ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ನಡೆಯುತ್ತಿದೆ. ಅಲ್ಲಲ್ಲಿ ಬಿಜೆಪಿ ಕಾರ್ಯಕರ್ತರ, ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಗಳು ನಡೆದು ಕೋಮು ಭಾವನೆ ಕೆರಳಿಸುವ ಕೃತ್ಯ ನಡೆಯುತ್ತಿದೆ. ಕೆಲವೆಡೆ ಪಾಕಿಸ್ಥಾನದ ಧ್ವಜ ಹಾರಿಸುವ ಮೂ...
ಬೆಂಗಳೂರು: ಬಡವರು, ರೈತರು ಮತ್ತು ಅವಕಾಶ ವಂಚಿತರಿಗೆ ಸಮರ್ಪಿತ ಸರಕಾರ ತಮ್ಮದೆಂದು ನರೇಂದ್ರ ಮೋದಿಜಿ ತಿಳಿಸಿದ್ದಾರೆ. ಉತ್ತಮ ಆಡಳಿತದ ಮೂಲಕ ವೇಗದ ಅಭಿವೃದ್ಧಿ ಸಾಧ್ಯವಾಗಿದೆ ಎಂದು ಕೇಂದ್ರ ಸಚಿವರಾದ ಮೀನಾಕ್ಷಿ ಲೇಖಿ ಎಂದು ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮ...
ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಾವು ವ್ಯಾಸಂಗ ಮಾಡಿದ ಬೆಂಗಳೂರಿನ ರಾಜಾಜಿನಗರದ ನ್ಯಾಷನಲ್ ಪಬ್ಲಿಕ್ ಸ್ಕೂಲ್ ನ ( ಎನ್ ಪಿ ಎಸ್ ) ಸ್ಥಾಪಕ ಅಧ್ಯಕ್ಷ ಡಾ. ಕೆ ಪಿ ಗೋಪಾಲಕೃಷ್ಣ ಅವರನ್ನು ಇಂದು ಬೆಳಗ್ಗೆ ಭೇಟಿ ಮಾಡಿ ಆಶೀರ್ವಾದ ಪಡೆದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿ...
ದೆಹಲಿಯಲ್ಲಿ ನಡೆದ ಕ್ರೀಡಾಪಟುಗಳ ಮೇಲಿನ ಪೊಲೀಸ್ ದೌರ್ಜನ್ಯ ಕರಾಳ ದಿನ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕಾಂಗ್ರೆಸ್ ಮುಖಂಡೆ, ಮಾಜಿ ಮೇಯರ್ ಕವಿತಾ ಸನಿಲ್ ಆಕ್ರೋಶ ವ್ಯಕ್ತಪಡಿಸಿದರು. ಇಂದು ಮಂಗಳೂರು ನಗರದ ಮಲ್ಲಿಕಟ್ಟೆಯಲ್ಲಿರೋ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪ್ರೆಸ್ ಮೀಟ್ ನಲ್ಲಿ ಮಾತನಾಡಿದ ಅವರು, ಮೋದಿ ಸರ್ಕಾರ ಹಾಗೂ ದೆಹ...
ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಗಳಿಸಿ ಸರ್ಕಾರ ರಚಿಸಿಯಾಗಿದೆ. ಸಿದ್ದರಾಮಯ್ಯ ಸಂಪುಟ ಭರ್ತಿಯಾಗಿದ್ದು, 34 ಸಚಿವರ ಪೈಕಿ ಎಷ್ಟು ಮಂದಿಯ ವಿರುದ್ಧ ಕ್ರಿಮಿನಲ್ ಪ್ರಕರಣಗಳು ಇವೆ ಎಂಬುದು ಇದೀಗ ಚರ್ಚೆಗೆ ಗ್ರಾಸವಾಗಿದೆ. ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳ ಪ್ರಕಾರ, ಕರ್ನಾಟಕ ಸರ್ಕಾರದ 34 ಸಚಿವರ ಪೈಕಿ 16 ಮಂದಿ ವಿರುದ್ಧ...
ಚಾಮರಾಜನಗರ: ಡೆಪ್ಯುಟಿ ಸ್ಪೀಕರ್ ಸ್ಥಾನ ನನಗೆ ಬೇಡ, ಶಾಸಕನಾಗಿಯೇ ಮುಂದುವರಿಯುತ್ತೇನೆ ಎನ್ನುವ ಮೂಲಕ ಶಾಸಕ ಸಿ.ಪುಟ್ಟರಂಗಶೆಟ್ಟಿ ಡೆಪ್ಯುಟಿ ಸ್ಪೀಕರ್ ಹುದ್ದೆಯನ್ನು ತಿರಸ್ಕರಿಸಿದ್ದಾರೆ. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಪುಟ್ಟರಂಗಶೆಟ್ಟಿ, ಈ ಮೊದಲು ನನಗೆ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ಕೊನೆ ಗಳ...
ಗುವಾಹಟಿ: ವೇಗವಾಗಿ ಬಂದ ಕಾರೊಂದು ಪಿಕ್ ಅಪ್ ಗೆ ಡಿಕ್ಕಿ ಹೊಡೆದ ಪರಿಣಾಮ 7 ಇಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ನಗರದ ಜಲುಕಬಾರಿ ಮೇಲ್ಸೇತುವೆ ಬಳಿ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಎಸ್ಯುವಿ ಕಾರು ರಸ್ತೆ ವಿಭಜಕವನ್ನು ದಾಟಿ ಎದುರಿನಿಂದ ಬರುತ್ತಿದ್ದ ಪಿಕ್ ಅಪ್ ಗೆ ಡಿಕ್ಕಿ ಹೊ...
ಬೆಂಗಳೂರು: ಪಿಂಚಣಿ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ, ಭಾರತೀಯ ಬ್ಯಾಂಕುಗಳ ಸಂಘ, ಕೇಂದ್ರ ಹಣ ಕಾಸು ಸಚಿವರು ಒಪ್ಪಿಗೆ ನೀಡಿದ್ದರೂ ಸಹಾ ನಮ್ಮ ಬೇಡಿಕೆಗಳನ್ನು ಈಡೇರಿಸುತ್ತಿಲ್ಲ. ಹೀಗಾಗಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೋರಾಟ ತೀವ್ರಗೊಳಿಸಲು ಕರ್ನಾಟಕ ರಾಜ್ಯ ಬ್ಯಾಂಕ್ ನಿವೃತ್ತರ ಒಕ್ಕೂಟ ನಿರ್ಣ...
ಬೆಂಗಳೂರು: ʻದಿ ಕೇರಳ ಸ್ಟೋರಿʼ ಅದೊಂದು ಪ್ರಾಪಗಾಂಡ ಸಿನಿಮಾ ಎಂದು ಟೀಕಿಸಿದ್ದ ನಟ ಕಮಲ್ ಹಾಸನ್ ಹೇಳಿಕೆಗೆ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ಫೇಸ್ ಬುಕ್ ವಾಲ್ ನಲ್ಲಿ ಬರೆದುಕೊಂಡಿರುವ ನಟ, ‘ದಿ ಕೇರಳ ಸ್ಟೋರಿ’ಗೆ ಪ್ರತಿಕ್ರಿಯಿಸಿರುವ ನಟ ಕಮಲ್ ಹಾಸನ್, ‘ನಾನು ಪ್ರಾಪಗಾಂಡ ಚಿತ್ರಗ...
ಬೆಂಗಳೂರು: ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿರುವುದು ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಮಹತ್ತರ ಕ್ಷಣಕ್ಕೆ ಸಾಕ್ಷಿಯಾಗಿರುವುದು ನನ್ನ ಸೌಭಾಗ್ಯ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ನಾನು ತನ್ನ ಜೀವಿತಾವಧಿಯಲ್ಲಿ ಹೊಸ ಸಂಸತ್ತಿನ ಕಟ್ಟಡದಲ್ಲಿ ಕುಳಿತುಕೊಳ್ಳುತ್ತೇನೆ ಎಂದು ಯೋಚಿಸಿರಲಿಲ್ಲ ಎಂ...