ಬೆಂಗಳೂರು: ಕರ್ನಾಟಕಕ್ಕೆ 1,200 ಮೆಟ್ರಿಕ್ ಟನ್ ಆಕ್ಸಿಜನ್ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ, ಆದೇಶ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಕೇಂದ್ರ ಸರ್ಕಾರಕ್ಕೆ ಮುಖಭಂಗವಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶವು ನ್ಯಾಯಯುತವಾಗಿದೆ. ಈ ಕಾರಣದಿಂದಾಗಿ ಕೇಂದ್ರ ಸರ್ಕ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಜಾರಿ ಹಿನ್ನೆಲೆಯಲ್ಲಿ ಜನರು ಅಗತ್ಯ ವಸ್ತುಗಳ ಖರೀದಿಗೆ ಇಂದು ಬೆಳಗ್ಗಿನಿಂದಲೇ ಜನರು ಅಂಗಡಿಗಳ ಮುಂದೆ ಕ್ಯೂ ನಿಂತಿದ್ದು, ಅಂಗಡಿಯವರು ಹೇಳಿದ ಬೆಲೆಗೆ ಸಾಮಗ್ರಿಗಳನ್ನು ಕೊಂಡು ಮನೆ ಸೇರಿದ್ದಾರೆ. ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 6ರಿಂದ 9ಗಂಟೆಯವರೆಗೆ ಮಾತ್ರ ಖರೀದಿಗೆ...
ದಕ್ಷಿಣಕನ್ನಡ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿದ್ದು, ಇದೇ ಸಂದರ್ಭದಲ್ಲಿ ನಿರ್ಮಾಣ ಚಟುವಟಿಕೆಗಳನ್ನು ಕೂಡ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಿನ್ನೆ ರಾತ್ರಿಯಿಂದಲೇ ಕಟ್ಟುನಿಟ್ಟಿನ ಕ್ರಮಕ್ಕಾಗಿ ಪೊಲೀಸರು ಸರ್ಪಗಾವಲು ...
ಉದ್ಯೋಗ ವಾರ್ತೆ: ಈಶಾನ್ಯ ಗಡಿನಾಡು ರೈಲ್ವೇ ವಿಭಾಗವು ಡಾಟಾ ಎಂಟ್ರಿ, ನರ್ಸಿಂಗ್ ಸ್ಟಾಪ್, ಲ್ಯಾಬ್ ಟೆಕ್ನಿಷಿಯನ್ ಮತ್ತಿರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಮೇ 15ರೊಳಗೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಲುಮ್ಡಿಂಗ್ ವಿಭಾಗ/ ಎನ್.ಎಫ್.ರೈಲ್ವೆ ವಿಭಾಗ, ವಿಭಾಗೀಯ ಆಸ್ಪತ್ರೆ/ ಲುಮ್ಡಿಂಗ್ ಎನ್.ಎಫ್. ನಲ್ಲಿ ಗುತ್...
ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಚುನಾವಣಾ ಫಲಿತಾಂಶ ಹೊರ ಬಿದ್ದ ಬೆನ್ನಲ್ಲೇ ಹಿಂಸಾಚಾರ ನಡೆದಿತ್ತು. ಇದೇ ಸಂದರ್ಭದಲ್ಲಿ ಕೇರಳ ಬಿಜೆಪಿ ಮುಖಂಡ ವಿ.ಮುರಳೀಧರನ್ ಪಶ್ಚಿಮ ಬಂಗಾಳಕ್ಕೆ ತೆರಳಿದ್ದರು. ಇದೀಗ ಅವರ ಬೆಂಗಾವಲು ಕಾರಿನ ಮೇಲೆ ಇಲ್ಲಿನ ಮಹಿಳೆಯರು ಸೇರಿದಂತೆ ಹಲವು ಪುರುಷರು ದೊಣ್ಣೆ ಕಲ್ಲುಗಳಿಂದ ದಾಳಿ ನಡೆಸಿದ್ದಾರೆ. ಪಶ್ಚಿಮ...
ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ವಿಜಯಪುರ ನಗರದಲ್ಲಿ ಮೂವರು ಸಿಡಿಲು ಬಡಿದು ದಾರುಣವಾಗಿ ಸಾವನ್ನಪ್ಪಿದ್ದಾರೆ. ಮಂಗಳೂರು, ವಿಜಯಪುರ ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಇಂದು ಮಳೆಯಾಗಿದೆ. ವಿಜಯಪುರದಲ್ಲಿ ಸಂಜೆ ಸುರಿದ ಸಿಡಿಲು ಸಹಿತ ಗಾಳಿ ಮಳೆಯ ಸಂದರ್ಭದಲ್ಲಿ ನಗರದ ಮೊಹಮ್ಮದ್ ಮಸೀದಿ...
ಮಂಡ್ಯ: ಚಾಮರಾಜನಗರದ ಆಕ್ಸಿಜನ್ ದುರಂತವನ್ನು ಮರೆಮಾಚಲು ರಾಜ್ಯ ಸರ್ಕಾರ ಬೆಡ್ ಬುಕ್ಕಿಂಗ್ ದಂಧೆಯ ನಾಟಕವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರವು ಸತ್ಯಾಂಶ ಮುಚ್ಚಿಟ್ಟು ಒಂದು ಸಮುದಾಯದ ಮೇಲೆ ಗೂಬೆ ಕೂರಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ಇ...
ಚಿತ್ರದುರ್ಗ: ನಾನು ರಾಜ್ಯ ಸುತ್ತಿದ್ದೇನೆ, ಜಿಲ್ಲೆಗಳಲ್ಲಿ ಬೆಡ್ ಬ್ಲಾಕಿಂಗ್ ಕಂಡು ಬಂದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದ್ದು, ಬೆಂಗಳೂರಿನಲ್ಲಿ ಇದು ದೊಡ್ಡಮಟ್ಟದಲ್ಲಿ ನಡೆಯುತ್ತಿರಬಹುದು ಎಂದು ಹೇಳಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಆಸೆಗೆ ಬಿದ್ದು ಪ್ರತಿ ವಿಚಾರದಲ್ಲಿ ವ್ಯಾಪಾರ ಮಾಡ...
ಬೆಂಗಳೂರು: ನಿನ್ನೆ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣವನ್ನು ಬಯಲಿಗೆಳೆದ ಹೈಡ್ರಾಮಾಕ್ಕೆ ಸಂಬಂಧಿಸಿದಂತೆ ಇಂದು ತೇಜಸ್ವಿ ಸೂರ್ಯ ವಿರುದ್ಧ ಟ್ವಿಟ್ಟರ್ ನಲ್ಲಿ #DiaperSuryaExposed ಅಭಿಯಾನ ಆರಂಭವಾಗಿದ್ದು, ತೇಜಸ್ವಿ ಸೂರ್ಯ ವಿರುದ್ಧ ಸಾಲು ಸಾಲು ಪೋಸ್ಟ್ ಗಳು ಟ್ವಿಟ್ಟರ್ ನಲ್ಲಿ ಕಂಡು ಬಂದಿದೆ. ತೇಜಸ್ವಿ ಸೂರ್ಯ ಅವರ ಕಾರ್ಟೂನ್ ಗಳು ಟ...
ದಾವಣಗೆರೆ: ಕೊರೊನಾ ವಿರುದ್ಧದ ಹೋರಾಟದಲ್ಲಿ ಪತ್ರಕರ್ತರೇ ಪ್ರಂಟ್ ಲೈನ್ ಕಾರ್ಯಕರ್ತರು ಎಂದು ನಿನ್ನೆಯಷ್ಟೇ ರಾಜ್ಯ ಸರ್ಕಾರ ಘೋಷಿಸಿರುವ ಬೆನ್ನಲ್ಲೇ ಹೊನ್ನಾಳಿ ತಾಲ್ಲೂಕಿನ ಕುಂದೂರು ಗ್ರಾಮದ ಪತ್ರಕರ್ತರೋರ್ವರು ಕೊರೊನಾ ಭೀತಿಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 46 ವರ್ಷ ವಯಸ್ಸಿನ ಪರಮೇಶ್ ಆತ್ಮಹತ್ಯೆಗೆ ಶರಣಾಗಿರುವ ಪತ್ರಕರ್ತರಾಗಿದ್...