ಕರ್ನಾಟಕ ನೂತನ ಸಚಿವ ಸಂಪುಟ ರಚನೆಯಾದ ಬಳಿಕ ಇದೀಗ ಅಧಿಕೃತವಾಗಿ ಸಚಿವರಿಗೆ ಖಾತೆಗಳನ್ನು ಹಂಚಲಾಗಿದ್ದು, ಸಚಿವರಿಗೆ ಹಂಚಲಾದ ಖಾತೆಗಳ ವಿವರ ಈ ಕೆಳಗಿನಂತಿದೆ. ಸಿಎಂ ಸಿದ್ದರಾಮಯ್ಯ: ಹಣಕಾಸು, ಐಟಿ-ಬಿಟಿ, ಗುಪ್ತಚರ, ವಾರ್ತಾ, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆ ಡಿಸಿಎಂ ಡಿಕೆ ಶಿವಕುಮಾರ್: ಜಲಸಂಪನ್ಮೂಲ, ಬೆಂಗಳೂರು ನಗರಾಭಿವೃ...
ಮಣಿಪುರದಲ್ಲಿ ಭಾನುವಾರ ಮತ್ತೆ ಹಿಂಸಾಚಾರ ನಡೆದಿದ್ದು, ಘಟನೆಯಲ್ಲಿ ಪೊಲೀಸ್ ಸಹಿತ 5 ಮಂದಿ ಮೃತಪಟ್ಟಿದ್ದು, 12ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ಮಣಿಪುರದಲ್ಲಿ ಕಳೆದ ಒಂದು ತಿಂಗಳಿನಿಂದಲೂ ನಿರಂತರವಾಗಿ ಜನಾಂಗೀಯ ಹಿಂಸಾಚಾರ ನಡೆಯುತ್ತಿದ್ದು, ಚುನಾವಣಾ ಚಾಣಕ್ಯ ಎಂದು ಕರೆಸಲ್ಪಡುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಿದರೂ,...
ನೂತನ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಭಾನುವಾರ ಉಡುಪಿಯ ಪೇಜಾವರ ಕಿರಿಯ ಸ್ವಾಮೀಜಿಗಳಾದ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡರು. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಫೋಟೋ ಹಂಚಿಕೊಂಡಿರುವ ಡಾ.ಜಿ.ಪರಮೇಶ್ವರ್, ಇಂದು ನನ್ನ ಧರ್ಮಪತ್ನಿಯೊಂದಿಗೆ ಉಡುಪಿಯ ಪೇಜಾವರ ಕಿರಿಯ ಸ್ವಾಮಿಜಿಗಳಾದ ವ...
ಅಕ್ರಮವಾಗಿ ಬಸ್ ನಲ್ಲಿ ಅಂಬರ್ಗಿಷ್ (ತಿಮಿಂಗಲ ವಾಂತಿ) ಸಾಗಿಸುತ್ತಿದ್ದ ಇಬ್ಬರನ್ನು ಸಿಐಡಿ ಅರಣ್ಯ ಘಟಕ ಬಂಧಿಸಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಮೂಡಿಗುಂಡ ಬಸ್ ನಿಲ್ದಾಣದ ಬಳಿ ನಡೆದಿದೆ. ಬಂಧಿತರಿಂದ 3.5 kg ತಿಮಿಂಗಳ ವಾಂತಿ ವಶಪಡಿಸಿಕೊಳ್ಳಲಾಗಿದೆ. ಕೇರಳದಿಂದ ಬೆಂಗಳೂರಿಗೆ ಸಾಗಿಸುವ ವೇಳೆ ಸಿಐಡಿ ಅರಣ್ಯ ಪೊಲೀಸ್...
ಚಾಮರಾಜನಗರ: ಬಿಸಿಲ ತಾಪ, ಕಾರ್ಯನಿರ್ವಹಿಸದ ಆಸ್ಪತ್ರೆ ಫ್ಯಾನ್ ಗಳಿಂದ ಬೇಸತ್ತ ಜನರು ಅಡ್ಮಿಟ್ ಆಗುತ್ತಿದ್ದಂತೆ ಗರ್ಭಿಣಿಯರು, ವೃದ್ಧರು ಫ್ಯಾನ್ ಜೊತೆ ಬರುತ್ತಿರುವ ಘಟನೆ ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ನಡೆಯುತ್ತಿದೆ. ಗರ್ಭಿಣಿಯರು ಹಾಗೂ ಸಂಬಂಧಿಕರು ಆಸ್ಪತ್ರೆಗೆ ಬಂದ ವೇಳೆ ಬಿಸಿಲ ತಾಪಕ್ಕೆ ಹೈರಣಾಗುತ್ತಿದ್ದ...
ನವದೆಹಲಿ: ನೂತನ ಸಂಸತ್ ಭವನ ಉದ್ಘಾಟನಾ ಕಾರ್ಯಕ್ರಮ ಆರಂಭವಾಗಿದ್ದು ಬೆಳಗಿನ ಜಾವ ಪೂಜಾ ಕೈಂಕರ್ಯಗಳು ಮತ್ತು ಸೆಂಗೋಲ್ ಪ್ರತಿಷ್ಠಾಪನೆ ನೆರವೇರಿತು. ಉದ್ಘಾಟನಾ ಕಾರ್ಯಕ್ರಮದಲ್ಲಿ ಹೋಮ, ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ವಿಶೇಷ ಪೂಜೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಭಾಗಿಯಾಗಿದ್ದಾರೆ. ಪೂಜಾ...
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರು ಹಿಂದೂತ್ವದ ವಿರುದ್ದವಾಗಿ ಕೆಲಸ ಮಾಡುತ್ತಿದ್ದಾರೆ. ಹರೀಶ್ ಪೂಂಜರ ಕಚೇರಿಯಿಂದಲೇ ಗೋ ಸಾಗಾಟ ನಡೆಯುತ್ತಿದೆ. ಬಿಜೆಪಿ ಪ್ರಧಾನ ಕಾರ್ಯದರ್ಶಿ ಗಣೇಶ್ ಎಂಬುವವವರೇ ಗೋಸಾಗಾಟ ಮಾಡುತ್ತಿದ್ದಾರೆ ಎಂದು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಸಂಚಾಲಕ ಮಹೇಶ್ ಶೆಟ್ಟಿ ತಿಮರೋ...
ಉಡುಪಿ: ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿ ಕಳೆದ 6 ತಿಂಗಳಿನಿಂದ ಕಾರ್ಯಾಚರಣೆ ನಡೆಸಿ ವಾಹನಗಳಿಗೆ ದಂಡ ವಿಧಿಸಿ ವಶಪಡಿಸಿಕೊಳ್ಳಲಾದ ವಶಪಡಿಸಿಕೊಂಡ ಸೈಲೆನ್ಸರ್ಗಳನ್ನು ಶನಿವಾರ ರೋಲರ್ ಮೂಲಕ ನಿಷ್ಕ್ರೀಯಗೊಳಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ನಿರ್ದೇಶನದ ಮೇರೆಗೆ ಕಳೆದ 6 ತಿಂಗಳಿನಿಂದ ಮಣಿಪಾಲ ಪೊಲೀಸ್ ಠಾ...
ಕಾರ್ಕಳ: ಜೋಕಾಲಿ ಆಡುತ್ತಿದ್ದ ಬಾಲಕಿಯೊಬ್ಬಳು ಕುತ್ತಿಗೆಗೆ ಸೀರೆ ಸುತ್ತಿಕೊಂಡು ಮೃತಪಟ್ಟ ಘಟನೆ ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಮೇ 26ರಂದು ಸಂಜೆ ವೇಳೆ ನಡೆದಿದೆ.ಮೃತರನ್ನು ಅಂತೊಟ್ಟು ನಿವಾಸಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ (9) ಎಂದು ಗುರುತಿಸಲಾಗಿದೆ. ಈಕೆ ನೆರೆಮನೆಯ ಸಂಬಂಧಕ ಮನೆಯ ಬಳಿ ಇತರರೊಂದಿಗೆ ಸೀ...
ಬೆಂಗಳೂರು: ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ, ಇವೆಲ್ಲ “ವಾಟ್ಸಾಪ್ ಯುನಿವರ್ಸಿಟಿ” ಮತ್ತು “ಟೆಲಿವಿಷನ್ ಯುನಿವರ್ಸಿಟಿ”ಯ ಸೃಷ್ಟಿ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸ್ಪಷ್ಟನೆ ನೀಡಿದ್ದಾರೆ. ಸಚಿವ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗಳು ಹರಿ...