ರಾಮನಗರ: ಸಿ.ಪಿ.ಯೋಗೇಶ್ವರ್ ತಾಲೂಕು ಮಟ್ಟದಲ್ಲಿ ಹಣ ಮಾಡುತ್ತಿದ್ದರು. ಈಗ ರಾಜ್ಯಮಟ್ಟದಲ್ಲಿ ಹಣ ಮಾಡಲು ಅವರಿಗೆ ಅಧಿಕಾರ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಿ.ಪಿ.ಯೋಗೇಶ್ವರ್ ಅವರಿಗೆ ಟಾಂಗ್ ನೀಡಿದ್ದಾರೆ. ಸಿ.ಪಿ.ಯೋಗೇಶ್ವರ್ ಈಗ ಮಂತ್ರಿಯಾಗಿದ್ದಾರೆ. ಪೊಗದಸ್ತಾಗಿ ಕೆಲಸ ಮಾಡಲು ಅವರಿಗೆ ಅನುಕೂಲವಾಯಿತು ಎಂದು ಪರೋ...
ನವದೆಹಲಿ: ಕೋವಿಶೀಲ್ಡ್ ಅಡ್ಡಪರಿಣಾಮಗಳ ಬಗ್ಗೆ ಎಚ್ಚರಿಕೆ ನೀಡಿರುವ ಭಾರತ ಸೇರಮ್ ಇನ್ ಸ್ಟಿಟ್ಯೂಟ್, ಅಲರ್ಜಿ ಸಮಸ್ಯೆಗಳನ್ನು ಹೊಂದಿರುವ ಯಾವುದೇ ವ್ಯಕ್ತಿ ಕೋವಿಶೀಲ್ಡ್ ಲಸಿಕೆಗಳನ್ನು ಸ್ವೀಕರಿಸಬೇಡಿ ಎಂದು ಸೂಚನೆ ನೀಡಿದೆ. ಕೋವಿಶೀಲ್ಡ್ ಲಸಿಕೆಗೆ ಎಲ್ - ಹಿಸ್ಟಿಡೈನ್, ಎಲ್ - ಹಿಸ್ಟಿಡೈನ್ ಹೈಡ್ರೋಕ್ಲೋರೈಡ್ ಮೊನೋಹೈಡ್ರೇಟ್, ಮ...
ಮೈಸೂರು: ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ರೈತರು ತೀವ್ರವಾಗಿ ತರಾಟೆಗೆತ್ತಿಕೊಂಡ ಘಟನೆ ಮೈಸೂರಿನಲ್ಲಿ ನಡೆದಿದ್ದು, “ಹಸಿರು ಶಾಲು ಹಾಕಿಕೊಂಡು ರೈತರ ಮರ್ಯಾದೆ ಕಳೆಯ ಬೇಡಿ. ನಿಮ್ಮ ಸರ್ಕಾರಕ್ಕೆ ನಾಚಿಕೆಯಾಗಬೇಕು” ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವ ಕಾಲದಲ್ಲಿ ಭತ್ತ ನಾಟಿ ಮಾಡುತ್ತಾರೆ ಅಂತಾನೇ ಗೊತ್ತಿಲ್ಲ. ರಾಜ್ಯ ಬಿ...
ದಾವಣಗೆರೆ: 16 ವರ್ಷದ ಬಾಲಕನ ಮೇಲೆ ಕರಡಿ ದಾಳಿ ನಡೆಸಿದ್ದು, ಈ ವೇಳೆ ನಾಯಿಗಳು ಬಾಲಕನನ್ನು ರಕ್ಷಿಸಿದ ಘಟನೆಯೊಂದು ಜಿಲ್ಲೆಯ ಜಗಳೂರು ತಾಲೂಕಿನ ಕಸ್ತೂರಿಪುರದಲ್ಲಿ ನಡೆದಿದೆ. ಓಬಲೇಶ್(16) ಕರಡಿ ದಾಳಿಯಿಂದ ಪಾರಾದ ಬಾಲಕನಾಗಿದ್ದಾನೆ. ಬೆಳಗ್ಗೆ ಜಮೀನಿಗೆ ನೀರು ಬಿಡಲು ತೆರಳಿದ್ದ ಬಾಲಕನ ಮೇಲೆ ಕರಡಿ ದಾಳಿ ನಡೆಸಿದೆ. ಕರಡಿ ದಾಳಿ ನಡೆಸು...
ಬೆಂಗಳೂರು: ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಮ್ ಸಂಘಟನೆ ಜ.22ರಂದು ಬೆಂಗಳೂರು ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಶಾಂತಿಯುತವಾಗಿ ನಡೆಯಲಿದೆ ಎಂದು ಕರ್ನಾಟಕ ಮುಸ್ಲಿಮ್ ಸಂಘಟನೆಗಳು ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿದ್ದಾರೆ. ಡಿಜೆಹಳ್ಳಿ, ಕೆಜೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗ...
ಮಂಗಳೂರು: ಹೆದ್ದಾರಿ ಬದಿಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಾನವ ಭ್ರೂಣವೊಂದು ಪತ್ತೆಯಾದ ಘಟನೆ ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕರೆ ರಸ್ತೆ ತಿರುವಿನಲ್ಲಿ ನಡೆದಿದೆ. ಜನವರಿ 17ರಂದು ಈ ಘಟನೆ ಬಯಲಿಗೆ ಬಂದಿದೆ. ಕಿಲ್ವಾಡಿ ಗ್ರಾಮ ಪಂಚಾಯತ್ ನ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ ಮಾಡುವ ಸಂದರ್ಭದ...
ನವದೆಹಲಿ: ಕಾಂಗ್ರೆಸ್ ನ ಹಿರಿಯ ನಾಯಕ ರಾಜ್ಯ ಸಭಾ ಸದಸ್ಯ ದಿಗ್ವಿಜಯ್ ಸಿಂಗ್ ಅವರು 1,11,111 ರೂ. ಮೌಲ್ಯದ ಚೆಕ್ ನ್ನು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೆಸರಿನಲ್ಲಿ ನೀಡಿದ್ದು, ಈ ಮೂಲಕ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಇನ್ನೂ ಈ ಸಂಬಂಧ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ರಾಮ ಮಂದಿರ ನಿರ್...
ನವದೆಹಲಿ: ರೈತರು ಜ.26ರಂದು ದೆಹಲಿಯಲ್ಲಿ ಟ್ರಾಕ್ಟರ್ ರ್ಯಾಲಿ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಬೆನ್ನಲ್ಲೇ, ಜ.26ರಂದು ಟ್ರಾಕ್ಟರ್ ರ್ಯಾಲಿ ನಡೆಸಲು ನಾವು ಸಂವಿಧಾನಿಕ ಹಕ್ಕನ್ನು ಹೊಂದಿದ್ದೇವೆ ಎಂದು ರೈತರು ಹೇಳಿದ್ದಾರೆ. ಪ್ರತಿಭಟನಾ ನಿರತ ರೈತರು ದೆಹಲಿಗೆ ಪ್ರವೇಶಿಸುವ ಬಗ್ಗೆ ಮೊದಲು ನಿರ್...
ಮೈಸೂರು: ಪತ್ನಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ, ಆಕೆಯನ್ನು ಉಸಿರುಗಟ್ಟಿಸಿ ಹತ್ಯೆ ಮಾಡಿದ ಘಟನೆ ಹುಣಸೂರಿನಲ್ಲಿ ನಡೆದಿದ್ದು, ಮನೆಯಲ್ಲಿಯೇ ಈ ಕೃತ್ಯ ನಡೆಸಿರುವ ಆರೋಪಿ ಪತ್ನಿಯನ್ನು ಉಸಿರುಕಟ್ಟಿಸಿ ಹತ್ಯೆಗೈದಿದ್ದಾನೆ. ಹುಣಸೂರಿನ ಕಲ್ಕುಣಿಕೆ ಮಾರಿಗುಡಿ ಬೀದಿ ನಿವಾಸಿ ರವಿ ಎಂಬಾತ ಈ ಕೃತ್ಯವನ್ನು ಎಸಗಿದ್ದು, ಈತನ ಪತ್ನಿ ಸೌಮ್ಯ(...
ಶ್ರೀನಗರ: ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊರೊನಾ ಸಂಕಷ್ಟವನ್ನು ವಿವರಿಸುತ್ತಾ, ಇಡೀ ಸಭಿಕರನ್ನು ನಗಿಸಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾದ ಬಳಿಕ ನನ್ನ ಪತ್ನಿಕೆ ಕಿಸ್ ಕೊಡೋದಕ್ಕೂ ಆಗಿಲ್ಲ ಎಂಬ ಸತ್ಯವನ್ನು ತೆರೆದಿಟ್ಟಿದ್ದಾರೆ. ಕೊರೊನಾದ ಹಾವಳಿಯಿಂದಾಗಿ ಪತ್ನಿಗೆ ಕಿ...