ಯುವತಿಯೊಬ್ಬಳು ಮದುವೆಯಾಗಲು ನಿರಾಕರಿಸಿದ್ದಕ್ಕೆ ಸ್ನೇಹಿತನ ಮೇಲೆ ಬಿಸಿ ನೀರು ಎರಚಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. ಮೇ 25 ರ ರಾತ್ರಿ ಈ ಘಟನೆ ನಡೆದಿದ್ದು, ಕಲಬುರಗಿ ಮೂಲದ ಭೀಮಾಶಂಕರ ಆರ್ಯ ಎಂಬಾತನಿಗೆ ಗಾಯಗಳಾಗಿವೆ. ಕಲಬುರಗಿ ಜಿಲ್ಲೆಯ ಅಫಜಲಪುರ ಮೂಲದ ಮಹಿಳೆ ಈ ಕೃತ್ಯ ನಡೆಸಿದ್ದಾಳೆ. ಗಾಯಾಳು ಭೀಮಾಶಂಕರ ಮತ್ತು ...
ಚಿಕ್ಕಮಗಳೂರು: ಆಲೂಗಡ್ಡೆ ಬೀಜ ಬಿತ್ತಿ 15 ದಿನಗಳಾದರೂ ಮೊಳಕೆಯೊಡೆಯದ ಹಿನ್ನೆಲೆಯಲ್ಲಿ ಬೆಳೆ ಬೆಳೆದಿದ್ದ 10 ಎಕರೆ ಜಮೀನಿನ ಮೇಲೆ ರೈತ ಟ್ರ್ಯಾಕ್ಟರ್ ಹರಿಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಕ್ಕಮಗಳೂರು ತಾಲೂಕಿನ ಸಿರ್ಗಾಪುರ ಗ್ರಾಮದಲ್ಲಿ ನಡೆದಿದೆ. ಆಲೂಗಡ್ಡೆ ಬೀಜ ನೆಲದಲ್ಲಿ ಕರಗಿರೋದ್ರಿಂದ ಮನನೊಂದ ರೈತ ಟ್ರ್ಯಾಕ್ಟರ್ ಹರಿಸಿದ್ದು, ಆ...
ಉಡುಪಿ ಜಿಲ್ಲಾಸ್ಪತ್ರೆಯ ಡಯಾಲೀಸಿಸ್ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಡಯಾಲೀಸಿಸ್ ರೋಗಿಗಳು ಇಂದು ದಿಢೀರ್ ಪ್ರತಿಭಟನೆ ಮಾಡಿದರು. ಡಯಾಲೀಸಿಸ್ ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆಯವರು ಕೇಂದ್ರವನ್ನು ಬಿಟ್...
ಕುಂದಾಪುರ : ಮದಗದಲ್ಲಿ ಈಜಲು ತೆರಳಿದ ಇಬ್ಬರು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಸೋಮವಾರ ಸಂಜೆ ಕಂದಾವರ ಗ್ರಾಮದ ಮೂಡ್ಲಕಟ್ಟೆಯಲ್ಲಿ ಸಂಭವಿಸಿದೆ. ಭರತ್ ಶೆಟ್ಟಿಗಾರ್ (16) ಹಾಗೂ ರಾಜೇಂದ್ರ ಶೆಟ್ಟಿಗಾರ್ (27) ಸಾವನ್ನಪ್ಪಿದವರು. ಸೋಮವಾರ ಸಂಜೆ ಕಂದಾವರ - ಮೂಡ್ಲಕಟ್ಟೆಯ ಸಮೀಪದ ಮದಗದಲ್ಲಿ ರಾಜೇಂದ್ರ, ಭರತ್ ಹಾಗೂ ಇನ್ನು ಮೂವರು ಬಾಲ...
ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಹೋಗಿದ್ದ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರೋ ಪರೇಶ್ ಕಿಶಾನ್ ಲಾಲ್ ಅಗರ್ವಾಲ್ ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹ...
ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಉದ್ಯೋಗ ಸಿಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಸಾವಿಗೆ ಶರಣಾದ ಘಟನೆ ಕಾಲ್ತೋಡು ಗ್ರಾಮದ ಸೀಗೇಡಿ ಎಂಬಲ್ಲಿ ನಡೆದಿದೆ. ಮೃತರನ್ನು ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಮಗಳು ಗೌತಮಿ (22) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮುಗಿಸಿ ಬ್ಯಾಂಕ್...
ಮೈಸೂರು: ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಸೇರಿದಂತೆ 10 ಮಂದಿ ಸಾವನ್ನಪ್ಪಿದ ಘಟನೆ ನಡೆದಿದೆ. ಮೈಸೂರು ಸಮೀಪದ ಟಿ.ನರಸೀಪುರ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ.ಕಾರಿನಲ್ಲಿದ್ದ ಒಬ್ಬರು ಬದುಕುಳಿದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ...
ನವದೆಹಲಿ: 16 ವರ್ಷದ ಬಾಲಕಿಯೋರ್ವಳನ್ನು ಆಕೆಯ ಬಾಯ್ ಫ್ರೆಂಡ್ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಬಾಲಕಿಗೆ ಆಕೆಯ ಬಾಯ್ ಫ್ರೆಂಡ್ ಸಾಹಿಲ್ ಹಲವು ಬಾರಿ ಇರಿಯುತ್ತಿರುವುದು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದೇ ಸಂದರ್ಭದಲ್ಲಿ ಸ್ಥಳದಲ್ಲಿ ಸಾಕಷ್ಟು ಜನರಿದ್ದರೂ ...
ಪ್ರಸಕ್ತ ಸಾಲಿನ ಮುಂಗಾರು ಮಾನ್ಸೂನ್ ಆರಂಭವಾಗುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದ ಸಮರ್ಪಕ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತಾ ಕ್ರಮಗಳು ಕುರಿತು ಇಂದು ಮಂಗಳೂರು ನಗರದ ಕದ್ರಿ ಸರ್ಕ್ಯೂಟ್ ಹೌಸ್ ನಲ್ಲಿ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಫರೀದ್ ಅವರು ...
ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಜನತೆಗೆ ನೀಡಿದ್ದ ಐದು ಗ್ಯಾರಂಟಿಗಳ ಜಾರಿ ವಿಚಾರದಲ್ಲಿ ಜನರಿಗೆ ಕಾಂಗ್ರೆಸ್ ದೋಖಾ ಮಾಡಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕಿಸಿದರು. ಇಂದು ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಢಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನವರು ಚುನಾವಣೆ ಸಂದರ್ಭದಲ್ಲಿ ಎಲ್ಲರಿಗೂ ಉಚಿತ, ನಮಗೂ ಫ್ರೀ ನಿಮಗೂ ಫ್ರೀ...