ಬೆಂಗಳೂರು: ವಿಧಾನ ಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಪಕ್ಷದ ಎಂಎಲ್ ಸಿ ಪ್ರಕಾಶ್ ರಾಥೋಡ್ ಅವರು ಅಶ್ಲೀಲ ಚಿತ್ರ ವೀಕ್ಷಿಸಿದ್ದಾರೆ ಎಂದು ವರದಿಯಾಗಿದ್ದು, ಕಲಾಪದ ವೇಳೆಯಲ್ಲಿ ರಾಥೋಡ್ ತಮ್ಮ ಮೊಬೈಲ್ ಗ್ಯಾಲರಿಯಲ್ಲಿದ್ದ ಅಶ್ಲೀಲ ಚಿತ್ರಗಳನ್ನು ವೀಕ್ಷಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೆಲವು ವರ್ಷಗಳ ಹಿಂದೆ ಸದನದಲ್ಲಿ ಇಂತಹದ್ದೇ ಪ್...
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಮೇ 24ರಿಂದ ಜೂ.10ರವರೆಗೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಪರೀಕ್ಷೆ ದಿನಾಂಕಕ್ಕೆ ಸಂಬಂಧಿಸಿದಂತೆ ಯಾವುದಾದರೂ ಆಕ್ಷೇಪಗಳಿದ್ದರೆ ಸಲ್ಲಿಸಬಹುದು ಎಂದು ಅವರು ಹೇಳಿದ್ದಾರೆ. ಪರೀಕ್ಷಾ ವೇಳಾ ಪಟ್ಟಿ ಹೀಗಿದೆ: ►ಮೇ 24ರಂದು ಭೌತಶಾಸ್ತ್ರ ಇತಿಹಾಸ ►ಮೇ 25ರಂದು ...
ಭುವನೇಶ್ವರ: ಬರ್ತ್ ಡೇ ಪಾರ್ಟಿಗೆ ಹೋದ ಯುವತಿ ಮರಳಿ ಬರಲಿಲ್ಲ. ಆದರೆ ಆಕೆಯ ಮೃತದೇಹ ರಸ್ತೆ ಬದಿಯಲ್ಲಿ ಪತ್ತೆಯಾಯಿತು. ಈ ಪ್ರಕರಣಗಳ ಬೆನ್ನು ಹತ್ತಿ ಹೋದ ಪೊಲೀಸರಿಗೆ ಅಚ್ಚರಿಯ ತಿರುವುಗಳು ದೊರೆಯುತ್ತಲೇ ಹೋಗುತ್ತದೆ. ಕೊನೆಗೂ ಕೊಲೆಗಾರರನ್ನು ಯಶಸ್ವಿಯಾಗಿ ಪೊಲೀಸರು ಬಂಧಿಸುತ್ತಾರೆ. ಇದು ಯಾವುದೋ ಸಿನಿಮಾದ ಕಥೆ ಅಲ್ಲ. ಒಡಿಶಾದ ಜಾಜ್ ಪ...
ನವದೆಹಲಿ: ಸಂಸತ್ ನಲ್ಲಿ ರಾಷ್ಟ್ರಪತಿ ಅವರ ಜಂಟಿ ಭಾಷಣದ ಕಲಾಪವನ್ನು ಬಹಿಷ್ಕರಿಸಲು 16 ವಿಪಕ್ಷಗಳು ನಿರ್ಧರಿಸಿದ್ದು, ಕೃಷಿ ಕಾಯ್ದೆ ವಿರೋಧಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಹೇಳಿದ್ದಾರೆ. ವಿವಾದಿತ ಕೃಷಿ ಕಾಯ್ದೆ ಮಾತ್ರವಲ್ಲದೇ, ದೇಶದ ಆರ್ಥಿಕ ಸ್ಥಿತಿ, ಭಾರತ ಮತ್ತು ಚೀನಾ ನಡುವಿನ ಸ...
ನವದೆಹಲಿ: ಟ್ರ್ಯಾಕ್ಟರ್ ಪರೇಡ್ ಸಂದರ್ಭದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ದಂಡಸಂಹಿತೆ 124ಎ (ದೇಶದ್ರೋಹ) ಅನ್ವಯ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಹೇಳಲಾಗಿದೆ. ನಟ ದೀಪ್ ಸಿಧು ಮತ್ತು ಗ್ಯಾಂಗ್ಸ್ಟರ್ ಲಖಾ ಸಿಧಾನಾ ವಿರುದ್ಧ ಕೆಂಪುಕೋಟೆ ಬಳಿ ನಡೆದಿದ್ದ ದಾಂದ...
ಮುಂಬೈ: ರೈತರ ಪ್ರತಿಭಟನೆ ನಿಲ್ಲಿಸಲು ಸಾಧ್ಯವಾಗದೇ ಕೇಂದ್ರ ಸರ್ಕಾರವು ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ತಂದಿದೆ. ರೈತರನ್ನು ಕೆರಳಿಸಿ ಪ್ರತಿಭಟನೆ ಹಿಂಸಾಸ್ವರೂಪ ಪಡೆಯುವಂತೆ ಮಾಡಲಾಗಿದೆ ಎಂದು ಶಿವಸೇನೆ ಆರೋಪಿಸಿದೆ. ತನ್ನ ಮುಖವಾಣಿ ಸಾಮ್ನಾದಲ್ಲಿ ಈ ಬಗ್ಗೆ ಸಂಪಾದಕೀಯ ಬರೆದಿರುವ ಶಿವಸೇನೆ, ರೈತರ ಪ್ರತಿಭಟನೆಗೆ ಕೆಟ್ಟ ಹೆಸರು ಬರಬೇಕು...
ಮದನಪಲ್ಲಿ: ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಮದನಪಲ್ಲಿಯಲ್ಲಿ ವಿದ್ಯಾವಂತ ದಂಪತಿ ತಮ್ಮ ಇಬ್ಬರು ಹೆಣ್ಣು ಮಕ್ಕಳನ್ನು ಬೆತ್ತಲೆಗೊಳಿಸಿ, ಭೀಕರವಾಗಿ ಹತ್ಯೆ ಮಾಡಿದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಸತ್ಯ ಯುಗದಲ್ಲಿ ಮಕ್ಕಳು ಮತ್ತೆ ಹುಟ್ಟಿ ಬರುತ್ತಾರೆ ಎಂದು ಮಕ್ಕಳನ್ನು ಕೊಂದಿರುವುದಾಗಿ ಈ ದಂಪತಿ ಹೇಳಿಕೊಂಡಿದ್ದರು. ಇದ...
ಲಂಡನ್: ಮಾಜಿ ಫುಟ್ಬಾಲ್ ಆಟಗಾರನೊಬ್ಬ 14 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಮದ್ಯ ಕುಡಿಸಿ ಅತ್ಯಾಚಾರ ಮಾಡಿರುವ ಘಟನೆ ಲಂಡನ್ ನಲ್ಲಿ ನಡೆದಿದ್ದು, ಈತನಿಗೆ ಬ್ರಿಟನ್ ನ್ಯಾಯಾಲಯ ಮೂರೂವರೆ ವರ್ಷ ಜೈಲು ಶಿಕ್ಷೆ ವಿಧಿಸಿದೆ. 23 ವರ್ಷದ ಟೈರೆಲ್ ರಾಬಿನ್ಸನ್ ಈ ದುಷ್ಕೃತ್ಯ ಎಸಗಿದವನಾಗಿದ್ದಾನೆ. ಘಟನೆ 2018ರ ಆಗಸ್ಟ್ 13ರಂದು ನಡೆದಿತ್...
ಹೈದರಾಬಾದ್: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಬಾಲಿವುಡ್ ಗೆ ಎಂಟ್ರಿ ನೀಡಲು ಭರ್ಜರಿ ಸಿದ್ಧತೆ ನಡೆಸಿದ್ದಾರೆ.ಸಿದ್ಧಾರ್ಥ ಮಲ್ಹೋತ್ರಾ ಅವರ ಜತೆ ಬಾಲಿವುಡ್ ಸ್ಪೈ ಥ್ರಿಲ್ಲರ್ ಚಿತ್ರ ಮಿಶನ್ ಮಂಜುದಲ್ಲಿ ನಟಿಸಲು ರಶ್ಮಿಕಾ ಮಂದಣ್ಣ ಸಹಿ ಹಾಕಿದ್ದಾರೆ ಎಂದು ಹೇಳಲಾಗಿದ್ದು, ಈ ಚಿತ್ರಕ್ಕಾಗಿ ಅವರು ವರ್ಕೌಟ್ ಆರಂಭಿಸಿದ್ದಾರೆ. ವರ್ಕೌಟ್ ಮಾಡಲ...
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ತಾಲೂಕಿನ ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ(60), ಪತ್ನಿ ಮಹಾದೇವಿ ಸಾತಪ್ಪ ಸುತಾರ(50), ಮಕ್ಕಳಾದ ಸಂತೋಷ ಸಾತಪ್ಪ ಸುತಾರ(26) ದತ್ತಾತ್ರೇಯ ಸಾತಪ್ಪ ಸುತಾರ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ...