ಗರ್ಭಿಣಿ ಡ್ರೈವರ್ ತೋರಿದ ಸಮಯಪ್ರಜ್ಞೆಯಿಂದ ಶಾಲಾ ಬಸ್ ನಲ್ಲಿದ್ದ 37 ಮಕ್ಕಳು ಪ್ರಾಣಾಪಾಯದಿಂದ ಪಾರಾದ ಘಟನೆ ಅಮೆರಿಕದಲ್ಲಿ ನಡೆದಿದೆ. ಇಮುನೆಕ್ ವಿಲಿಯಮ್ಸ್ ಎಂಬ ಮಹಿಳೆ ಮಿಲ್ವಾಕೀ ಅಕಾಡೆಮಿ ಆಫ್ ಸೈಯನ್ಸ್ ಶಾಲೆಯ ಬಸ್ಸಿನ ಚಾಲಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಮಕ್ಕಳನ್ನು ಶಾಲೆಗೆ ಕರೆದುಕೊಂಡು ಹೋಗುತ್ತಿದ್ದಾಗ ಬಸ್ಸಿನ ಇಂಜಿನ್ ನ...
ಮಹಾರಾಷ್ಟ್ರದ ಹಿಂಗೋಲಿಯಲ್ಲಿರುವ ಆಸ್ಪತ್ರೆಯೊಂದರಲ್ಲಿ ಮಹಿಳೆಯೊಬ್ಬರನ್ನು ಆಟೋರಿಕ್ಷಾದಲ್ಲೇ ಕೂರಿಸಿ ಮಗುವಿಗೆ ಹೆರಿಗೆ ಮಾಡಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ತಪ್ಪು ಎಸಗಿದ ಆಸ್ಪತ್ರೆಯ ಸಿಬ್ಬಂದಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇಲ್ಲಿಂದ ಸುಮಾರು 240 ಕಿಲೋಮೀಟರ್ ದೂರದಲ್ಲಿರುವ ಮಹಿಳಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಮಹಿ...
ಈ ಬಾಲಕ ಅಂತಿಂಥವನಲ್ಲ. ತಾನು ಆಟ ಆಡುತ್ತಿದ್ದಾಗ ಬಂದ ಹಾವನ್ನು ಮೂರು ವರ್ಷದ ಬಾಲಕನೊಬ್ಬ ಕಚ್ಚಿ ಕೊಂದು ಹಾಕಿದ ಘಟನೆಯು ಉತ್ತರ ಪ್ರದೇಶದ ಫಾರೂಕಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕ ಅಕ್ಷಯ್ ಮನೆ ಮುಂದೆ ಆಡುತ್ತಿದ್ದಾಗ ಸಣ್ಣ ಹಾವು ಎದುರಿಗೆ ಬಂದಿದೆ. ಇದನ್ನು ನೋಡಿದ ಅಕ್ಷಯ್, ಕೈಯಲ್ಲಿ ಹಿಡಿದು ಬಾಯಿಗೆ ಹಾಕಿ ಕಚ್ಚಿದ್ದಾನೆ. ನಂತರ ಜೋ...
ಅಪ್ರಾಪ್ತ ವಯಸ್ಕಳ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಆಕೆಯನ್ನು ಕಾರಿನಿಂದ ಹೊರಕ್ಕೆ ಎಸೆದ ಘಟನೆ ದಕ್ಷಿಣ ತ್ರಿಪುರಾದ ಟೆಪಾನಿಯಾ ಇಕೋ ಪಾರ್ಕ್ನಲ್ಲಿ ಈ ಘಟನೆ ನಡೆದಿದೆ. ಫೇಸ್ಬುಕ್ನಲ್ಲಿ ಹುಡುಗಿ ಸ್ನೇಹ ಬೆಳೆಸಿದ್ದ ಪ್ರಮುಖ ಆರೋಪಿ 21 ವರ್ಷದ ಯುವಕನನ್ನು ಪುರ್ಬಾ ಗೋಕುಲ್ಪುರದಲ್ಲಿರುವ ಆತನ ಮನೆಯಿಂದ ಬಂಧಿಸಲಾಗಿದೆ. ಅಪರಾಧದಲ್ಲಿ ಭಾಗ...
ಬಿಜೆಪಿಯವರು ಎಂದಿಗೂ ಭವಿಷ್ಯದ ಬಗ್ಗೆ ಮಾತನಾಡಲ್ಲ. ತಮ್ಮ ವೈಫಲ್ಯಗಳಿಗೆ ಯಾವಾಗಲೂ ಅವರು ಬೇರೆಯವರನ್ನು ದೂರುತ್ತಾರೆ. ನಾವು ಎದುರಿಸುತ್ತಿರುವ ವಾಸ್ತವವನ್ನು ನಾವು ಒಪ್ಪಿಕೊಳ್ಳುತ್ತಿಲ್ಲ. ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆಯುತ್ತಿದ್ದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿ ಇಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರ...
ಬಿಹಾರದಲ್ಲಿ ಗಂಗಾ ನದಿಗೆ ನಿರ್ಮಿಸಲಾಗುತ್ತಿದ್ದ ಸೇತುವೆಯನ್ನು ಉದ್ದೇಶಪೂರ್ವಕವಾಗಿಯೇ ಕೆಡವಲಾಗಿದೆ ಎಂದು ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ. ಕಳೆದ ವರ್ಷದ ಏಪ್ರಿಲ್ 30ರಂದು ಈ ಸೇತುವೆಯ ಒಂದು ಭಾಗ ಕುಸಿತದ ಬಳಿಕ ನಾವು ಐಐಟಿ-ರೂರ್ಕಿಯನ್ನು ಸಂಪರ್ಕಿಸಿದೆವು. ಇವರು ನ...
ಬಿಹಾರದಲ್ಲಿ ಗಂಗಾ ನದಿಯ ಮೇಲೆ ನಿರ್ಮಾಣ ಹಂತದ ಸೇತುವೆ ಕುಸಿದ ಘಟನೆಯ ಕುರಿತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಈ ಘಟನೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಸೇತುವೆಯನ್ನು ಸರಿಯಾಗಿ ನಿರ್ಮಿಸಿಲ್ಲ. ಹೀಗಾಗಿಯೇ ಅದು ಏಪ್ರಿಲ್ 2022 ರಿಂದ ಇದು ಎರಡು ಬಾರಿ ಕು...
ಭುವನೇಶ್ವರ: ಬಾಲೇಶ್ವರ ಜಿಲ್ಲೆಯಲ್ಲಿ ಸಂಭವಿಸಿದ ಮೂರು ರೈಲುಗಳ ಭೀಕರ ಅಪಘಾತದಲ್ಲಿ 288 ಜನರು ಸಾವನ್ನಪ್ಪಿದ್ದು ಸಾವಿರಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಇದೇ ಸಂದರ್ಭದಲ್ಲಿ ರೈಲು ಚಾಲಕ(ಲೋಕೋ ಪೈಲಟ್)ರ ಸ್ಥಿತಿ ಏನಾಗಿದೆ ಅನ್ನೋ ಪ್ರಶ್ನೆಗಳು ಕೂಡ ಕೇಳಿ ಬಂದಿದ್ದವು. ಇದೀಗ ರೈಲು ಚಾಲಕರ ಸ್ಥಿತಿಯ ಬಗ್ಗೆ ತಿಳಿದು ಬಂದಿದೆ. ಭೀಕರ ಅಪಘಾ...
ಮರದ ದಿಮ್ಮಿಗಳನ್ನು ಜೆಸಿಬಿ ಸಹಾಯದಿಂದ ಟಿಪ್ಪರ್ ಗೆ ತುಂಬಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ದಿಮ್ಮಿ ಮೈಮೇಲೆ ಬಿದ್ದ ಪರಿಣಾಮ ವ್ಯಕ್ತಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪಡುವನ್ನೂರು ಗ್ರಾಮದ ಸುಳ್ಯಪದವು ಎಂಬಲ್ಲಿ ನಡೆದಿದೆ. ಗೋಪಾಲಕೃಷ್ಣ, ಮೃತಪಟ್ಟವರು. ಇಂದು ಬೆಳಗ್ಗೆ ಗೋಪಾಲಕೃಷ್ಣ ಅವರು ಮನೆ ಸಮೀಪವಿದ್ದ ಮಾವಿನ ಮರದ ದಿಮ್ಮಿಗ...
ಒಡಿಶಾದ ರಾಜ್ಯದ ಬಾಲಸೋರ್ನಲ್ಲಿ ನಡೆದ ಸರಣಿ ರೈಲು ಅಪಘಾತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ, ಮಾಜಿ ರೈಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರು ಪತ್ರ ಬರೆದು ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸುಮಾರು ನಾಲ್ಕು ಪುಟಗಳ ಪತ್ರ ಬರೆದಿರುವ ಮಲ್ಲಿಕಾರ್ಜುನ ಖರ್ಗೆ ಅವರು ನೇಮಕಾತಿ, ತಾಂತ್ರಿಕ ಸಮಸ್ಯೆ ಮತ್ತು ಹ...