ಹುಬ್ಬಳ್ಳಿ: ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ನ ಹುಬ್ಬಳ್ಳಿ ಶಾಖೆಯನ್ನು ನಿರ್ವಹಿಸುತ್ತಿದ್ದ ಮೋಹನ ಏಕಬೋಟೆಯವರ ಪುತ್ರ ಶಶಾಂಕ್ ಏಕಬೋಟೆ ಮಹಾಮಾರಿ ಕೊವಿಡ್ 19ಗೆ ಬಲಿಯಾಗಿದ್ದಾರೆ. 37 ವರ್ಷದ ಶಶಾಂಕ್ ಮೋಹನ ಏಕಬೋಟೆ ಅವರು, ಕೊವಿಡ್ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮೊದಲು ಅವರು ಹುಬ್ಬಳ್ಳ...
ಕೋಲಾರ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಪೊಲೀಸ್ ಇನ್ಸ್ ಪೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಕೋಲಾರ ಮೂಲದ ಶಾಮಿಲಿ ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 7 ತಿಂಗಳ ಗರ್ಭಿಣಿಯಾಗಿದ್ದ 24 ವರ್ಷ ವಯಸ್ಸಿನ ಶಾ ಕೊವಿಡ್ ಸೋಂಕು ತಗಲಿದ ಕಾರಣ ಮೇ 2ರಂದು ಕೋಲಾರ ಜಿಲ್ಲೆಯ ಆರ್.ಎಂ.ಜಾಲಪ್ಪ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸ...
ಭೋಪಾಲ್: ಮಧ್ಯಪ್ರದೇಶದ ಇಂದೂರ್ ನ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಇಲಿಗಳು ನವಜಾತ ಶಿಶುಗಳ ಪಾದಗಳನ್ನು ಕಚ್ಚಿ ತಿಂದ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಆಸ್ಪತ್ರೆಯ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಸರ್ಕಾರದ ಅದೀನದಲ್ಲಿರುವ ಮಹಾರಾಜ ಯಶವಂತರಾವ್ ಎಂಬ ಹೆಸರಿನ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿ...
ಬಲ್ಲಿಯಾ: ಗಂಗಾ ನದಿಯಿಂದ ತೇಲಿಬಂದ ಶವಗಳಿಗೆ ಪೆಟ್ರೋಲ್ ಮತ್ತು ಟೈರ್ ಹಾಕಿ ಸುಟ್ಟ ಐವರು ಪೊಲೀಸ್ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದ್ದು, ಈ ಸಂಬಂಧಿತ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆದ ಬಳಿಕ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ನಿನ್ನೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದ ವಿಡಿಯೋದಲ್ಲಿ ಕಂಡು...
ಭೋಪಾಲ್: ಕೊರೊನಾ ಬಂದ ಮೇಲೆ ರೋಗಿಗಳಿಂದ ವೈದ್ಯರಾಗುತ್ತಿರುವವರೇ ಹೆಚ್ಚಾಗಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ಅದು ಮಾಡಿ ಇದು ಮಾಡಿ ಎಂದು ಇಲ್ಲದ ಅನಾಹುತಗಳನ್ನು ಸೃಷ್ಟಿಸುತ್ತಿದ್ದಾರೆ. ಇಲ್ಲೊಬ್ಬ ಕೊರೊನಾವನ್ನು ಸಾಯಿಸಲು ಸೀಮೆ ಎಣ್ಣೆ ಕುಡಿದ ಘಟನೆ ವರದಿಯಾಗಿದೆ. 30 ವರ್ಷ ವಯಸ್ಸಿನ ಮಹೇಂದ್ರ ಎಂಬ ವ್ಯಕ್ತಿಗೆ ಕೊರೊನಾ ಲಕ್ಷಣಗಳು ಕಂಡು...
“ಇತಿಹಾಸ ತಿಳಿಯದವನು ಇತಿಹಾಸ ಸೃಷ್ಟಿಸಲಾರ” ಎಂಬ ಅಂಬೇಡ್ಕರ್ ಅವರ ಮಾತುಗಳ ಬಗ್ಗೆ ನಟ, ಪ್ರಜಾಕೀಯ ಸ್ಥಾಪಕ ಉಪೇಂದ್ರ ಮಾತನಾಡಿರುವ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾದ ಬೆನ್ನಲ್ಲೇ ಅವರು ಕ್ಷಮೆಯಾಚಿಸಿದ್ದಾರೆ. “ ಇತಿಹಾಸ ತಿಳಿಯದವನು ಇತಿಹಾಸ ಸ್ರಷ್ಠಿಸಲಾರ” ಎಂಬುದು ಡಾಕ್ಟರ್ ಅಂಬೇಡ್ಕರ್ ರವರ ಹೇಳಿಕೆ ಎಂಬುದ...
ಮೂಲ : ಪಾರ್ಥ ಮುಖೋಪಾಧ್ಯಾಯ ಅನುವಾದ : ನಾ ದಿವಾಕರ ಕೋವಿದ್ 19 ನಿರ್ವಹಣೆಯನ್ನು ಕುರಿತು ಸುಪ್ರೀಂಕೋರ್ಟ್ ಸ್ವಪ್ರೇರಣೆಯ ಮೊಕದ್ದಮೆಯನ್ನು ಕೈಗೆತ್ತಿಕೊಂಡ ನಂತರ, ವಿಚಾರಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಮೇ 9ರಂದು ಸಲ್ಲಿಸಿದ ಪ್ರಮಾಣಪತ್ರದಲ್ಲಿ ತನ್ನ ಲಸಿಕೆ ನೀತಿಯನ್ನು ಪರಿಷ್ಕರಿಸಿ, ಜಾರಿಯಲ್ಲಿರಿಸಲು ಅನುಮತಿ ಕೋರಿದೆ....
ಬೆಂಗಳೂರು: ಕಾಂಗ್ರೆಸ್ ಜನರ ತೆರಿಗೆ ಹಣವನ್ನು ವಿವೇಚನೆಯಿಂದ ಬಳಸಿದ್ದರೆ ಕೊರೊನಾ ನಿಯಂತ್ರಿಸಲು ಕಷ್ಟವಾಗುತ್ತಿರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ. ಕಾಂಗ್ರೆಸ್ ಗೆ ದೂರದೃಷ್ಟಿ ಇರಲಿಲ್ಲ, ದೇಶವನ್ನು ಬಹುಕಾಲ ಆಳಿದ ಕಾಂಗ್ರೆಸ್ ಗೆ ದೇಶವನ್ನು ಲೂಟಿ ಮಾಡುವ ಯೋಚನೆ ಬಿಟ್ಟು ಮತ್ಯಾವ ಯೋಚನೆಯೂ ಇರ...
ಚಿತ್ರದುರ್ಗ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ಅವರ ನಿರ್ಲಕ್ಷ್ಯದ ಹೇಳಿಕೆಯಿಂದ ಜನರಲ್ಲಿ ಭೀತಿ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ಹೆಚ್.ಆಂಜನೇಯ ಆರೋಪಿಸಿದ್ದು, ಅವರು ಕರ್ತವ್ಯ ಪ್ರಜ್ಷೆ ಮರೆತು ಮಾತನಾಡಿದ್ದಾರೆ ಎಂದು ಆಂಜನೇಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾ ಆರೋಗ್ಯಾಧಿಕಾರಿ ತಪ್ಪು ಮಾಡಿದರೆ, ಚಂದ್ರಪ್ಪ ಅವರು ತಮ್ಮ ಅಧಿಕಾರವನ್ನ...
ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆ ಕರ್ತವ್ಯದಲ್ಲಿ ಭಾಗವಹಿಸಿದ್ದ 10 ಶಿಕ್ಷಕರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಡಿಡಿಪಿಐ ಎ.ಬಿ.ಪುಂಡಲೀಕ ಮಾಹಿತಿ ನೀಡಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ 2ನೇ ಅಲೆಗೆ 20 ಶಿಕ್ಷಕರು ಸಾವನ್ನಪ್ಪಿದ್ದು, ಈ ಪೈಕಿ10 ಶಿಕ್ಷಕರು ಬೆಳಗಾವಿ ಲೋಕಸಭಾ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದವರಾಗಿದ್...