ಚಿತ್ರದುರ್ಗ: ಪತ್ನಿಗೆ ಕೊವಿಡ್ ಪಾಸಿಟಿವ್ ವರದಿ ಬಂದಿದ್ದು, ಇದರಿಂದ ಹೆದರಿದ ಪತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ನಡೆದಿದೆ. 31 ವರ್ಷ ವಯಸ್ಸಿನ ರಂಗನಾಥಪುರ ನಿವಾಸಿ ರಾಜು ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾರೆ. ಇವರ ಪತ್ನಿ ರಶ್ಮಿಗೆ ಮೇ 27ರಂದು ಕೊರೊ...
ಮುಂಬೈ: ಎಚ್ ಡಿ ಎಫ್ ಸಿ ಬ್ಯಾಂಕ್ ಗೆ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) 10 ಕೋಟಿ ರೂಪಾಯಿ ದಂಡ ವಿಧಿಸಿದ್ದು, ವಾಹನ ಸಾಲ ವಿಭಾಗದ ಲೋಪದೋಷಗಳಿಗಾಗಿ ಈ ದಂಡ ವಿಧಿಸಲಾಗಿದೆ. ಎಚ್ಡಿಎಫ್ಸಿ ಬ್ಯಾಂಕ್ನ ವಾಹನ ಸಾಲ ವಿಭಾಗದಲ್ಲಿ ಕೆಲವು ಲೋಪಗಳು ಇರುವ ಬಗ್ಗೆ ದೂರು ಬಂದಿತ್ತು. ಅದನ್ನು ಆರ್ಬಿಐ ಪರಿಶೀಲಿಸಿತ್ತು. ದಂಡ ವಿಧಿಸುವ ಆದ...
ನವದೆಹಲಿ: ಕೊರೋನಾ ಸಂಬಂಧಿತ ಸಾಧನ, ಸಲಕರಣೆಗಳಿಗೆ ಆಗಸ್ಟ್ 31 ರವರೆಗೆ ಸರಕು ಮತ್ತು ಸೇವಾ ತೆರಿಗೆಯಿಂದ(GST) ವಿನಾಯಿತಿ ನೀಡಲಾಗಿದೆ ಜಿಎಸ್ಟಿ ಮಂಡಳಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ಚಿಕಿತ್ಸೆಗೆ ಬಳಸುವ ವೈದ್ಯಕೀಯ ಉಪಕರಣಗಳ ಜಿಎಸ್ಟಿ ವಿನಾಯಿತಿ ನೀಡಲಾಗಿದೆ. ಬ್ಲಾಕ್ ಫಂಗಸ್ ಗೆ ನೀಡುವ ಔಷಧಕ್ಕೂ ಜಿಎಸ್ಟಿ ವಿನ...
ಮುಂಬೈ: ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಬಾಲಿವುಡ್ ನಟ ರಣದೀಪ್ ಹೂಡಾ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಇದರ ಬೆನ್ನಲ್ಲೇ ವಿಶ್ವಸಂಸ್ಥೆಯ ಪರಿಸರ ಒಪ್ಪಂದದ ವಲಸೆ ಪ್ರಭೇದಗಳ ಸಂರಕ್ಷಣಾ ರಾಯಭಾರೀ ಸ್ಥಳದಿಂದ ಅವರನ್ನು ವಜಾಗೊಳಿಸಲಾಗಿದೆ. ರಣದೀಪ್ ಹೂಡಾ ಅವರು ಮ...
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದು ಬಂದಿದೆ. ಸದ್ಯ ಉದಾಸಿ ಅವರಿಗೆ ವೆಂಟಿಲೇಟರ್ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅ...
ಮೈಸೂರು: ಅಧಿಕಾರಿಗಳನ್ನು ವರ್ಗಾವಣೆ ಮಾಡಿಸೋದೇ ತಾಕತ್ತು ಎನ್ನುವುದಾದರೆ, ಅಂತಹ ತಾಕತ್ತೇ ನನಗೆ ಬೇಡ ಎಂದು ಸಂಸದ ಪ್ರತಾಪ್ ಸಿಂಹ, ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಸಂಸದನಾಗಿ ನನ್ನ ತಾಕತ್ತು ತೋರಿಸಿದ್ದೇನೆ. ಅದಕ್ಕೆ ಜನರು ಉತ್ತರ ನೀಡಿದ್ದಾರೆ. ನಾನು ಮೈಸೂರಿನಿಂದ ಹೊರಗಿನ ವ್ಯಕ್ತಿಯಾಗಿದ್ದರೂ ನನ್ನನ್ನು ಜನರು ...
ಚೆನ್ನೈ: ನನ್ನ ಅಶ್ಲೀಲ ವಿಡಿಯೋ ಹಾಗೂ ಫೋಟೋಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವರೊಬ್ಬರು ನನಗೆ ಬೆದರಿಕೆ ಹಾಕುತ್ತಿದದಾರೆ ಎಂದು ತಮಿಳಿನ ಖ್ಯಾತ ಚಿತ್ರನಟಿಯೊಬ್ಬರು ಚೆನ್ನೈ ಪೊಲೀಸ್ ಆಯುಕ್ತರಿಗೆ ಇಂದು ದೂರು ನೀಡಿದ್ದಾರೆ. ತಮಿಳುನಾಡಿನ ಈ ಹಿಂದಿನ ಎಡಿಎಂಕೆ ಸರ್ಕಾರದಲ್ಲಿ ಸಚಿವರಾಗಿದ್ದ ಮಣಿಗಂಡನ್, ಮದುವೆಯಾಗುವುದಾಗಿ ನಂಬಿಸಿ ನನ್...
ಬೆಂಗಳೂರು: ಕೊರೊನಾ ಲಸಿಕೆಯ ಬಗ್ಗೆ ಅಪಪ್ರಚಾರ ಮಾಡಿದವರು ಬಿಜೆಪಿಗರು. ತಮ್ಮ ವೈಫಲ್ಯ ಮರೆಮಾಚಲು ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ಕೊರೊನಾ ಬಂದ್ರೆ ಆಯುರ್ವೆದ ಬಳಕೆ ಮಾಡಿ, ಗೋ ಮು...
ಮಂಗಳೂರು: ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್ ಗೆ ಓಮ್ನಿಯೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟು ಓರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ನಲ್ಲಿ ನಡೆದಿದೆ. ಪುದು ಗ್ರಾಮದ ಅಮೆಮಾರ್ ನಿವಾಸಿ 22 ವರ್ಷ ವಯಸ್ಸಿನ ದಾವೂದ್ ಹಾಗೂ ಕುಂಜತ್ಕಲ ನಿವಾಸಿ 27 ವರ್ಷ ವಯಸ್ಸಿನ ನಿವಾಸಿ ...
ಹುಬ್ಬಳ್ಳಿ: ಯಡಿಯೂರಪ್ಪರನ್ನು ಬದಲಿಸಿದರೆ, ಸರ್ಕಾರ ಬೀಳುತ್ತದೆ ಎಂದು ನಾನು ಹೇಳುವುದಿಲ್ಲ, ಆದರೆ ಬದಲಿ ನಾಯಕತ್ವ ಬಿಜೆಪಿಯಲ್ಲಿಲ್ಲ, ಯಡಿಯೂರಪ್ಪ ಬಿಟ್ಟರೆ ಬಿಜೆಪಿಯಲ್ಲಿ ಸಮರ್ಥ ನಾಯಕರೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಲ್ಲಿ ನ...