ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ಕರ್ನಾಟಕದ ಜನತೆಗೆ 200 ಯುನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದು ಅದರ ಜಾರಿಗಾಗಿ ಜನತೆ ಕಾತರದಿಂದ ಕಾಯುತ್ತಿದ್ದಾರೆ. ಇತ್ತ ಕಾಂಗ್ರೆಸ್ ಆಡಳಿತ ಇರುವ ರಾಜಸ್ಥಾನ ರಾಜ್ಯದಲ್ಲಿ ಇಂದಿನಿಂದ ಉಚಿತ ವಿದ್ಯುತ್. ಹೌದು. ರಾಜಸ್ಥಾನ ಮುಖ್ಯಮ...
ಭಾರತದಲ್ಲಿ 1980 ರ ದಶಕದಲ್ಲಿ ದಲಿತರು ಎದುರಿಸಿದ್ದ ಪರಿಸ್ಥಿತಿಯನ್ನು ಇಂದು ಮುಸ್ಲಿಮರು ಎದುರಿಸುತ್ತಿದ್ದಾರೆ. ಇದರ ವಿರುದ್ಧ ಅಭಿಮಾನದಿಂದ ಹೋರಾಡಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಮೊಹಬ್ಬತ್ ಕಿ ದುಕಾನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ...
ಕೊಟ್ಟಿಗೆಹಾರ: ತರುವೆ ಗ್ರಾಮದ ಮನೆಯೊಂದರ ಬಳಿ ಅಡಗಿದ್ದ ಕಾಳಿಂಗಸರ್ಪವನ್ನು ಉರಗ ಪ್ರೇಮಿ ಸ್ನೇಕ್ ಆರೀಪ್ ಹಿಡಿದು ಸುರಕ್ಷಿತವಾಗಿ ಚಾರ್ಮಾಡಿ ಘಾಟ್ ಅರಣ್ಯಕ್ಕೆ ಬಿಟ್ಟಿದ್ದಾರೆ. ತರುವೆ ಗ್ರಾಮದ ರಾಮಚಂದ್ರ ಅವರ ಮನೆಯ ಬಳಿ ಬುಧವಾರ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದ್ದು ಕೂಡಲೇ ಬಣಕಲ್ ನ ಉರಗ ಪ್ರೇಮಿ ಸ್ನೇಕ್ ಆರೀಪ್ ಅವರಿಗೆ ಮಾಹಿತಿ ನೀ...
ಬೆಂಗಳೂರು: ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಮುಟ್ಟುಗೋಲು ಹಾಕಿಕೊಂಡು ಅವರನ್ನು ಗಡೀಪಾರು ಮಾಡಬೇಕೆಂದು ಬಿಜೆಪಿ ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಚೇರಿ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರ ಜೊತೆ ಮಾತನಾಡಿದ ಅವರು, ಇಲ್ಲಿ ಅಭದ...
ಬೆಂಗಳೂರು: ಐದು ಗ್ಯಾರೆಂಟಿಗಳನ್ನು ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ತೀರ್ಮಾನಿಸಿದ್ದು, ಜೂನ್ 2 ರಂದು ನಡೆಯಲಿರುವ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತಿಳಿಸಿದರು. ಅವರು ಇಂದು ಗ್ಯಾರೆಂಟಿ ಯೋಜನೆಗಳ ಕುರಿತು ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀ...
ಬೆಂಗಳೂರಿನ ಹಲವೆಡೆ ಭಾರಿ ಪ್ರಮಾಣದಲ್ಲಿ ಮಳೆ ಸುರಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು ಮತ್ತು ಎಲ್ಲಾ ವಲಯಗಳ ಆಯುಕ್ತರು, ಜಂಟಿ ಆಯುಕ್ತರು ಮತ್ತು ವಲಯಗಳ ಮುಖ್ಯ ಅಭಿಯಂತರರು ಆಯಾ ವಲಯಗಳಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಯಲಹಂಕ, ಪೂರ್ವ ಸೇರಿದಂತೆ ಹಲವು ವಲಯಗಳಲ್ಲಿ ಮಧ್ಯರಾತ್ರಿಯ...
ವಾಟ್ಸಪ್ ಗ್ರೂಪ್ ನಲ್ಲಿ ನಮಾಝ್ಗೆ ಸಂಬಂಧಿಸಿದಂತೆ ಅವಹೇಳನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ಜಿಲ್ಲೆಯ ಮುಸ್ಲಿಂ ಯುವಜನ ಪರಿಷತ್ ವತಿಯಿಂದ ಪುತ್ತೂರು ಡಿವೈಎಸ್ ಪಿ ಗಾನ ಪಿ.ಕುಮಾರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಲಾಯಿತು. ಅರುಣ್ ಪುತ್ತಿಲ ಬ್ರಿಗೇಡ್ ಪಾಣಾಜೆ ಎಂಬ ವಾಟ್ಸಪ್ ಗ್ರೂಪ್ ನ...
ಶಂಶೀರ್ ಬುಡೋಳಿ ಆ ಶಾಲೆ ಮುಚ್ಚುವ ಸ್ಥಿತಿಯಲ್ಲಿತ್ತು. ಆ ಊರಿನ ಜನ್ರಿಗೆ ತಮ್ಮ ಶಾಲೆಯನ್ನು ಉಳಿಸುವುದೇ ದೊಡ್ಡ ಚಿಂತೆಯಾಗಿತ್ತು. ಅತ್ತ ಮಕ್ಕಳಿಗೂ ಕೂಡಾ ತಮ್ಮ ವಿದ್ಯಾಭ್ಯಾಸದ ಚಿಂತೆ. ಈ ಮಧ್ಯೆ ಆ ಒಂದು ಸಂಸ್ಥೆಯು ಆಪತ್ಬಾಂಧವನಾಗಿ ಬಂದು ಆ ಶಾಲೆಯನ್ನು ದತ್ತು ತೆಗೆದುಕೊಂಡು ಫ್ರಿ ಫ್ರಿ ಆಗಿ ಶಿಕ್ಷಣ ನೀಡಲು ಮುಂದೆ ಬಂದಿದೆ. ಹೌ...
ಸ್ಯಾಂಡಲ್ ವುಡ್ ನಟಿ ರಚಿತಾರಾಮ್ ಅವರು ಮಂಗಳೂರು ಹೊರವಲಯದ ಕುತ್ತಾರು ದೆಕ್ಕಾಡಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ತಮ್ಮ ನಟನೆಯ ಹೊಸ ಚಿತ್ರಗಳಾದ ಮ್ಯಾಟ್ನಿ, ಬ್ಯಾಡ್ ಮ್ಯಾನರ್ಸ್ ಯಶಸ್ಸಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಮಾತನಾಡಿದ ಅವರು, ನನ್ನ ಸ್ನೇಹಿತರೆಲ್ಲರೂ ಕೊರಗಜ್ಜ ದೈವದ ಕಾರಣೀಕದ ಬಗ್ಗೆ ಹೇಳಿದ್ರು. ಹಾಗಾಗ...
ಉಡುಪಿ: ಶಿರಿಬೀಡು ವಾರ್ಡಿನಲ್ಲಿ ಮಂಗಳವಾರ ಸುರಿದ ಮಳೆಯಿಂದ ಕೃತಕ ನೆರೆ ಸೃಷ್ಟಿಯಾಗಿ ಜನಜೀವನ ಅಸ್ತವ್ಯಸ್ಥವಾಯಿತು. ತೋಡಿನಲ್ಲಿ ಹೂಳು ಎತ್ತದಿರುವುದು, ಇಲ್ಲಿ ಕಿರು ಸೇತುವೆ ಕಾಮಗಾರಿ ನಡೆಸಿರುವ ಗುತ್ತಿಗೆದಾರನ ಬೇಜವಾಬ್ದಾರಿಯಿಂದ ಎಲ್ಲಾ ಆವಾಂತರಗಳಿಗೇ ಕಾರಣ ಎಂದು ಸಮಾಜಸೇವಕ ನಿತ್ಯಾನಂದ ಒಳಕಾಡು ದೂರಿದ್ದಾರೆ. ನಗರಸಭೆ ಅಧಿಕಾರಿಗಳು ಸ...