ಮೂಲ: ಅರುಣ್ ಮೈರ (ದ ಹಿಂದೂ 29-5-21) ಅನುವಾದ : ನಾ ದಿವಾಕರ ಮಾನವ ಸಮಾಜದ ಅವಶ್ಯಕತೆಗಳು ಮತ್ತು ಬಂಡವಾಳ ವ್ಯವಸ್ಥೆಯ ತತ್ವಗಳ ಸಂಘರ್ಷಕ್ಕೆ ಕೋವಿದ್ 19 ಲಸಿಕೆಯ ಬಿಕ್ಕಟ್ಟು ಮತ್ತೊಂದು ವೇದಿಕೆಯಾಗಿ ಪರಿಣಮಿಸಿದೆ. ಲಸಿಕೆಯ ಸಂಶೋಧನೆ ಮತ್ತು ಉತ್ಪಾದನೆಯಲ್ಲಿ ತಮ್ಮ ಬಂಡವಾಳ ಮತ್ತು ಶ್ರಮದ ಹೂಡಿಕೆಗಾಗಿ ಖಾಸಗಿ ಉತ್ಪಾದಕರು ಲಾಭ ಪಡೆಯುವ...
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ (ಸಿಬಿಎಸ್ಇ) 12ನೇ ತರಗತಿಯ ಈ ವರ್ಷದ ಪರೀಕ್ಷೆಗಳನ್ನು ರದ್ದು ಮಾಡಲು ಕೇಂದ್ರ ಸರ್ಕಾರವು ಮಂಗಳವಾರ ನಿರ್ಧರಿಸಿದೆ. ಕೋವಿಡ್-19 ಸಾಂಕ್ರಾಮಿಕ ತೀವ್ರವಾಗಿರುವ ಕಾರಣ ಈ ತೀರ್ಮಾನಕ್ಕೆ ಬರಲಾಗಿದೆ. 'ಕೋವಿಡ್ನಿಂದಾಗಿ ದೇಶದಲ್ಲಿ ಅನಿಶ್ಚಿತ ಸ್ಥಿತಿ ಇದೆ. ಹಾಗಾಗಿ, ಸಂಬಂಧಪಟ್ಟವರಿಂದ...
ಬೆಂಗಳೂರು: ಸಿ.ವಿ.ರಾಮನ್ ನಗರ ಕ್ಷೇತ್ರ ಬಿಜೆಪಿ ಶಾಸಕರಾಗಿರುವ ಎಸ್.ರಘು ಅವರ ವಿರುದ್ಧ ಕೊರೊನಾ ಲಸಿಕೆ ದುರ್ಬಳಕೆ ಆರೋಪ ಕೇಳಿ ಬಂದಿದ್ದು, ಈ ಪ್ರಕರಣ ಸಂಬಂಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಭುವನೇಶ್ವರಿ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ನೀಡಬೇಕಿದ್ದ ಲಸಿ...
ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ದೆಹಲಿಗೆ ಭೇಟಿ ನೀಡಿದ ವಿಚಾರ ನಿನ್ನೆ ರಾಜ್ಯದಲ್ಲಿ ಬಹಳಷ್ಟು ಚರ್ಚೆಗೀಡಾಗಿತ್ತು. ಸಿಎಂ ಯಡಿಯೂರಪ್ಪ ವಿರುದ್ಧದ ಬಣವೊಂದು ದೆಹಲಿಯಲ್ಲಿ ಸಿಎಂ ಬದಲಾವಣೆಯ ವಿಚಾರವಾಗಿ ಹೈಕಮಾಂಡ್ ನ್ನು ಸಂಪರ್ಕಿಸಿದೆ ಎನ್ನುವ ಶಂಕೆ ಹಾಗೂ ಸಿ.ಪಿ.ಯೋಗೇಶ್ವರ್ ಅವರು ಸಿಎಂ ವಿರುದ್ಧ ಪರೋಕ್ಷ ಹೇಳಿಕೆಗಳ...
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹರಡುವಿಕೆ ಲಾಕ್ ಡೌನ್ ಜಾರಿ ಮಾಡಿದರೂ ಸರ್ಕಾರ ನಿರೀಕ್ಷಿಸಿದಷ್ಟು ಮಟ್ಟಕ್ಕೆ ಕೊರೊನಾ ಸೋಂಕು ಹರಡುವಿಕೆ ನಿಂತಿಲ್ಲ. ಇದೇ ಸಂದರ್ಭದಲ್ಲಿ ವಿಪಕ್ಷಗಳ ನಾಯಕರು ಕೂಡ ಲಾಕ್ ಡೌನ್ ಮುಂದುವರಿಸಬೇಕು ಎನ್ನುವ ಒತ್ತಾಯ ಮಾಡುತ್ತಿದ್ದಾರೆ. ಈ ನಡುವೆ ಇಂದು ಸಿಎಂ ಯಡಿಯೂರಪ್ಪನವರ ನೇತೃತ್ವದಲ್ಲಿ ಮಹತ್ವದ ನಿರ್...
ಮಧ್ಯಪ್ರದೇಶ: ದಲಿತ ಯುವಕ ಹಾಗೂ ಬೇರೆ ಜಾತಿಯ ಯುವತಿಯೋರ್ವಳು ಪರಸ್ಪರ ಪ್ರೀತಿಸುತ್ತಿದ್ದು, ಈ ವಿಚಾರ ತಿಳಿದ ಪಾಲಕರು ದಲಿತ ಯುವಕ ಹಾಗೂ ಆತನ ಸ್ನೇಹಿತನನ್ನು ಮನೆಗೆ ಕರೆಸಿ, ಮನ ಬಂದಂತೆ ಥಳಿಸಿ, ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದ ದಾರುಣ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯ ಚಾರ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ದಮನ್ ಖಮರಿಯಾ ಗ್ರಾಮದ...
ಕೊಳ್ಳೇಗಾಲ: ಮಾಜಿ ಶಿಕ್ಷಣ ಸಚಿವ, ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರ ಹುಟ್ಟು ಹಬ್ಬವನ್ನು ಇಂದು ಎನ್.ಮಹೇಶ್ ಅಭಿಮಾನಿ ಬಳಗ ರಾಜ್ಯಾದ್ಯಂತ ಆಚರಿಸಿದ್ದು, ಕೊವಿಡ್ 19 ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಶುಭಾಶಯ ಕೋರಿದ್ದಾರೆ. ಕೊಳ್ಳೇಗಾಲ ಕ್ಷೇತ್ರದ ಕೊರೊನಾ ವಾರಿಯರ್ಸ್ ಗೆ 2000 N95 ಮಾಸ್ಕ್, 150 ಲೀಟರ್ ಸ್ಯಾನಿಟೈಸರ್ ಹಾಗೂ...
ಲಕ್ನೋ: ಕೊರೊನಾಕ್ಕೆ ಒಂದೇ ಕುಟುಂಬದ 8 ಮಂದಿ ಕೇವಲ 25 ದಿನಗಳಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಕುಟುಂಬದಲ್ಲಿ ಒಬ್ಬರ ಹಿಂದೊಬ್ಬರು ಕೊರೊನಾಕ್ಕೆ ಬಲಿಯಾಗುವುದನ್ನು ಕಂಡ ಕುಟುಂಬದ ಸದಸ್ಯರೊಬ್ಬರು ಈ ಕಣ್ಣೀರಿನ ಕಥೆಯನ್ನು ವಿವರಿಸಿದ್ದಾರೆ. ಕುಟುಂಬದ ಮುಖ್ಯಸ್ಥರಾದ ಓಂಕಾರ್ ಸಿಂಗ್ ಅವರು ಈ ಘಟನೆಯನ್ನು ವಿವರಿಸಿದ್ದು, ನನ್ನ ನಾಲ್...
ಮೈಸೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬಗ್ಗೆಯೇ ಸರ್ಕಾರ ಹೆಚ್ಚು ಒತ್ತು ನೀಡಿತ್ತು. ಆದರೆ, ವ್ಯಕ್ತಿಯೊಬ್ಬರು ಬಟ್ಟೆಯಂಗಡಿ ತೆರೆಸಿ ಎಂದು ಸಿಎಂ ಯಡಿಯೂರಪ್ಪನವರಿಗೆ ಮಾಡಿರುವ ಮನವಿ ಇದೀಗ ವ್ಯಾಪಕ ಚರ್ಚೆಗೀಡಾಗಿದೆ. ಮೈಸೂರಿನ ವ್ಯಕ್ತಿಯೊಬ್ಬರು ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದು,ತನ್ನ ಬಳಿ ಇರುವ ಎರಡೂ ಒ...
ಬಿಹಾರ: ಕಳೆದ ವರ್ಷ ಲಾಕ್ ಡೌನ್ ಸಂಕಷ್ಟದ ಸಂದರ್ಭದಲ್ಲಿ ಜ್ಯೋತಿ ಕುಮಾರಿ ಎಂಬ 15 ವರ್ಷದ ಬಾಲಕಿ ತನ್ನ ತಂದೆಯನ್ನ ಕೂರಿಸಿಕೊಂಡು ಬರೋಬ್ಬರಿ 1200 ಕಿಲೋಮೀಟರ್ ವರೆಗೆ ಸೈಕಲ್ ಚಲಾಯಿಸಿರುವ ಸುದ್ದಿಯನ್ನು ನೀವೂ ಓದಿರಬಹುದು. ಸತತ 7 ದಿನಗಳ ಸಮಯದಲ್ಲಿ ತನ್ನ ತಂದೆಯನ್ನ ಸೈಕಲ್ ಮೇಲೆ ಕೂರಿಸಿಕೊಂಡು ದೆಹಲಿಯ ಗುರುಗಾಂವ್ ನಿಂದ ಈಕೆ ಬಿಹ...