ಲಕ್ನೋ: ದೇಶದಲ್ಲಿ ದಲಿತರು ಹಾಗೂ ಮುಸ್ಲಿಮರ ದಯಾನೀಯ ಸ್ಥಿತಿಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆ ‘ಕಹಿ ಸತ್ಯ’ ಎಂದು ಬಿಎಸ್ ಪಿ ವರಿಷ್ಠೆ ಮಾಯಾವತಿ ಹೇಳಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ಯುಎಸ್ ಪ್ರವಾಸದ ಸಂದರ್ಭದಲ್ಲಿ ಕೋಟ್ಯಂತರ ದಲಿ...
ಒಡಿಶಾ ಭೀಕರ ರೈಲು ಅಪಘಾತದಲ್ಲಿ ಬದುಕುಳಿದವರು ಇನ್ನೂ ಆಘಾತದಿಂದ ಹೊರ ಬಂದಿಲ್ಲ. ಅಪಘಾತದ ತೀವ್ರತೆ ಹೇಗಿತ್ತು ಮತ್ತು ತಾನು ಹೇಗೆ ಪಾರಾದೆ ಎನ್ನುವುದನ್ನು ವಂದನಾ ಎನ್ನುವ ಪ್ರಯಾಣಿಕರೊಬ್ಬರು ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ರೈಲು ಅಪಘಾತ ನಡೆಯುವ ಸಂದರ್ಭದಲ್ಲಿ ನಾನು ವಾಶ್ ರೂಂಗೆ ಹೋಗಿದ್ದೆ, ಆದ್ದರಿಂದ ನನ್ನ ಪ್ರಾಣ ಉಳಿಯಿತು ಎಂದು...
ಒಡಿಶಾ ರೈಲು ದುರಂತಕ್ಕೆ ರೈಲು ಡಿಕ್ಕಿ ತಡೆ ವ್ಯವಸ್ಥೆ "ಕವಾಚ್" ಅಳವಡಿಸದೇ ಇರುವುದೇ ಕಾರಣ ಎಂದು ಹೇಳಲಾಗಿದ್ದು, ಈ ಬಗ್ಗೆ ಆಗ್ನೇಯ ವೃತ್ತದ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. SE ಸರ್ಕಲ್ ಸಿಆರ್ ಎಸ್, ಎ.ಎಂ. ಚೌಧರಿ ಅವರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಾರೆ ಎಂದು ಭಾರತೀಯ ರೈಲ್ವೆಯ ವಕ್ತಾರರು ತಿಳಿಸಿದ್ದ...
ಒಡಿಶಾದ ಬಾಲಸೋರ್ ಬಳಿ ಸಂಭವಿಸಿದ ದೇಶದ ಅತಿ ದೊಡ್ಡ ಭೀಕರ ರೈಲು ಅಪಘಾತದಲ್ಲಿ 250ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 900ಕ್ಕೂ ಹೆಚ್ಚು ಜನರು ಇನ್ನೂ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಅಪಘಾತದ ಸ್ಥಳಕ್ಕೆ ಧಾವಿಸಿದ ಎಲ್ಲರಲ್ಲಿಯೂ ಇದ್ದದ್ದು ಒಂದೇ ಪ್ರಾರ್ಥನೆ. ಪ್ರತಿಯೊಂದು ಜೀವವನ್ನೂ ಉಳಿಸಬೇಕು ಎಂಬುದು. ಅನೇಕ ಮಂದಿ, ಅನೇಕ...
ಚಾಮರಾಜನಗರ: ಗ್ಯಾರಂಟಿ ಯೋಜನೆ ಕೇವಲ ನಿಮಗೇ ಏಕೆ ನನಗೂ ಬೇಕು ಎಂಬ ರೀತಿ ಆನೆಯೊಂದು ಬಸ್ಸಿಗೆ ಅಡ್ಡಲಾಗಿ ಬಂದು ಗಾಜನ್ನು ಪುಡಿ ಮಾಡಿರುವ ಘಟನೆ ತಮಿಳುನಾಡಿನ ಬಣ್ಣಾರಿ ಬಳಿ ನಡೆದಿದೆ. ಸಾರಿಗೆ ಸಂಸ್ಥೆ ಬಸ್ ಚಾಮರಾಜನಗರದ ಗುಂಡ್ಲುಪೇಟೆ ಡಿಪೋಗೆ ಸೇರಿದ್ದು ಮೈಸೂರು-ಕೊಯಮತ್ತೂರಿಗೆ ತೆರಳುವಾಗ ಬಣ್ಣಾರಿ ಬಳಿ ಏಕಾಏಕಿ ಪ್ರತ್ಯೇಕ್ಷಗೊಂಡ ಹೆಣ್ಣಾನ...
ಕೆಲವು ಕ್ಷಣಗಳಿಗಿಂತ ಮೊದಲು ಎಲ್ಲವೂ ಸರಿಯಾಗಿತ್ತು. ಪ್ರಯಾಣಿಕರು ಹಾಯಾಗಿ ಪ್ರಯಾಣಿಸುತ್ತಿದ್ದರು, ಪುಟ್ಟ ಮಕ್ಕಳ ಕಿಲಕಿಲ ನಗು, ದೊಡ್ಡವರು ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದರು. ಇನ್ನು ಕೆಲವರು ಕಣ್ಣು ಮುಚ್ಚಿ ನೆಮ್ಮದಿಯಿಂದ ಮಲಗಿದ್ದರು. ಇದ್ದಕ್ಕಿದ್ದ ಹಾಗೆ ಒಂದೇ ಬಾರಿಗೆ ಭೂಕಂಪನ ಸೃಷ್ಟಿಯಾದ ಅನುಭವ, ಕೆಲವೇ ಕ್ಷಣಗಳಲ್ಲಿ ಏನಾಗುತ...
ಕಳೆದು ಹೋದ, ಕಳ್ಳತನ ಆದ ಹಾಗೂ ಸುಲಿಗೆಯಾದ ಮೊಬೈಲ್ ಗಳನ್ನು ಮಂಗಳೂರಲ್ಲಿ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆಹಚ್ಚಲಾಗಿದೆ. ಇದನ್ನು ವಾರಸುದಾರರಿಗೆ ಹಸ್ತಾಂತರ ಮಾಡುವ ಕಾರ್ಯಕ್ರಮ ಮಂಗಳೂರು ನಗರದ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆಯಿತು. ಈ ಕುರಿತು ಸುದ್ದಿಗೋಷ್ಟಿ ನಡೆಸಿ ಕಮಿಷನರ್ ಕುಲದೀಪ್ ಜೈನ್ ಮಾಹಿತಿ ನೀಡಿದರು. ಮೊಬೈಲ್ ಕಳೆದುಕೊಂಡವ...
ಕಾರಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳನ್ನು ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳಬೆಟ್ಟುವಿನಲ್ಲಿ ನಡೆದಿದೆ. ಮುಹಮ್ಮದ್ ಸರ್ವನ್ ಹಾಗೂ ಫಾರೂಕ್ ಹಲ್ಲೆಗೊಳಗಾದವರು. ಕಂಬಳಬೆಟ್ಟು ಉರಿಮಜಲು ನಿವಾಸಿಗಳಾದ ಜಸೀಲ್, ಯೂಸುಫ್, ಝಿಯಾದ್, ಉಸ್ಮಾನ್, ಶರೀಫ್ ಹಾಗೂ ಇತರ ಮೂವರು ಆರೋಪಿಗ...
ಬೆಂಗಳೂರು: ಒಡಿಶಾದ ಬಾಲಸೋರ್ ನಲ್ಲಿ ಸಂಭವಿಸಿದ ರೈಲು ದುರಂತದ ಹಿನ್ನೆಲೆಯಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಗಮನ ಹರಿಸಲು ಸಚಿವ ಸಂತೋಷ್ ಲಾಡ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನಿಯೋಜಿಸಿದ್ದಾರೆ. ಘಟನೆ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಂದ ವರದಿ ಕೇಳಿದ ಬಳಿಕ ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ...
ಖಾಸಗಿ ಬಸುಗಳಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣ ಅವಕಾಶ ನೀಡಬೇಕು ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಸರಕಾರವನ್ನು ಒತ್ತಾಯಿಸುತ್ತಿದ್ದಂತೆ, ಅವರ ಹೇಳಿಕೆ ಬೆಂಬಲಿಸಿ ರಾಜ್ಯ ಖಾಸಗಿ ಬಸ್ ಮಾಲಕರ ಸಂಘಗಳ ಒಕ್ಕೂಟದ ರಾಜ್ಯಾಧ್ಯಕ್ಷ ಮತ್ತು ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿಕೆಯು ಖಾಸಗಿ ಬಸ್ಸು ಮಾಫಿಯಕ್ಕೆ ಲಾಭ ಮ...