ಬೆಂಗಳೂರು: ರಾಜ್ಯದ ಕಾಂಗ್ರೆಸ್ ಪಕ್ಷವು ನೀಡಿದ ವಿವಿಧ ಗ್ಯಾರಂಟಿ ಯೋಜನೆಗಳನ್ನು ಶರತ್ತುಗಳಿಲ್ಲದೆ ಅನುಷ್ಠಾನಕ್ಕೆ ತರಬೇಕು ಎಂದು ರಾಜ್ಯದ ಮಾಜಿ ಸಚಿವ ಗೋವಿಂದ ಕಾರಜೋಳ ಅವರು ಆಗ್ರಹಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೇಗಾದರೂ ಮಾಡಿ ಅಧಿಕಾರ ಹಿ...
ಬೆಂಗಳೂರು: ರಾಗಿ ಬೆಳೆಗಾರರಿಗೆ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸಮರ್ಪಕವಾಗಿ ಹಣ ಪಾವತಿಯಾಗದೆ ಇರುವ ಸಮಸ್ಯೆಯನ್ನು ತಕ್ಷಣ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ರಾಗಿ ಬೆಳೆಗಾರರು ಮತ್ತು ರೈತ ಸಮುದಾಯದ ಸಮಸ್ಯೆಗಳನ್ನು ಆಲಿಸಿದ ಅವರು ಅಹವಾಲುಗಳನ್ನು ಸ್ವೀಕರಿಸಿದರು. ...
ಹನೂರು: ತಾಲೂಕಿನ ಅಜ್ಜೀಪುರ ಗ್ರಾಮದ ಹೊರವಲಯದ ತೋಟದ ಜಮೀನೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ಅಜ್ಜೀಪುರ ಗ್ರಾಮದ ಶಿವಶಂಕರ್ ಮೂರ್ತಿ ಎಂಬುವವರು ಹಾಲಿ ನಂಜನಗೂಡು ಪಟ್ಟಣದಲ್ಲಿ ಹಿರಿಯ ಉಪನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಲೋಕಾಯುಕ್ತ ಅಧಿಕಾರಿಗಳು ಇಂದು ಹಲವಾರು ಅಧಿಕ...
ಬೆಂಗಳೂರು : ಸುಳ್ಳು ಮಾಹಿತಿ ನೀಡಿ ಅಕ್ರಮವಾಗಿ ಮಾಡಿಸಿಕೊಂಡಿರುವ 3ಲಕ್ಷಕ್ಕೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ರದ್ದುಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ನಿಯಮ ಉಲ್ಲಂಘಿಸಿ ರಾಜ್ಯಾದ್ಯಂತ ಆರ್ಥಿಕ ಸಬಲರು ಪಡೆದಿದ್ದ, 3,30,000 ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ. ಈ ಮೂಲಕ ಆಹಾರ ಇಲಾಖೆ ಸುಳ್ಳು ಮಾಹಿತಿ ನೀಡಿ ಪಡಿತರ ಚೀಟ...
ಬೆಂಗಳೂರಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟೆಚ್ಚರ ವಹಿಸುವಂತೆ ಬಿಬಿಎಂಪಿ ಅಧಿಕಾರಿಗಳು, ಎಂಜಿನಿಯರ್ ಗಳಿಗೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಮಳೆ ಅನಾಹುತ ಆಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು. ಒಂದೊಮ್ಮೆ ಅನಾಹುತಗಳ ಬಗ್ಗೆ ವರದಿಯಾದರೆ ತುರ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗ...
ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರು ಹೊರವಲಯದ ಮೂಡುಶೆಡ್ಡೆ ಫಲ್ಗುಣಿ ನದಿ ತೀರದ ಅದ್ಯಪಾಡಿ ಡ್ಯಾಮ್ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಲಕ್ಕನಹಳ್ಳಿ ನಿವಾಸಿ 19 ವರ್ಷದ ಶಾಹಿಲ್, 21ವರ್ಷದ ಪಿ. ಮನ್ಸೂರ್ ಎಂಬುವವರನ್ನು ಬಂಧಿಸಲಾಗಿ...
ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಎಸ್ಪಿಯಾಗಿ ರಿಷ್ಯಂತ್ ಸಿ.ಬಿ. ಅವರನ್ನು ಸರಕಾರ ನೇಮಕಗೊಳಿಸಿ ಆದೇಶಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಡಾ.ವಿಕ್ರಂ ಅಮಟೆ ಅನಾರೋಗ್ಯ ನಿಮಿತ್ತ ದೀರ್ಘ ರಜೆಯಲ್ಲಿರುವುದರಿಂದ ಪ್ರಭಾರ ಎಸ್ಪಿಯನ್ನಾಗಿ ರಿಷ್ಯಂತ್ ರನ್ನು ನಿಯೋಜಿಸಲಾಗಿದೆ. ರಿಷ್ಯಂತ್ 2016ರಲ್ಲಿ ಪುತ್ತೂರು ಎಎಸ...
ಯುವಕ ನೇಣು ಬಿಗಿದು ಸಾವಿಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಅಳಕೆಮಜಲು ಸಮೀಪ ನಡೆದಿದೆ. ಅಳಕೆಮಜಲು ನಿವಾಸಿ ಧೀರಜ್ (30) ಮೃತಪಟ್ಟ ವ್ಯಕ್ತಿ. ಧೀರಜ್ ಬಿ.ಸಿ.ರೋಡ್ ನ ಹೋಂಡಾ ಶೋ ರೂಂ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಒಂದು ವರುಷದ ಹಿಂದಷ್ಟೇ ವಿವಾಹವಾಗಿದ್ದರು. ಇವರ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ತಂದ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿಯಾಗಿದ್ದ ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೆಯ ವಿದ್ಯಾರ್ಥಿ ಸಾಲಿಹಾತ್ (24) ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಪಡಂಗಡಿ ಪೊಯ್ಯೆಗುಡ್ಡೆ ನಿವಾಸಿ ಆದಂ ಮತ್ತು ಹವ್ವಮ್ಮ ದಂಪತಿಯ ಪುತ್ರಿಯಾಗಿರುವ ಸಾಲಿಹಾತ್ ಒಂದು ವರ್ಷದ ಹಿಂದೆ ವಿ...
ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳನ್ನು ಪೊಲೀಸರು ಬಲವಂತವಾಗಿ ಸ್ಥಳ ತೆರವು ಮಾಡಿದ ರೀತಿ ನನಗೆ ಬೇಸರವಾಗಿದೆ ಎಂದು ಕ್ರಿಕೆಟಿಗ ಅನಿಲ್ ಕುಮಾರ್ ಕುಂಬ್ಳೆ ಮಂಗಳವಾರ ಹೇಳಿದ್ದಾರೆ. ಭಾರತೀಯ ಕುಸ್ತಿ ಫೆಡರೇಷನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಮೇಲೆ ಕುಸ್ತಿಪಟುಗಳು ಪ...