ನಮ್ಮ ಹೋರಾಟದ ವಿಷಯದಲ್ಲಿ ನಾವು ಯಾರ ಜೊತೆಗೂ ರಾಜಿ ಮಾಡಿಕೊಂಡಿಲ್ಲ. ಜೊತೆಗೆ ಹೋರಾಟದಿಂದ ಹಿಂದೆಯೂ ಸರಿಯುವುದಿಲ್ಲ. ನ್ಯಾಯಕ್ಕಾಗಿ ಒಗ್ಗಟ್ಟಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ, ನಮ್ಮನ್ನು ದುರ್ಬಲಗೊಳಿಸಲು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಸಾಕ್ಷಿ ಮಲಿಕ್ ಹಾಗೂ ಅವರ ಪತಿ, ಕುಸ್ತಿಪಟು ಸತ್ಯವರ್ತ್ ಕಡಿಯಾನ್ ಸ್ಪಷ್ಟನೆ ನೀ...
ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಡಿ ಕೆ ಶಿವಕುಮಾರ್ ಅವರು ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು. ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿ...
ಅದು 1991ರ ಆಗಸ್ಟ್ 3. ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ನ್ನು ವಾರಣಾಸಿಯಲ್ಲಿ ಅಜಯ್ ರಾಯ್ ಮನೆಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಿಲಾಗಿತ್ತು. ಈ ಪ್ರಕರಣದಲ್ಲಿ ಅಜಯ್ ರಾಯ್ ಅವರು ಮುಖ್ತಾರ್ ಅನ್ಸಾರಿ, ಭೀಮ್ ಸಿಂಗ್ ಮತ್ತು ಮಾಜಿ ಶಾಸಕ ಅಬ್ದುಲ್ ಕಲೀಂನ್ನು ಎಫ್ಐಆರ್ನಲ್ಲಿ ಹೆಸರಿಸಿದ್ದರು. ...
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದರು. ...
ದಾವಣಗೆರೆ, ಜೂನ್ 05: ಜುಲೈ ಮೂರರಂದು ಆಯವ್ಯಯ ಅಧಿವೇಶನ ಬಹುತೇಕ ಪ್ರಾರಂಭವಾಗಲಿದ್ದು, ಏಳರಂದು ಬಜೆಟ್ ಮಂಡಿಸಲಾಗುವುದು. ಈ ಬಗ್ಗೆ ಸಂಪುಟದಲ್ಲಿ ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆ ಹೆಲಿಪ್ಯಾಡಿನ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಈ ಬಾರಿಯ ಬಜೆಟ್ ಗಾತ್ರದ ಬಗ್ಗೆ ಬಜ...
ಗೋ ಹತ್ಯೆ ನಿಷೇಧ ಕಾಯ್ದೆ ರದ್ದು ವಿಚಾರ ಸದ್ಯ ರಾಜ್ಯದಲ್ಲಿ ಚರ್ಚೆಯಾಗುತ್ತಿದೆ. ಲೋಕಸಭಾ ಚುನಾವಣೆ ಸಮೀಪವಿದ್ದು, ಮುಂದಿನ ಚುನಾವಣೆಗೆ ಬಿಜೆಪಿ ಈ ವಿಚಾರವನ್ನು ಪ್ರಮುಖ ವಿಚಾರವಾಗಿಸಿ ಹೋರಾಟ ನಡೆಸಲು ಮುಂದಾಗಿದೆ. ಈ ನಡುವೆ ಸಚಿವ ರಾಮಲಿಂಗ ರೆಡ್ಡಿ ಗೋಹತ್ಯೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಬಹಳ ಹಿಂದೆನೇ ಹೇಳಿದ್ದೀನಿ, ಬ...
ನಿಧನ ಹೊಂದಿದ ಕಾಂಗ್ರೆಸ್ ಕಾರ್ಯಕರ್ತನ ಮೃತದೇಹದ ಚಟ್ಟಕ್ಕೆ ಹೆಗಲು ಕೊಟ್ಟು ಅಂತ್ಯಸಂಸ್ಕಾರ ಮಾಡಲು ಸ್ಪೀಕರ್ ಯು.ಟಿ.ಖಾದರ್ ಅವರು ಸಹಾಯ ಮಾಡಿದ್ರು. ಕುರ್ನಾಡು ಮಿತ್ತಕೋಡಿ ವೆಂಕಪ್ಪ ಕಾಜವ ಅವರ ಪುತ್ರ ಹಾಗೂ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವರ ಸಹೋದರ ಶರತ್ ಕಾಜವ ಎಂಬುವವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅ...
ಬೆಂಗಳೂರು ಅಭಿವೃದ್ಧಿಗೆ ಎಲ್ಲರ ಸಂಪೂರ್ಣ ಸಹಕಾರ, ಸಲಹೆ ಅಗತ್ಯ ಎಂದು ಡಿಸಿಎಂ ಹೇಳಿದ್ದಾರೆ. ನಗರದಲ್ಲಿ ನಡೆದಬೆಂಗಳೂರು ಸಮಗ್ರ ಅಭಿವೃದ್ಧಿ ಕುರಿತ ಬೆಂಗಳೂರಿನ ಎಲ್ಲ ಶಾಸಕರು, ಸಂಸದರು, ಎಂಎಲ್ಸಿಗಳ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಪ್ರಾಸ್ತಾವಿಕ ಮಾತನಾಡಿ, ಚುನಾವಣೆ ರಾಜಕೀಯ ಮುಗೀತು. ಈಗ ರಾಜಕೀಯ ಗೊಡವೆ ಬೇಡ. ರಾಜಕೀಯವಾಗಿ ಸ...
ಬೆಂಗಳೂರು: ಗಾರ್ಡನ್ ಸಿಟಿ, ಗ್ರೀನ್ ಸಿಟಿಯೆಂದು ಹೆಸರು ಪಡೆದಿರುವ ಬೆಂಗಳೂರನ್ನು ಮತ್ತಷ್ಟು ಹಸಿರು ಮಾಡಲು ಬಿಬಿಎಂಪಿ ಮುಂದಾಗಿದೆ. ನಗರವನ್ನು ಹಸಿರಾಗಿಸಲು ಬಿಬಿಎಂಪಿಯು ನಿವಾಸಿ ಕಲ್ಯಾಣ ಸಂಘಗಳು (ಆರ್ಡಬ್ಲ್ಯುಎ) ಮತ್ತು ಲಾಭರಹಿತ ಸಂಸ್ಥೆಗಳು ಸೇರಿದಂತೆ ನಾಗರಿಕರಿಗೆ 2.5 ಲಕ್ಷ ಸಸಿಗಳನ್ನು ವಿತರಿಸಲು ಸಿದ್ಧತೆ ನಡೆಸಿದೆ. ಬಿಬಿಎಂ...
ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್ನಿಂದ ಹೊಡೆದು ಕೊಲೆ ಮಾಡಿದ ಘಟನೆ ಮಂಗಳೂರು ನಗರದ ಕೂಳೂರಿನಲ್ಲಿ ನಡೆದಿದೆ. ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ. ಮೂಲತಃ ಪಶ್ಚಿಮ ಬಂಗಾಳದ ಪ್ರಸ್ತುತ ಕುಳೂರಿನಲ್ಲಿ ವಾಸವಾಗಿರುವ ಬಿಕಾಸ್ ಗುನಿಯಾ (22) ಕೊಲೆಯಾದ ಯುವಕ. ಕೊಲೆಯಾದ ಬಿಕಾಸ್ ಗುನಿಯಾ ಮತ್ತು ಆರೋಪಿ ವಾಸುದೇವ ಗುನಿಯಾ...