ಬೆಂಗಳೂರು: ಗಂಡನೇ ಹೆಂಡ್ತಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ. ನಾಗರತ್ನ (32) ಕೊಲೆಯಾದ ಮಹಿಳೆ. ಪತಿ ಅಯ್ಯಪ್ಪ ಈ ಕೃತ್ಯ ಎಸಗಿದ್ದು, ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದೆ. ಅನೈತಿಕ ಸಂಬಂಧದ ಅನುಮಾನ ಹಿನ್ನೆಲೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಅನಾಥಾಶ್ರಮದಲ್ಲಿದ...
ಚಾಮರಾಜನಗರ: ಸ್ಮೇಹಿತರೊಟ್ಟಿಗೆ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲೂಕಿನ ಎಣ್ಣೆಹೊಳೆ ಕೆರೆಯಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ವೆಂಕಟಯ್ಯನ ಛತ್ರದ ಸಿದ್ದರಾಜು(19) ಮೃತ ದುರ್ದೈವಿ. ಈತ ನಾಲ್ವರು ಸ್ನೇಹಿತರೊಟ್ಟಿಗೆ ಭಾನುವಾರ ಈಜಲು ತೆರಳಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲು...
ಚಾಮರಾಜನಗರ: ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ಧಾರುಣ ಘಟನೆ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಮಡಹಳ್ಳಿ ಗ್ರಾಮದ ವಿದ್ಯಾ(12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು ತೆರಳಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎಂದು ತಿಳಿದುಬಂದಿದೆ. ಒದ್ದೆ ಬಟ್ಟೆ ಧರಿಸಿದ್ದರಿಂದ ವ...
ತ್ರಿಶ್ಶ್ಯೂರ್: ಮಲೆಯಾಳಂ ಹಾಸ್ಯ ನಟ ಕೊಲ್ಲಂ ಸುಧಿ(39) ಅವರು ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದು, ಇವರ ಜೊತೆಗಿದ್ದ ಕಿರುತೆರೆ ತಾರೆಯರಾದ ಬಿನು ಅಡಿಮಲಿ, ಉಲ್ಲಾಸ್ ಆರೂರ್ ಮತ್ತು ಮಹೇಶ್ ಎಂಬವರು ಗಾಯಗೊಂಡಿದ್ದಾರೆ. ಕೋಝಿಕ್ಕೋಡ್ ನಲ್ಲಿ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮ ಮುಗಿಸಿ ವಡಕರದಿಂದ ಹಿಂದಿರುಗುತ್ತಿದ್ದ ವೇಳೆ ಕಯ್ಪಮಂಗಲಂ ಪಣಾ...
ಒಡಿಶಾ ರೈಲು ದುರಂತಕ್ಕೆ ಸಂಬಂಧಿಸಿದಂತೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ. ಭಾರತೀಯ ರೈಲ್ವೆಯ ಮೂಲಸೌಕರ್ಯವು 'ನಿರ್ಲಕ್ಷ್ಯದಡಿಯಲ್ಲಿ ಸೊರಗುತ್ತಿದೆ' ಎಂದು ವಾಗ್ದಾಳಿ ನಡೆಸಿದೆ. ಅಲ್ಲದೇ ಈ ಶತಮಾನದ ಈ 'ಭೀಕರ ರೈಲು ದು...
ಬೆಂಗಳೂರು: ಕರ್ತವ್ಯ ಲೋಪ, ಭ್ರಷ್ಟಾಚಾರ ಆರೋಪದಡಿ ಮಹಿಳಾ ಪೊಲೀಸ್ ಠಾಣೆಯ ಇನ್ ಸ್ಪೆಕ್ಟರ್ರನ್ನ ಅಮಾನತು ಮಾಡಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. ಸುಮಾ ಅಮಾನತಾದ ಮಹಿಳಾ ಪೊಲೀಸ್ ಇನ್ಸ್ಪೆಕ್ಟರ್. ಇವರು ಶಿವಾಜಿನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಶಿವಾಜಿನಗರ ಠಾಣೆ ಪಿಎಸ್ ಐ ಸವಿತಾ ಲಂಚಕ್ಕೆ ಬೇಡಿಕ...
ಮಹಿಳಾ ಸಹೋದ್ಯೋಗಿಗೆ 'ನೀನು ಒಳ್ಳೆಯ ಫಿಗರ್, ತುಂಬಾ ಚೆನ್ನಾಗಿ ಬಾಡಿ ಮೇಂಟೇನ್ ಮಾಡಿದ್ದೀಯಾ, ನಮ್ಮೊಂದಿಗೆ ಹೊರಗೆ ಬರುತ್ತೀಯಾ’ ಎಂದು ಕರೆದ ವ್ಯಕ್ತಿ ಇದೀಗ ಕಾನೂನಿನ ಕುಣಿಕೆಯಲ್ಲಿ ಸಿಕ್ಕಿಕೊಂಡಿದ್ದಾನೆ. ರಿಯಲ್ ಎಸ್ಟೇಟ್ ಕಚೇರಿ ಒಂದರಲ್ಲಿ ಕೆಲಸ ಮಾಡುತ್ತಿದ್ದ 30 ವರ್ಷದ ಮಹಿಳಾ ಸಹೋದ್ಯೋಗಿಗೆ ಅಸಿಸ್ಟೆಂಟ್ ಮ್ಯಾನೇಜರ್, ನೀನು ಒಳ್ಳೆಯ...
ಒಡಿಶಾ ಭೀಕರ ರೈಲು ಅಪಘಾತ ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ದೇಶ ವಿದೇಶಗಳಲ್ಲಿ ಒಡಿಶಾ ರೈಲು ಅಪಘಾತದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಅಪಘಾತದಲ್ಲಿ 275 ಜನರು ಸಾವನ್ನಪ್ಪಿದ್ದಾರೆ. 56 ಮಂದಿಯ ಸ್ಥಿತಿ ಚಿಂತಾ ಜನಕವಾಗಿದೆ. ಸಾವಿರಕ್ಕೂ ಅಧಿಕ ಜನರು ಗಂಭೀರವಾದ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೈಲು ಅಪಘಾತದಲ್ಲಿ ತಮ್...
ಕೆಲವು ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ದೇಶದ ಉನ್ನತ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಡಬ್ಲ್ಯುಎಫ್ಐ ಅಧ್ಯಕ್ಷರ ವಿರ...
ಕೇರಳದ ನರ್ಸ್ ಓರ್ವರಿಗೆ ಬಿಗ್ ಟಿಕೆಟ್ ಲಾಟರಿಯಲ್ಲಿ 45 ಕೋಟಿ ರೂಪಾಯಿ ಹಣವನ್ನು ಗೆದ್ದುಕೊಂಡಿದ್ದಾರೆ. ಅಬುಧಾಬಿಯಲ್ಲಿ ಕೆಲಸ ಮಾಡುತ್ತಿರುವ ಕೇರಳದ ನರ್ಸ್ ಅಬುಧಾಬಿಯ ಬಿಗ್ ಟಿಕೆಟ್ ಡ್ರಾದಲ್ಲಿ (20 ಮಿಲಿಯನ್ ಯುಎಇ ದಿರ್ಹಮ್) ಸುಮಾರು 45 ಕೋಟಿ ರೂಪಾಯಿ ಹಣ ಗೆದ್ದಿದ್ದಾರೆ. ಬಿಗ್ ಟಿಕೆಟ್ ಡ್ರಾನಲ್ಲಿ ಲವ್ಲಿ ಮೋಲ್ ಅಚ್ಚಮ್ಮ ...