ಮುಂಬೈ: ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೋರೇಷನ್(ಬಿಎಂಸಿ) ಉಪ ಕಮಿಷನರ್ ರಮೇಶ್ ಪವಾರ್ ಸಭೆಯಲ್ಲಿ ಬಂದು ಕುಳಿತುಕೊಂಡ ತಕ್ಷಣವೇ ಸ್ಯಾನಿಟೈಸರ್ ಕುಡಿದ ಘಟನೆ ನಡೆದಿದ್ದು, ನೀರು ಎಂದು ಭಾವಿಸಿ ಅವರು ಸ್ಯಾನಿಟೈಸರ್ ಕುಡಿದಿದ್ದಾರೆ. ಇಂದು ನಾಗರಿಕ ಸಂಸ್ಥೆಯ ಶಿಕ್ಷಣ ಬಜೆಟ್ ಮಂಡನೆಗೆ ಬಂದಿದ್ದ ಅವರು, ಸಭೆಗೆ ಬಂದು ಕುಳಿತುಕೊಳ್ಳುತ್ತಿದ...
ಮಂಗಳೂರು: ಕೊರೊನಾ ನಡುವೆ ಕಾಲೇಜುಗಳು ಕಾರ್ಯಾರಂಭವಾಗಿ ಯಶಸ್ವಿಯಾಗಿ ನಡೆಯುತ್ತಿರುವ ಸಂದರ್ಭದಲ್ಲಿಯೇ ಮಂಗಳೂರಿನ ಒಂದೇ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ. ಕಾಲೇಜಿನ 100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ನಲ್ಲಿ ಪಾಸಿಟಿವ್ ವರದಿ ಬಂದಿದೆ. ಹೀಗಾಗಿ ಈ ಪ್ರದೇಶವನ್ನು ಕಂಟೈನ್ ಮ...
ಪಾಟ್ನಾ: ಆರ್ಥಿಕವಾಗಿ ಹಿಂದುಳಿದಿರುವ ಪಿಯುಸಿ ತೇರ್ಗಡೆ ಹೊಂದಿದ ಅವಿವಾಹಿತ ಹೆಣ್ಣು ಮಕ್ಕಳಿಗೆ ಮತ್ತು ಡಿಗ್ರಿ ತೇರ್ಗಡೆ ಹೊಂದಿರುವ ವಿವಾಹಿತ ಮತ್ತು ಅವಿವಾಹಿತ ಹೆಣ್ಣು ಮಕ್ಕಳಿಗೆ ಭರ್ಜರಿ ಆರ್ಥಿಕ ನೆರವು ನೀಡಲು ಬಿಹಾರದ ಸಿಎಂ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ ಮುಂದಾಗಿದೆ. ಅವಿವಾಹಿತ ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ...
ಹೈದರಾಬಾದ್: ವ್ಯಕ್ತಿಯೊಬ್ಬರ ಹೃದಯವನ್ನು ಬೇರೆಯವರಿಗೆ ಕಸಿ ಮಾಡಲು ಜೀವಂತ ಹೃದಯವನ್ನು ಮೆಟ್ರೋ ರೈಲಿನ ಮೂಲಕ ರವಾನೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಈ ಹೊಸ ಪ್ರಯೋಗ ನಡೆಸಲಾಗಿದೆ. ಆಂಬುಲೆನ್ಸ್ ನಲ್ಲಿ ಝೀರೋ ಟ್ರಾಫಿಕ್ ನಲ್ಲಿ ಹೃದಯ ಸಾಗಿಸುವುದು, ಸಾಮಾನ್ಯವಾಗಿ ನೋಡಿದ್ದೇವೆ. ಆದರೆ, ಜೀವಂತ ಹೃದಯ ಸಾಗಿಸಲೆಂದೇ ಹೈದರಾಬಾದ್ ಮೆಟ್ರೋ ...
ಬೆಂಗಳೂರು: ಮ್ಯಾನ್ ಹೋಲ್ ಗೆ ಕಾರ್ಮಿಕರನ್ನು ಇಳಿಸಿದರೆ ಗಂಭೀರ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಖಡಕ್ ಎಚ್ಚರಿಕೆಯನ್ನು ನೀಡಿದೆ. ಕಲಬುರ್ಗಿಯಲ್ಲಿ ಮ್ಯಾನ್ ಹೋಲ್ ಗೆ ಇಳಿದ ಇಬ್ಬರು ಕಾರ್ಮಿಕರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಖಡಕ್ ಎಚ್ಚರ...
ಅಮರಾವತಿ: ಜನರು ಬದಲಾಗ ಬೇಕಾದರೆ, ಉನ್ನತ ಸ್ಥಾನದಲ್ಲಿರುವವರು ಬದಲಾಗಬೇಕು. ಜನರಿಗೆ ಅರಿವು ಮೂಡಿಸಲು ಕೇವಲ ಭಾಷಣ ಮಾಡುವವರನ್ನು ನೋಡಿದ್ದೇವೆ. ಆದರೆ, ಇಲ್ಲೊಬ್ಬರು ಎಸ್ ಐ ಅನಾಥ ಶವವೊಂದನ್ನು ಸುಮಾರು 2 ಕಿ.ಮೀ.ವರೆಗೆ ತಮ್ಮ ಹೆಗಲಲ್ಲಿ ಹೊತ್ತು, ಅಂತ್ಯ ಸಂಸ್ಕಾರ ನಡೆಸುವ ಮೂಲಕ ಮಾದರಿಯಾಗಿದ್ದಾರೆ. ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ...
ಆಸ್ಟ್ರೇಲಿಯಾ: ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದಕ್ಕೆ ಆತಂಕಗೊಂಡು ಐದು ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಘಟನೆ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದಿದೆ. ಕ್ವಾರಂಟೈನ್ ನಲ್ಲಿರುವ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ. ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ...
ನವದೆಹಲಿ: ಕೇಂದ್ರ ಸರ್ಕಾರವು ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ಬಜೆಟ್ ನಲ್ಲಿ ಘೋಷಣೆ ಮಾಡಿದೆ. ಬಜೆಟ್ ಮಂಡಿಸುತ್ತಿರುವ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ನಲ್ಲಿ ಈ ವಿಚಾರ ಪ್ರಸ್ತಾಪಿಸಿದರು. ಒನ್ ನೇಷನ್ , ಒನ್ ರೇಷನ್ ಕಾರ್ಡ್ ಯೋಜನೆ ಜಾರಿ ಮಾಡಲಾಗುವುದು. ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಎರಡೂ ಕಡೆಗಳಲ್ಲಿಯೂ ಈ ಯೋ...
ನವದೆಹಲಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸುತ್ತಿದ್ದು, ಇದೇ ಸಂದರ್ಭದಲ್ಲಿ ತಮಿಳುನಾಡು, ಅಸ್ಸಾಂ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳಿಗೆ ಹೆಚ್ಚಿನ ಉತ್ತೇಜನ ನೀಡಲಾಗಿದೆ. ಆದಾಯದ ಮೂಲಗಳು ಕಡಿಮೆಯಾಗಿದ್ದರೂ ಈ ವರ್ಷ 5.54 ಕೋಟಿಯಷ್ಟು ಮೊತ್ತದ ಬಂಡವಾಳ ಬಜೆಟ್ ನಲ್...
ನವದೆಹಲಿ: 15 ವರ್ಷ ಹಳೆಯ ವಾಹನಗಳನ್ನು ಗುಜರಿಗೆ ಹಾಕುವಂತೆ ಬಜೆಟ್ ನಲ್ಲಿ ಸೂಚನೆ ನೀಡಲಾಗಿದ್ದು, ಹಳೆಯ ವಾಹನವನ್ನು ಬಳಕೆ ಮಾಡುತ್ತಿರುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಬಿಗ್ ಶಾಕ್ ನೀಡಿದೆ. ವಾಯು ಮಾಲಿನ್ಯ ನಿಯಂತ್ರಣಕ್ಕಾಗಿ 15 ವರ್ಷಕ್ಕಿಂತಲೂ ಹಳೆಯ ವಾಹನಗಳನ್ನು ಸ್ವಯಂ ಪ್ರೇರಿತವಾಗಿ ವಾಹನಗಳನ್ನು ಗುಜರಿಗೆ ಹಾಕುವಂತೆ ಸೂಚನೆ ನೀ...