ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಸೋಮೇಶ್ವರ ಬೀಚ್ ಗೆ ಸಮುದ್ರ ವಿಹಾರಕ್ಕೆಂದು ಬಂದಿದ್ದ ಕೇರಳ ಮೂಲದ ಮೂವರು ಯುವತಿಯರು ಹಾಗೂ ಯುವಕರನ್ನು ತಂಡವೊಂದು ಹಿಂಬಾಲಿಸಿ ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಗೆ ಸಂಬಂಧಿಸಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಯತೀಶ್ ಬಸ್ತಿಪಡ್ಪು, ಸಚಿನ್ ತಲಪಾಡಿ, ಸು...
ಚಾಮರಾಜನಗರ: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಲೆ ಮಹದೇಶ್ವರಸ್ವಾಮಿ ದೇವಾಲಯದ ಆನೆ ಉಮಾ ಮಹೇಶ್ವರಿಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವು ಆರೋಗ್ಯ ವಿಮೆ ಮಾಡಿಸಿದೆ. 5 ಲಕ್ಷ ಮೌಲ್ಯದ ವಿಮೆ ಮಾಡಿಸಲಾಗಿದ್ದು, ವರ್ಷಕ್ಕೆ 11 ಸಾವಿರ ರೂ. ನ್ನು ಪ್ರಾಧಿಕಾರ ಪಾವತಿಸಲಿದೆ. ವಿಮೆ ಮಾಡಿಸುವ ಉದ್ದೇಶದಿಂದ ಗುರುವಾರ ಅಧಿಕಾರಿಗಳು 48 ವರ್...
ಚಿಕ್ಕಮಗಳೂರು: ಮಹಿಳೆಯೊಬ್ಬರು ನ್ಯಾಯಕ್ಕಾಗಿ ತನ್ನ 4 ವರ್ಷದ ಮಗು ಜೊತೆ ರಾತ್ರಿ 1 ಗಂಟೆವರೆಗೂ ಠಾಣೆಯಲ್ಲಿ ಕೂತ ಘಟನೆ ಕುದುರೆಮುಖ ಪೊಲೀಸ್ ಠಾಣೆಯ ಸಂಸೆ ಗ್ರಾಮದಲ್ಲಿ ನಡೆದಿದ್ದು, ಮಗುವಿಗೆ ಪೊಲೀಸ್ ಠಾಣೆಯಲ್ಲೇ ಊಟ ಮಾಡಿಸಿ ತಾಯಿ ಮಲಗಿಸಿದ್ದಾರೆ. ಯುವಕರ ಅಸಭ್ಯ ವರ್ತನೆ ಹಾಗೂ ಗಂಡನಿಗೆ ಜೀವ ಬೆದರಿಕೆ ಇದೆ ಎಂದು ಮಹಿಳೆ ದೂರು ನೀಡಿದ್...
ಮುಸ್ಲಿಮ್ ಮಹಿಳೆಯರ ಬಗ್ಗೆ ಅವಹೇಳನಾಕಾರಿಯಾಗಿ ಸ್ಟೇಟಸ್ ಹಾಕಿದ್ದ ಆರೆಸ್ಸೆಸ್ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ನಡೆದಿದೆ. ಮುಸ್ಲಿಮ್ ಹೆಣ್ಣು ಮಕ್ಕಳು, ಮಕ್ಕಳನ್ನು ಹೆರುವ ಯಂತ್ರ ಎಂಬಂತೆ ಅವಹೇಳನಾಕಾರಿಯಾಗಿ ಆರೆಸ್ಸೆಸ್ ಕಾರ್ಯಕರ್ತರ ರಾಜು ವಾಟ್ಸಾಪ್ ಸ್ಟೇಟಸ್ ಹಾಕಿದ್ದ. ಇದು ಸ...
ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಣೆಕಟ್ಟು ನಿರ್ಮಿಸುವುದಾಗಿ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆಯನ್ನು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರ ಖಂಡಿಸಿದೆ. ಇದರ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟ್ವೀಟ್ ಮಾಡಿದ್ದು, ತಮಿಳುನಾಡಿನ ನಮ್ಮ ಸಹೋದರರ ಮೇಲೆ ಯಾವುದೇ ಕೋಪವಾಗಲೀ, ದ್ವೇಷವಾಗಲೀ ಇಲ್ಲ ಎಂದಿದ್ದಾರೆ. ಮೇ...
ಚಾಮರಾಜನಗರ: ಮಲೈಮಹದೇಶ್ವರನ ಸನ್ನಿಧಿಯಲ್ಲಿ ಆಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವರನ್ನು ಅಬಕಾರಿ ಇಲಾಖೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜನಗರ ಜಿಲ್ಲೆ ಮಲೈಮಹದೇಶ್ವರ ಬೆಟ್ಟದ ಹೊಸಕೊಳದ ಬೀದಿಯಲ್ಲಿ ಈ ಘಟನೆ ನಡೆದಿದ್ದು, ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಪುಟ್ಟಮ್ಮ ಎಂಬ ಮಹಿಳೆಯನ್ನು ಬಂಧ...
ಸಮುದ್ರ ವಿಹಾರಕ್ಕೆಂದು ಹೋಗಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿನಿಯರು ಹಾಗೂ ಮೂವರು ಯುವಕರನ್ನು ಹಿಂಬಾಲಿಸಿದ ತಂಡವೊಂದು ದಾಳಿ ನಡೆಸಿ ಅನೈತಿಕ ಪೊಲೀಸ್ ಗಿರಿ ನಡೆಸಿರುವ ಘಟನೆ ಮಂಗಳೂರು ನಗರದ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರ ಸಮುದ್ರ ತೀರದಲ್ಲಿ ನಡೆದಿದೆ. ಖಾಸಗಿ ವಿದ್ಯಾ ಸಂಸ್ಥೆಗೆ ಸೇರಿದ ಕೇರಳ ಮೂಲದ ವಿದ್ಯಾರ್ಥಿಗಳು ವ...
ಮತ್ತೊಂದು ಗುಡ್ ನ್ಯೂಸ್..! 2022ರಲ್ಲಿ ಅತಿ ಹೆಚ್ಚು ದಿನ ವಿಧಾನಸಭೆಯ ಕಲಾಪ ನಡೆಸಿದ ರಾಜ್ಯ ಎಂಬ ಹಿರಿಮೆಗೆ ಕರ್ನಾಟಕ ರಾಜ್ಯ ಪಾತ್ರವಾಗಿದೆ. ಮತ್ತೊಂದೆಡೆ, ಬಜೆಟ್ ಮೇಲಿನ ಚರ್ಚೆಗೆ ಹೆಚ್ಚು ಅವಕಾಶ ಮಾಡಿ ಕೊಟ್ಟ ದೇಶದ ಎರಡನೇ ರಾಜ್ಯವಾಗಿಯೂ ಕರ್ನಾಟಕ ಹೊರಹೊಮ್ಮಿದೆ. ದೇಶದ ವಿವಿಧ ವಿಧಾನಸಭೆಗಳ ಕಲಾಪ ಕುರಿತಂತೆ ಚಿಂತನಾ ಸಂಸ್ಥೆಯಾಗಿರ...
ದಾವಣಗೆರೆ: ತಂದೆಯೋರ್ವ ತನ್ನ ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ಗೈದ ಘಟನೆ ದಾವಣಗೆರೆಯಲ್ಲಿ ನಡೆದಿದ್ದು, ಮಕ್ಕಳ ಬಾಯಿಗೆ ಟೇಪ್ ಅಂಟಿಸಿ ಉಸಿರುಗಟ್ಟಿಸಿ ಹತ್ಯೆ ಮಾಡಿದ್ದಾನೆ. ನಾಲ್ಕು ವರ್ಷದ ಅದ್ವೈತ್ ಮತ್ತು ಅನ್ವೀತ್ ಮೃತಪಟ್ಟ ಮಕ್ಕಳಾಗಿದ್ದಾರೆ. 35 ವರ್ಷದ ಅಮರ ಕಿತ್ತೂರು ತನ್ನ ಮಕ್ಕಳನ್ನೇ ಹತ್ಯೆ ಮಾಡಿದ ತಂದೆಯ...
ಏಡ್ಸ್ ನಂತಹ ಮಹಾಮಾರಿ ರೋಗವನ್ನು ತಡೆಗಟ್ಟಲು, ಸುರಕ್ಷಿತ ಲೈಂಗಿಕ ಕ್ರಿಯೆಗೆ ಕಾಂಡೋಮ್ ಗಳನ್ನು ಬಳಸುವುದನ್ನು ನೀವೆಲ್ಲರೂ ಕೇಳಿರುತ್ತೀರಿ, ಆದ್ರೆ, ಇದೀಗ ಯುವಕರು ಮಾದಕ ವ್ಯಸನಕ್ಕೆ ಕಾಂಡೋಮ್ ನ್ನು ಬಳಸುತ್ತಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಹೌದು..! ಸದ್ಯ ಯುವಕರು ಕಾಂಡೋಮ್ ಖರೀದಿಸುವ ಸಂಖ್ಯೆ ಹೆಚ್ಚಾಗುತ್ತಿದ್ದು, ಯುವಜನತೆಯ ಮಾದ...