ಕೊಳ್ಳೇಗಾಲ: 21 ವರ್ಷ ವಯಸ್ಸಿನ ಯುವಕ-ಯುವತಿಗೆ ಕಾಲೇಜಿನಲ್ಲಿಯೇ ಪ್ರೀತಿ ಹುಟ್ಟಿದ್ದು, ಪರಸ್ಪರ ಪ್ರೀತಿಸಿದ ಬಳಿಕ ಲಿವಿಂಗ್ ಟು ಗೆದರ್ ರಿಲೇಷನ್ ಶಿಪ್ ನಲ್ಲಿದ್ದ ಅವರಿಗೆ ಮಗು ಕೂಡ ಜನಿಸಿದೆ. ಆದರೆ ಮಗು ಜನಿಸಿದ ತಕ್ಷಣವೇ ಇಬ್ಬರೂ ತಮ್ಮ ಸಂಬಂಧವನ್ನೇ ಮುರಿದುಕೊಂಡು ತಮಗೆ ಮಗು ಬೇಡಎಂದು ನಿರಾಕರಿಸಿದ್ದು, ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ...
ನವದೆಹಲಿ: ಕನ್ನಡ ಭಾಷೆಯ ಬಗ್ಗೆ ಆಕ್ಷೇಪಾರ್ಹ ಮಾಹಿತಿ ಗೂಗಲ್ ನಲ್ಲಿ ಕಂಡು ಬಂದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೂಗಲ್ ಕ್ಷಮೆಯಾಚಿಸಿದ್ದು, ತಪ್ಪು ಅರ್ಥ ಬಂದಿರುವುದಕ್ಕೆ ಮತ್ತು ಯಾವುದೇ ಭಾವನೆಗಳಿಗೆ ಧಕ್ಕೆಯಾಗಿದ್ದರೆ ನಾವು ಕ್ಷಮೆ ಯಾಚಿಸುತ್ತೇವೆ ಎಂದು ಹೇಳಿದೆ. ಭಾರತ ಕೊಳಕು ಭಾಷೆ ಕನ್ನಡ ಎಂಬ ಅರ್ಥ ಗೂಗಲ್ ಸರ್ಚ್ ನಲ್ಲಿ ಕಂಡ...
ಚೆನ್ನೈ: ಕೊರೊನಾ ಸಾಂಕ್ರಾಮಿಕ ರೋಗದ ಸಂದರ್ಭದಲ್ಲಿಯೂ ತಮ್ಮ ಪ್ರಾಣವನ್ನು ಒತ್ತೆ ಇಟ್ಟು ದುಡಿಯುತ್ತಿರುವ ಪೊಲೀಸರಿಗೆ ತಮಿಳುನಾಡಿನಲ್ಲಿ ಎಂ.ಕೆ.ಸ್ಟ್ಯಾಲಿನ್ ನೇತೃತ್ವದ ಸರ್ಕಾರ 5 ಸಾವಿರ ರೂಪಾಯಿ ಪ್ರೋತ್ಸಾಹ ಧನ ಘೋಷಿಸಿದೆ. ಕೊರೊನಾ ವೈರಸ್ ನಿಂದ ತೀವ್ರ ತರಹದ ಪ್ರಾಣ ಹಾನಿ ಸಂಭವಿಸಿದರೂ, ದೃತಿಗೆಡದೇ ಪೊಲೀಸರು ಸಾರ್ವಜನಿಕರಿಗಾಗಿ ಕೆಲಸ...
ಬೆಂಗಳೂರು: ಕರ್ನಾಟಕ ಇನ್ನು ಮುಂದೆ ಕೆಎಸ್ಸಾರ್ಟಿಸಿ ಹೆಸರು ಬಳಸುವಂತಿಲ್ಲ. ಕೆಎಸ್ಸಾರ್ಟಿಸಿ ಹೆಸರು ಕೇರಳದ ಪಾಲಾಗಿದೆ. ಇದೇ ಸಂದರ್ಭದಲ್ಲಿ ಕೆಎಸ್ಸಾರ್ಟಿಸಿಗೆ ಹೊಸ ಹೊಸ ಹೆಸರು ಇಡುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೀಡಾಗುತ್ತಿದೆ. ಇದೇ ಸಂದರ್ಭದಲ್ಲಿ ಮಂಡ್ಯ ಸಂಸದೆ ಸುಮಲತಾ ಅವರು ಕೂಡ ಒಂದು ಹೆಸರನ್ನು ಸೂಚಿಸಿದ್ದಾರೆ. ಕರ್ನಾಟಕ...
ಮೈಸೂರು: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ಕಿರುಕುಳದ ಹಿನ್ನೆಲೆಯಲ್ಲಿ ತಾನು ಮಹಾನಗರ ಪಾಲಿಕೆ ಆಯುಕ್ತೆ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಐಎಎಸ್ ಅಧಿಕಾರಿ ಶಿಲ್ಪಾನಾಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗುರುವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮ...
ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ವಾರ ಲಾಕ್ ಡೌನ್ ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ತಿಳಿಸಿದ್ದು, ಲಾಕ್ ಡೌನ್ ಸಂದರ್ಭದಲ್ಲಿ ಇನ್ನಷ್ಟು ವರ್ಗಗಳಿಗೆ ಪ್ಯಾಕೇಜ್ ಘೋಷಿಸಿದ್ದಾರೆ. ಕೊರೊನಾ ತಡೆಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಜಾರಿಗೊಳಿಸಿರುವ ಲಾಕ್ ಡೌನ್ ಅವಧಿ ವಿಸ್ತರಣೆ ಹಾಗೂ ಕೊರೊನಾ ಸಂಕಷ್ಟದ ಸಂದರ್ಭ...
ಹೈದರಾಬಾದ್: ಕೊವಿಡ್ 19 ಪಾಸಿಟಿವ್ ಕಾಣಿಸಿಕೊಂಡು ಐಸೋಲೇಷನ್ ನಲ್ಲಿದ್ದ ಅತ್ತೆ, ತಾನು ಸಾಯುವಂತಹ ಸ್ಥಿತಿಯಲ್ಲಿರುವಾಗ ಮನೆಯಲ್ಲಿ ಸೊಸೆ ಹಾಗೂ ಎಲ್ಲರೂ ಸಂತೋಷವಾಗಿದ್ದಾರೆ ಎನ್ನುವ ತಪ್ಪು ಕಲ್ಪನೆಯಿಂದ ಸೊಸೆಯನ್ನು ಅಪ್ಪಿಕೊಂಡು, ಆಕೆಗೂ ಕೊವಿಡ್ 19 ಬರಿಸಿದ ಆತಂಕಕಾರಿ ಘಟನೆ ನಡೆದಿದೆ. ತೆಲಂಗಾಣದ ಸೋಮಾರಿಪೇಟೆ ಗ್ರಾಮದಲ್ಲಿ ವಾಸಿಸುತ್ತಿದ...
ತಿರುವನಂತಪುರಂ: ತನ್ನ ಮುಖವನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋವನ್ನು ಹರಿಯಬಿಡಲಾಗಿದೆ ಎಂದು ಮಲಯಾಳಂ ನಟಿ ರೆಮ್ಯಾ ಸುರೇಶ್ ಸೈಬರ್ ಕ್ರೈಂಗೆ ದೂರು ನೀಡಿದ್ದಾರೆ. ಮಹಿಳೆಯೋರ್ವರ ಅಶ್ಲೀಲ ವಿಡಿಯೋಗೆ ರೆಮ್ಯಾ ಸುರೇಶ್ ಅವರ ಮುಖವನ್ನು ಅಳವಡಿಸಿ ಎಡಿಟ್ ಮಾಡಲಾಗಿದ್ದು, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರ...
ಬೆಂಗಳೂರು: ದೈತ್ಯ ಸರ್ಚ್ ಇಂಜಿನ್ ಗೂಗಲ್ ನಲ್ಲಿ ಪ್ರಮಾದವೊಂದು ನಡೆದು ಹೋಗಿದ್ದು, “ಭಾರತದ ಅತೀ ಕೊಳಕು ಭಾಷೆ ಯಾವುದು” ಎಂದು ಗೂಗಲ್ ನಲ್ಲಿ ಸರ್ಚ್ ಮಾಡಿದರೆ, ಕನ್ನಡ ಎಂದು ತೋರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕನ್ನಡಿಗರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗೂಗಲ್ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಬೇಕು. ಕನ್ನಡ ಭಾಷೆಯ ಬ...
ಬೆಂಗಳೂರು: ಸಿಎಂ ಯಡಿಯೂರಪ್ಪನವರು ಇಂದು ಸಂಜೆ 5 ಗಂಟೆಗೆ ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಲಾಕ್ ಡೌನ್ ವಿಸ್ತರಣೆ ಅಥವಾ ಕೊರೊನಾ 2ನೇ ಪ್ಯಾಕೇಜ್ ಸಂಬಂಧ ಅವರು ಮಾತನಾಡುವ ಸಾಧ್ಯತೆಗಳಿವೆ ಎಂದು ವರದಿಯಾಗಿದೆ. ಈಗಾಗಲೇ ಸಿಎಂ ಕೊರೊನಾ ಪ್ಯಾಕೇಜ್ ಗೆ ಸಂಬಂಧಿಸಿದಂತೆ 1,250 ಕೋ.ರೂ. ಘೋಷಣೆ ಮಾಡಿದ್ದರು. 2ನೇ ಹಂತದ ಪ್ಯಾಕೇಜ್ ನಲ್ಲಿ ಇನ್...