2014 ರ ಲೋಕಸಭಾ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕೂಡ ರಾಹುಲ್ ಆರೋಪಿಸಿದ್ದಾರೆ. ವಾಷಿಂಗ್ಟನ್ನ ನ್ಯಾಷನಲ್ ಪ್ರೆಸ್ ಕ್ಲಬ್ನಲ್ಲಿ ಗುರುವಾರ ಅವರು ಪ...
ಅಯೋಧ್ಯೆಯ ರಾಮಮಂದಿರದಲ್ಲಿ ವಿಗ್ರಹ ಪ್ರತಿಷ್ಠಾಪನೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಆಹ್ವಾನಿಸುವ ಸಾಧ್ಯತೆ ಇದೆ. ವಿಗ್ರಹ ಪ್ರತಿಷ್ಠಾಪನೆಗೆ ಬೇಕಾದ ಸಿದ್ಧತೆಗಳು ನಡೆಯುತ್ತಿರುವುದಾಗಿಯೂ ಪ್ರಧಾನಿ ನರೇಂದ್ರ ಮೋದಿಯವರನ್ನು ರಾಮಮಂದಿರ ಟ್ರಸ್ಟ್ ಆಹ್ವಾನಿಸುವ ಸಾಧ್ಯತೆ ಇದೆ ಎಂದೂ ಇಂಡಿಯಾ ಟುಡೇ ವರದಿ ತಿಳಿಸಿದೆ. ಡಿಸೆಂಬರ್ ಮತ್ತು ಜನವ...
ಕುಂದಾಪುರ: ತೆಕ್ಕಟ್ಟೆ ಗ್ರಾಪಂ ವ್ಯಾಪ್ತಿಯ ಮಾಲಾಡಿ ಎಂಬಲ್ಲಿ ಮನೆಯೊಂದರ ಸಾಕು ನಾಯಿ ಮೇಲೆ ಚಿರತೆ ದಾಳಿ ನಡೆಸಿದ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮಾಲಾಡಿಯ ಸತೀಶ್ ದೇವಾಡಿಗ ಎಂಬವರ ನಿವಾಸದ ಬಳಿ ಬಂದ ಚಿರತೆಯು ಸಾಕುನಾಯಿ ಹೊತ್ತೊಯ್ಯಲು ಯತ್ನಿಸಿದೆ. ಮನೆಯ ಮಹಿಳೆ ಸಮೀಪದ ಕೊಟ್ಟಿಗೆಯಲ್ಲಿ ಹಾಲು ಕರೆಯುತ್ತಿದ್ದು ನಾಯಿ ಬೊಗಳುವ ಶಬ...
ರಾಷ್ಟ್ರಮಟ್ಟದಲ್ಲಿ ಬಹಳ ಸುದ್ದಿಯಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಕಾಲೇಜು ವಿದ್ಯಾರ್ಥಿನಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ್ದ ಪ್ರಕರಣದ ತೀರ್ಪು 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ ಕೋರ್ಟ್ ನಿಂದ ಜೂನ್ 16 ರಂದು ಪ್ರಕಟವಾಗಲಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಚಂದಪ್ಪ ಗೌಡ ಮತ್ತು ಕು...
ಬೆಂಗಳೂರು: ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾರಿತ್ರಿಕ ಘೋಷಣೆ ಮಾಡಿದರು. ಅವರು ಇಂದು ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಡೆದ ಸಚಿವ ಸಂಪುಟ ಸಭೆಯ ನಂತರ ಪತ್ರಿಕ...
ಬೆಂಗಳೂರು: ಐದೂ ಗ್ಯಾರಂಟಿಗಳನ್ನ ಈ ಆರ್ಥಿಕ ವರ್ಷದಲ್ಲೇ ಜಾರಿ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲೇ ದೊಡ್ಡ ಗಾತ್ರದ ನಿರ್ಧಾರವನ್ನು ತೆಗೆದುಕೊಂಡಿದ್ದೇವೆ. ನಮ್ಮ ಪಕ್ಷದ ಗ್ಯಾರಂಟಿ ಏನಿದೆ ಅದನ್ನು ತಿಳಿಸುತ್ತೇವೆ. ವಿಧಾನಸಭಾ ...
ಚೀನಾದ ವೊಲೋಂಗ್ ರಾಷ್ಟ್ರೀಯ ಅಭಯಾರಣ್ಯದಲ್ಲಿ ಸಂಪೂರ್ಣ ಬಿಳಿಬಣ್ಣ ಹೊಂದಿರುವ ಅಪರೂಪದ ಪಾಂಡಾವನ್ನು ಪತ್ತೆಹಚ್ಚಲಾಗಿದೆ. ವಿಶ್ವದಲ್ಲಿ ಬದುಕಿರುವ ಏಕೈಕ ಬಿಳಿಬಣ್ಣದ ಪಾಂಡಾವು ಸುಮಾರು 6 ವರ್ಷ ಪ್ರಾಯದ್ದಾಗಿದ್ದು ಅತ್ಯಂತ ಆರೋಗ್ಯವಾಗಿದೆ. 2019ರ ಎಪ್ರಿಲ್ ತಿಂಗಳಲ್ಲಿ ಈ ಅಪರೂಪದ ಜೀವಿ ಅಭಯಾರಣ್ಯದಲ್ಲಿ ಇರಿಸಿದ್ದ ಕ್ಯಾಮೆರಾದಲ್ಲಿ ಸೆರೆಯಾ...
ಕೇರಳ ರಾಜ್ಯದ ಹಳೆಯ ಹಾಗೂ ನಮ್ಮ ಮಿತ್ರ ಪಕ್ಷವಾದ ಮುಸ್ಲಿಮ್ ಲೀಗ್ ಸಂಪೂರ್ಣ ಜಾತ್ಯತೀತ ಪಕ್ಷವಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ವಾಷಿಂಗ್ಟನ್ ಡಿಸಿಯ ನ್ಯಾಷನಲ್ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗಾರರೊಂದಿಗೆ ಜೊತೆಗಿನ ಸಂವಾದದ ಸಂದರ್ಭದಲ್ಲಿ ಗಾಂಧಿ ವಂಶಸ್ಥರ ಕುರಿತ ಹೇಳಿಕೆಗಳು, ಜಾತ್ಯತೀತತೆ ಪ್ರತಿಪಾದನ...
ದೇಶದ ಮಹಿಳಾ ಕ್ರೀಡಾಪಟುಗಳಿಗೆ ಲೈಂಗಿಕ ದೌರ್ಜನ್ಯ ನೀಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಜೂನ್ 5 ರಂದು ಮಹಾ ರ್ಯಾಲಿ ನಡೆಸಲು ಅಯೋಧ್ಯೆ ಜಿಲ್ಲಾಡಳಿತವು ಅನುಮತಿ ನಿರಾಕರಿಸಿದೆ. ಈ ಕುರಿತು ಮಾತನಾಡಿರುವ ಅಯೋಧ್ಯೆ ವೃತ್ತ ಅಧಿಕಾರಿ ಎಸ...
ಮಂಗಳೂರು ನಗರದ ಸೋಮೇಶ್ವರ ಬೀಚ್ ನಲ್ಲಿ ನಡೆದ ಅನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಒಬ್ಬ ಅಪ್ರಾಪ್ತ ಸೇರಿ ಐವರು ಆರೋಪಿಗಳನ್ನ ಬಂಧಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಕುಲದೀಪ್ ಕುಮಾರ್ ಜೈನ್ ಹೇಳಿದ್ದಾರೆ. ಉಳ್ಳಾಲ ಠಾಣೆಗೆ ಭೇಟಿ ನೀಡಿ, ವಸ್ತುಸ್ಥಿತಿ ಪರಿಶೀಲನೆ ನಡೆಸಿ ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದರು. ನೈತಿ...