಡುಗರಹಳ್ಳಿಯಲ್ಲಿ ನಡೆದಿದೆ. ಅಸ್ವಸ್ಥ ಸೈನಿಕರಿಗೆ ಸಕಲೇಶಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಾಹನ ಚಾಲನಾ ತರಬೇತಿಗೆ ಸೈನಿಕರು ಬಂದು ಇಲ್ಲೇ ತಂಗಿದ್ದರು. ಮಧ್ಯಾಹ್ನ ಕ್ಯಾಂಪ್ ನಲ್ಲೇ ತಯಾ...
ಉಡುಪಿ: ಧರ್ಮಪ್ರಾಂತ್ಯದ ಪಾಕ್ಷಿಕ ಪತ್ರಿಕೆ ಉಜ್ವಾಡ್ ಇದರ ನೂತನ ಸಂಪಾದಕರಾಗಿ ವಂ ಆಲ್ವಿನ್ ಸಿಕ್ವೇರಾ ಅವರು ಅಧಿಕಾರ ವಹಿಸಿಕೊಂಡರು. ಕಕ್ಕುಂಜೆ ಅಂಬಾಗಿಲು ಬಳಿಯ ಅನುಗ್ರಹ ಪಾಲನಾ ಕೇಂದ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಸಂಪಾದಕರಾದ ವಂ| ರೊಯ್ಸನ್ ಫೆರ್ನಾಂಡಿಸ್ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಉಜ್ವಾಡ್ ಪತ್ರಿಕೆ...
ಬೆಂಗಳೂರು : ಪುಲಕೇಶಿನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಮೂವರು ಮಹಿಳಾ ಡ್ರಗ್ ಪೆಡ್ಲರ್ಗಳ ಬಂಧನವಾಗಿದೆ. ಬಂಧಿತರನ್ನು ಪ್ರೇಮಾ, ಸುನೀತಾ ಹಾಗೂ ಮುತ್ಯಾಲಮ್ಮ ಎಂದು ಗುರುತಿಸಲಾಗಿದೆ. ಜಾರ್ಖಂಡ್ನಿಂದ ಗಾಂಜಾ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಜಾರ್ಖಂಡ್ ನ ಗುಡ್ಡಗಾಡು ಪ್ರದೇಶದಲ್ಲಿ ಗಾಂಜಾ ಬೆಳೆಯ...
ಮಂಗಳೂರಿನ ಪಿಲಿಕುಳ ಝೂನಲ್ಲಿ ಎರಡು ಹುಲಿಗಳ ನಡುವೆ ಕಾದಾಟ ನಡೆದು ಹೆಣ್ಣು ಹುಲಿಯೊಂದು ಸಾವನ್ನಪ್ಪಿದ ಘಟನೆ ನಡೆದಿದೆ. ಕಾದಾಟದಿಂದ ಗಾಯಗೊಂಡಿದ್ದ 15 ವರ್ಷ ಪ್ರಾಯದ 'ನೇತ್ರಾವತಿ' ಹುಲಿ ಇಂದು ಸಾವನ್ನಪ್ಪಿದೆ. 'ರೇವಾ' ಎಂಬ 6 ವರ್ಷದ ಗಂಡು ಹುಲಿ ಮತ್ತು ನೇತ್ರಾವತಿ ನಡುವೆ ಕಾದಾಟ ನಡೆದಿದ್ದು, ಈ ವೇಳೆ ನೇತ್ರಾವತಿ ಗಾಯಗೊಂಡಿತ್ತು. '...
ಆನೇಕಲ್: ವೈದ್ಯಕೀಯ ಲೋಕವೇ ಹಾಗೆ ಒಂದಲ್ಲ ಒಂದು ಸವಾಲಿನ ಮೂಲಕ ರೋಗಿಗಳನ್ನು ಬದುಕಿಸುತ್ತಾರೆ. ಇಂತಹದೇ ಒಂದು ಸವಾಲಿನ ಆಪರೇಷನ್ ಅನ್ನು ಕೇವಲ ಮೂರು ನಿಮಿಷದಲ್ಲಿ ಮಾಡುವ ಮೂಲಕ ವೈದ್ಯರ ತಂಡವೊಂದು ವೈದ್ಯಕೀಯ ಲೋಕಕ್ಕೆ ಸವಾಲೆಸೆದಿದೆ. ದೆಹಲಿಯಲ್ಲಿ ಆಯೋಜನೆ ಮಾಡಿದ್ದ ನೈಸ್ ಹೆಸರಿನ ಕಾನ್ಫರೆನ್ಸ್ನಲ್ಲಿ ಹಲವಾರು ದೇಶದ ವೈದ್ಯರ ತಂಡ ಇಂತಹ ಸಾ...
ಆಂಧ್ರಪ್ರದೇಶ: ಕಿಡ್ನಿ ಸಂಬಂಧಿತ ಕ್ಯಾನ್ಸರ್ ನಿಂದ ಬಳಲುತ್ತಿದ್ದ 7 ವರ್ಷದ ಬಾಲಕಿಗೆ ಆಂಧ್ರಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಆರ್ಥಿಕ ಸಹಾಯ ಮಾಡಿದ್ದು, ಚಿಕಿತ್ಸೆಗೆ ವೈದ್ಯಕೀಯ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೊವ್ವೂರು ಮಂಡಲದ ಔರಂಗಾಬಾದ್ ಗ್ರಾಮದ ಪಿಎನ್ ವಿ ಅಪರ್ಣಾ ಎಂಬ ಮಹಿಳೆ, ಕಿಡ್ನಿ ಸಂಬಂಧಿತ ಕ್ಯ...
ನಾಯಿ ಮಾಂಸ ಮಾರಾಟದ ಮೇಲಿನ ನಿಷೇಧವನ್ನು ಗೌಹಾಟಿ ಹೈಕೋರ್ಟ್ ತೆಗೆದು ಹಾಕಿದ್ದು, ಇದರಿಂದಾಗಿ ಪ್ರಾಣಿ ಪ್ರಿಯ ಕಾರ್ಯಕರ್ತರು ನಿರಾಶೆ ಹೊಂದಿದ್ದಾರೆ. ಇನ್ನೊಂದೆಡೆ ನಾಯಿ ಮಾಂಸ ಮಾರಾಟ ಮಾಡುವ ವ್ಯಾಪಾರಿಗಳು ಕೋರ್ಟ್ ನ ತೀರ್ಪನ್ನು ಶ್ಲಾಘಿಸಿದ್ದಾರೆ. ಗೋಣಿ ಚೀಲಗಳಲ್ಲಿ ಕಟ್ಟಿದ ಸ್ಥಿತಿಯಲ್ಲಿರುವ ನಾಯಿಗಳ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವ...
ಒಡಿಶಾದಲ್ಲಿ ರೈಲು ದುರಂತ ಜನರ ಕಣ್ಣು ಮುಂದೆ ಇರುವಾಗಲೇ ತಮಿಳುನಾಡಿನಲ್ಲೊಂದು ಘಟನೆ ಸಂಭವಿಸಿದ್ದು, ರೈಲ್ವೇ ಪೊಲೀಸರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ಭಾರೀ ಅಪಾಯ ತಪ್ಪಿದಂತಾಗಿದೆ. ಹೌದು…! ವ್ಯಕ್ತಿಯೋರ್ವ ತನ್ನ ಗರ್ಲ್ ಫ್ರೆಂಡ್ ಜೊತೆಗೆ ಜಗಳವಾಡಿದ್ದು, ಆಕೆಯ ಮೇಲಿನ ಕೋಪದಿಂದ ರೈಲ್ವೇ ಸಿಗ್ನಲ್ ಬಾಕ್ಸ್ ನ್ನು ಒಡೆದು ಹಾಕಿದ್ದ...