ದಕ್ಷಿಣಕನ್ನಡ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಡುವೆಯೇ ಬ್ಲ್ಯಾಕ್ ಫಂಗಸ್ ಪ್ರಕರಣ ಏರಿಕೆಯಾಗುತ್ತಿದ್ದು, ಗುರುವಾರ ಒಂದೇ ದಿನ ಬ್ಲ್ಯಾಕ್ ಫಂಗಸ್ ನಿಂದ ಮೂವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರು ಪಂತ ಗ್ರಾಮದ ಅಳಕೆ ನಿವಾಸಿ 55 ವರ್ಷ ವಯಸ್ಸಿನ ನೋಣಯ್ಯ ಪೂಜಾರಿ ಹಾಗೂ ದಾವಣ...
ನವದೆಹಲಿ: ವೀರ್ ಸಾವರ್ಕರ್ ಜನ್ಮ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಗೌರವ ಸಲ್ಲಿಸಿದ್ದು, ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. 'ಸ್ವಾತಂತ್ರ್ಯ ಹೋರಾಟದ ಮಹಾನ್ ಸೇನಾನಿ ಮತ್ತು ಪ್ರಖರ ರಾಷ್ಟ್ರಭಕ್ತ ವೀರ ಸಾವರ್ಕರ್ ಅವರ ಜನ್ಮ ವಾರ್ಷಿಕೋತ್ಸವದಂದು ಗೌರವ ಸಲ್ಲಿಸುತ...
ಉತ್ತರಪ್ರದೇಶ: ಅಲೋಪಥಿ ವೈದ್ಯರು ರಾಕ್ಷಸರು ಎಂದು ಉತ್ತರ ಪ್ರದೇಶದ ಬಾಲಿಯಾ ಜಿಲ್ಲೆಯ ಬಿಜೆಪಿ ಶಾಸಕ ಇದೀಗ ಅಲೋಪಥಿ ವೈದ್ಯರ ವಿರುದ್ಧ ಹೇಳಿಕೆ ನೀಡಿದ್ದು, ಬಾಬಾ ರಾಮ್ ದೇವ್ ಹೇಳಿಕೆಯನ್ನು ಸಮರ್ಥಿಸಿ ಅವರು ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾಲಿಯಾದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಈ ಹೇಳಿಕೆ ನೀಡಿದ್ದು, ಅಲೋಪಥಿ ವೈದ್ಯರು ಸ...
ಮೈಸೂರು: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಂಸದ ಪ್ರತಾಪ್ ಸಿಂಹ ಹಲವು ದಿನಗಳಿಂದಲೂ ಹೇಳಿಕೆಗಳನ್ನು ನೀಡುತ್ತಲೇ ಇದ್ದಾರೆ. ಈ ನಡುವೆ ಶಾಸಕ ಜಿ.ಟಿ.ದೇವೇಗೌಡ ಪ್ರತಾಪ್ ಸಿಂಹಗೆ ಏಕ ವಚನದಲ್ಲಿಯೇ ಸವಾಲು ಹಾಕಿದ್ದಾರೆ. ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನಿನಗೆ ತಾಕತ್ತಿದ್ದರೆ ಮೈಸೂರು ಡಿಸಿಯನ್ನು ವರ್ಗಾವ...
ಚಾಮರಾಜನಗರ: ನಮ್ಮ ಮುಂದೆ ಕೋವಿಡ್ ನಿಯಂತ್ರಣವೊಂದೇ ಈಗ ಇರುವ ಗುರಿ. ಇದನ್ನು ಬಿಟ್ಟು ನಾಯಕತ್ವ ಬದಲಾವಣೆ ಸೇರಿ ಬೇರೆ ಯಾವುದೇ ಗುರಿಗಳಿಲ್ಲ ಎಂದು ಸಚಿವ ಎಸ್. ಸುರೇಶಕುಮಾರ್ ತಿಳಿಸಿದರು. ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಚರ್ಚೆಗಳ ಸಂಬಂಧ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಮುಂದೆ ಕೋವಿಡ್ ನಿಯಂತ್ರಣ...
ಅಥಣಿ: ಮದ್ಯದಂಗಡಿಯ ಸೆಕ್ಯೂರಿಟಿ ಗಾರ್ಡ್ ನ ಕೈ ಕಾಲು ಕಟ್ಟಿ ಹಾಕಿ ನಾಲ್ಕೂವರೆ ಲಕ್ಷ ರೂಪಾಯಿಗಳನ್ನು ಕಳವು ಮಾಡಿರುವ ಘಟನೆ ಬೆಳಗಾವಿಯ ಅಥಣಿಯಲ್ಲಿ ನಡೆದಿದ್ದು, ಗುರುವಾರ ತಡ ರಾತ್ರಿ ಕಳ್ಳರು ಈ ದುಷ್ಕೃತ್ಯ ನಡೆಸಿದ್ದಾರೆ. ಅಥಣಿ ಪಟ್ಟಣದ ಹೊರವಲಯದ ಕೆಟಗೇರಿ ಗ್ರಾಮದಕ್ಕೆ ಹೊಂದಿಕೊಂಡಿರುವ ಮಾರ್ಗದಲ್ಲಿ ವೆಂಕಟೇಶ್ವರ ವೈನ್ ಶಾಪ್ ಇದೆ. ...
ಬೆಂಗಳೂರು: ಯುವತಿಯನ್ನು ಅತ್ಯಾಚಾರಗೈದು ಗುಪ್ತಾಂಗಕ್ಕೆ ಮದ್ಯದ ಬಾಟಲ್ ಇರಿಸಿ ವಿಕೃತಿ ಮರೆದಿದ್ದ ನಾಲ್ವರು ಆರೋಪಿಗಳನ್ನು ನಿನ್ನೆ ಬೆಂಗಳೂರಿನಲ್ಲಿ ಬಂಧಿಸಲಾಗಿತ್ತು. ಇಂದು ಸ್ಥಳ ಪರಿಶೀಲನೆಗೆ ಕರೆದೊಯ್ಯುತ್ತಿರುವ ವೇಳೇ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಪರಿಶೀಲನೆಗೆ ಆರೋಪಿಗಳಾದ ...
ಬೆಂಗಳೂರು: ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಪೈಶಾಚಿಕ ಕೃತ್ಯ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಾಂಗ್ಲಾ ಮೂಲದ ಆರೋಪಿಗಳು ಈ ದುಷ್ಕೃತ್ಯ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆರೋಪಿಗಳಾದ ಬಾಂಗ್ಲಾ ಮೂಲದ ಸಾಗರ್, ಮೊಹಮ್ಮದ್ ಬಾಬಾ ಶೇಕ್, ರಿದಾಯ್ ಬಾಬು ಹಾಗೂ ಹೈದರಾಬಾದ್ ಮೂಲದ ಹಕೀಲ್...
ನವದೆಹಲಿ: ಬೇರೆ ಕೋವಿಡ್ ಲಸಿಕೆಯ ಎರಡನೇ ಡೋಸ್ ತೆಗೆದುಕೊಂಡರೆ ಯಾವುದೇ ಗಮನಾರ್ಹ ಪರಿಣಾಮ ಆಗುವ ಸಾಧ್ಯತೆ ಇಲ್ಲ. ಆದರೆ, ಈ ದೃಢವಾದ ಅಭಿಪ್ರಾಯಕ್ಕೆ ಹೆಚ್ಚಿನ ಪರಿಶೀಲನೆ ಮತ್ತು ತಿಳುವಳಿಕೆ ಅಗತ್ಯವಾಗಿದೆ ಕೇಂದ್ರ ಸರ್ಕಾರ ತಿಳಿಸಿದೆ. ಆದಾಗ್ಯೂ, ಅಸ್ತಿತ್ವದಲ್ಲಿರುವ ಪ್ರೋಟೋಕಾಲ್ ಪ್ರಕಾರ ಒಬ್ಬ ವ್ಯಕ್ತಿಗೆ ನೀಡಲಾಗುವ ಎರಡೂ ಡೋಸ್ ಗಳು ಒ...
ಗದಗ: ಲಾಕ್ ಡೌನ್ ನಡುವೆ ಬಹಳಷ್ಟು ಸಂಕಷ್ಟಗಳನ್ನು ಜನರು ಅನುಭವಿಸುತ್ತಿದ್ದಾರೆ. ಆದರೆ ಅನಿವಾರ್ಯವಾಗಿ ಅವರು ಸಹಿಸಿಕೊಂಡಿದ್ದಾರೆ ಎನ್ನುವುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಲಾಕ್ ಡೌನ್ ನಿಂದಾಗಿ ಯಾವುದೇ ವಾಹನಗಳು ಸಿಗದ ಕಾರಣ ರೋಗಿಯೊಬ್ಬರನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಲಾಗಿರುವ ಅಮಾನವೀಯ ಘಟನೆ ನಡೆದಿದ್ದು, ಗದಗದ ಸಿದ್ದ...