ಚಾಮರಾಜನಗರ: ವಿಮಾನ ತೀರಾ ಸಮೀಪದಲ್ಲೇ ಬಂದಿತ್ತು ನೋಡುವಷ್ಟರಲ್ಲಿ ಉಲ್ಟಾ ಆಗಿ ಬ್ಲಾಸ್ಟ್ ಆಯಿತು ಎಂದು ವಿಮಾನ ಪತನ ಕಂಡ ಪ್ರತ್ಯಕ್ಷದರ್ಶಿ ಸೋಮಶೇಖರ್ ಹೇಳಿದ್ದಾರೆ. ಚಾಮರಾಜನಗರ ತಾಲೂಕಿನ ಭೋಗಾಪುರದಲ್ಲಿ ಪತನಗೊಂಡ ವಿಮಾನದ ಬಗ್ಗೆ ಅವರು ಮಾತನಾಡಿ, ಸಮೀಪದಲ್ಲೇ ಚಾಮರಾಜನಗರದ ಕಡೆ ವಿಮಾನ ಹೋಯಿತು, ಬಳಿಕ ಮತ್ತೇ ನಮ್ಮ ಊರಿನತ್ತ ಬಂದಿತು. ನೋ...
ದಲಿತ ವ್ಯಕ್ತಿಯೊಬ್ಬರು ಉತ್ತಮ ಬಟ್ಟೆ ಮತ್ತು ಸನ್ ಗ್ಲಾಸ್ ಧರಿಸಿದ ಹಿನ್ನೆಲೆಯಲ್ಲಿ ಮೇಲ್ಜಾತಿಯ ತಂಡ ಥಳಿಸಿದ ಘಟನೆ ಗುಜರಾತ್ನ ಬನಸ್ಕಾಂತ ಜಿಲ್ಲೆಯ ಪಾಲನ್ಪುರ ತಾಲೂಕಿನ ಮೋಟಾ ಗ್ರಾಮದಲ್ಲಿ ನಡೆದಿದೆ. ಹಲ್ಲೆಗೊಳಗಾದ ಸಂತ್ರಸ್ತ ಮತ್ತು ಅವರ ತಾಯಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಸಂತ್ರಸ್ತ ಜಿಗರ್ ಶ...
ಅದಾನಿ ಕೇಸ್ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಕೇಳಿದ 100 ಪ್ರಶ್ನೆಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಇಂದು ದಿಲ್ಲಿಯಲ್ಲಿ ಪುಸ್ತಕವನ್ನು ಬಿಡುಗಡೆಗೊಳಿಸಿದೆ. ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಈ ಪುಸ್ತಕ ಬಿಡುಗಡೆ ಮಾಡಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆಯೂ ಸಂಸತ್ತಿನಲ್ಲಿ ...
ಇದೊಂದು ಹೃದಯ ವಿದ್ರಾವಕ ಘಟನೆ. ಹರಿಯಾಣದಲ್ಲಿ 15 ವರ್ಷದ ತರುಣಿ ತನ್ನ 12 ವರ್ಷದ ತಮ್ಮನನ್ನು ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ಹೆತ್ತವರಿಗೆ ನನ್ನ ತಮ್ಮನಲ್ಲಿಯೇ ಅತ್ಯಂತ ಹೆಚ್ಚು ಪ್ರೀತಿ. ಆತನನ್ನೇ ಮುದ್ದಾಡುತ್ತಾರೆ. ಹೀಗಾಗಿ ನಾನು ಆತನನ್ನು ಕೊಂದೆ ಎಂದು ಈ ಅಕ್ಕ ಹೇಳಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ಹೆತ್ತವರು ತಮ್ಮ ಮಕ್...
ಚಲಿಸುತ್ತಿದ್ದ ರೈಲಿಗೆ ಓಡಿ ಹತ್ತಲು ಪ್ರಯತ್ನಿಸಿ ಅಪಾಯಕ್ಕೆ ಸಿಲುಕಿದ ಮಹಿಳೆಯನ್ನು ಸಾಹಸ ಪೂರ್ಣವಾಗಿ ಮಹಿಳಾ ಕಾನ್ಸ್ ಟೇಬಲ್ ರಕ್ಷಿಸಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಹೌದು. ರೈಲ್ವೆ ಸುರಕ್ಷತಾ ಪಡೆಯ ಮಹಿಳಾ ಕಾನ್ಸ್ ಟೇಬಲ್ ಕೆ. ಸನಿತ ಎಂಬುವವರು ಈ ಜೀವ ಉಳಿಸುವ ಕೆಲಸ ಮಾಡಿದ್ದು, ವ್ಯಾಪಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ರೈ...
2004 ರ ಮಾರ್ಚ್ ನಲ್ಲಿ ಸಕ್ರಿಯ ರಾಜಕೀಯಕ್ಕೆ ಕಾಲಿಟ್ಟಾಗ ನಾನು ಲೋಕಸಭೆಯಿಂದ ಅನರ್ಹಗೊಳ್ಳುತ್ತೇನೆ ಎಂದು ಭಾವಿಸಿರಲಿಲ್ಲ. ಆದರೆ ಈ ಅನರ್ಹತೆ ನನಗೆ ಜನರ ಸೇವೆ ಮಾಡಲು 'ದೊಡ್ಡ ಅವಕಾಶ' ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅವರು ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದ ಕ್ಯಾಂಪಸ್...
ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ರನ್ನು ಲೈಂಗಿಕ ದೌರ್ಜನ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಬೆಂಬಲಿಸಿ ಸಂಯುಕ್ತ ಕಿಸಾನ್ ಮೋರ್ಚಾ ರಾಷ್ಟ್ರವ್ಯಾಪಿ ಧರಣಿ ನಡೆಸಲು ಕರೆ ನೀಡಿದೆ. ಕುಸ್ತಿಪಟುಗಳನ್ನು ಬೆಂಬಲ...
ದೇಶದ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಪ್ರವಾಸದಲ್ಲಿರುವ ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ ಪ್ರಚಂಡ ಅವರು ಇಂದು ಇಂಧನ, ಸಂಪರ್ಕ ಮತ್ತು ವ್ಯಾಪಾರ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಭಾರತ-ನೇಪಾಳ ಸಹಕಾರವನ್ನು ಹೆಚ್ಚಿಸುವ ಕುರಿತು ಮಾತುಕತೆ ನಡೆಸಿದರು. ನೇಪಾಳದ ಪ್ರಧಾನಿ ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ನಿನ್ನೆ ದೆಹಲಿಗೆ ...
ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಟೆಸ್ಲಾ ಮತ್ತು ಸ್ಪೇಸ್ ಎಕ್ಸ್ ಸಿಇಒ ಎಲಾನ್ ಮಸ್ಕ್ ಆಯ್ಕೆಯಾಗಿದ್ದಾರೆ. ಈ ಮೂಲಕ ಅವರು ಫ್ರೆಂಚ್ ಉದ್ಯಮಿ ಬರ್ನಾರ್ಡ್ ಅರ್ನಾಲ್ಟ್ ಅವರನ್ನು ಹಿಂದಿಕ್ಕಿದ್ದಾರೆ. ಮಸ್ಕ್ ಇಂದು ಟೆಕ್ ಜಗತ್ತಿನಲ್ಲಿ ಅತ್ಯಂತ ಮಾನ್ಯತೆ ಪಡೆದ ಮತ್ತು ಪ್ರಭಾವಶಾಲಿ ವ್ಯಕ್ತಿಗಳಲ್ಲಿ ಒಬ್ಬರು. 90ರ ದಶಕದಿಂದ ನ್ಯಾಯ...
ಜನ ಸಾಮಾನ್ಯರ ಸ್ಥಳೀಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಗ್ರಾಮ ಪಂಚಾಯತ್ ಮಟ್ಟದಲ್ಲಿಯೇ ಪರಿಹಾರ ಒದಗಿಸಲು ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು ಉಡುಪಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ರವರು ಹಂದಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಬ್ರಹ್ಮಾವರ ತಹಶೀಲ್ದಾರ್ ಶ್ರೀ ರಾಜಶೇಖರ್ ಮೂ...