ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಆಯ್ಕೆಗೊಂಡ ಯು.ಟಿ.ಖಾದರ್ ಅವರು ಇಂದು ಮಂಗಳೂರಿಗೆ ಆಗಮಿಸಿದರು. ಸ್ಪೀಕರ್ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ತವರು ಜಿಲ್ಲೆಗೆ ಪ್ರಥಮ ಬಾರಿಗೆ ಭೇಟಿ ನೀಡಿದ ಯು.ಟಿ.ಖಾದರ್ ಕದ್ರಿ ಸರ್ಕ್ಯೂಟ್ ಹೌಸ್ ನಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಇದೇ ವೇಳೆ ಅನೇಕ ಗಣ್ಯರು ನೂತನ ಸ್ಪೀಕ...
ಬೆಂಗಳೂರು: ‘ಕ್ಯಾಂಪಸ್ ಫ್ರಂಟ್, ಪಿಎಫ್ ಐ, ಎಸ್ ಡಿಪಿಐ ಕಾರ್ಯಕರ್ತರ ಮೇಲಿದ್ದ ಕೇಸು ರದ್ದು ಮಾಡುವ ನೀವು ನಮ್ಮ ಶಾಸಕರ ಮೇಲೆ ಯಾಕೆ ಎಫ್ ಐಆರ್ ದಾಖಲಿಸಿದ್ದೀರಿ? ಎಂಥ ಸರಕಾರ ನಿಮ್ಮದು’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಆಕ್ರೋಶ ಹೊರಹಾಕಿದರು. ಮಲ್ಲೇಶ್ವರದ ಬಿಜೆಪಿ ರಾ...
ಚಾಮರಾಜನಗರ: ಬಾಕಿ ವೇತನ ಕೇಳಲು ಹೋದ ವೇಳೆ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್ ವಿರುದ್ಧ ಶಾಸಕ ಪುಟ್ಟರಂಗಶೆಟ್ಟಿ ಸಿಎಂಗೆ ಪತ್ರ ಬರೆದಿದ್ದಾರೆ. ರಾಷ್ಟ ನಾಯಕರನ್ನು ಅವಹೇಳನ ಮಾಡಿ ಜನರ ಮನಸ್ಸಿಗೆ ನೋವುಂಟು ಮಾಡಿದ್ದಾರೆ, ಈಗಾಗಲೇ ಸ...
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ಮಳೆ ಅಬ್ಬರ ಕಂಡು ನಗರ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. ಸುಮಾರು ಅರ್ಧಗಂಟೆಗಳಿಗಿಂತಲೂ ಹೆಚ್ಚು ಕಾಲ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ರಸ್ತೆಗಳಲ್ಲಿ ನದಿಯಂತೆ ನೀರು ಹರಿಯುತ್ತಿದೆ. ದಿಢೀರನೇ ಆರಂಭವಾದ ಮಳೆಯಿಂದಾಗಿ ನಗರಕ್ಕೆ ಆಗಮಿಸಿದ್ದ ಜನ ಸಾಮಾನ್ಯರು ಅತಂತ್ರರಾಗ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಜಂಕ್ಷನ್ ನಲ್ಲಿ ನಡೆದ ಬಜರಂಗದಳ ಮತ್ತು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮಹೇಂದ್ರ ಎಂಬುವವರನ್ನು ಪುತ್ತೂರು ಆಸ್ಪತ್ರೆಯಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೇ ವೇಳೆ ಮಂಗಳೂರಿನ ಎಜೆ ಆಸ್ಪತ್ರೆಗೆ ಬಿಜೆಪಿ ರಾಜ್ಯಾಧ್ಯಕ್...
ಮೇವು ಅರಸಿ ಬಂದು 50 ಅಡಿ ಆಳದ ಬಾವಿಗೆ ಬಿದ್ದ ಜಾನುವಾರನ್ನು ಅಗ್ನಿಶಾಮಕ ದಳದ ಅಧಿಕಾರಿ ಸಿಬ್ಬಂದಿ ವರ್ಗದವರು ರಕ್ಷಣೆ ಮಾಡಿದರು ಹನೂರು ಪಟ್ಟಣದ ದೇವಂಗ ಪೇಟೆ ಹೊರವಲಯದ ಖಾಸಗಿ ಜಮೀನೊಂದರಲ್ಲಿ ರೈತ ಪವನ್ ಎಂಬವರಿಗೆ ಸೇರಿದ ಮೇಯಲು ಬಿಟ್ಟಿದ್ದ ಹಸು ತೆರೆದ ಬಾವಿ ಬಳಿ ಮೇಯಲು ಹೋದ ಸಂದರ್ಭದಲ್ಲಿ 50 ಅಡಿ ಆಳದ ನೀರು ತುಂಬಿರುವ ಬಾವಿ...
ಟೇಕಾಫ್ ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಮಂಗಳೂರು ಏರ್ ಪೋರ್ಟ್ ನಲ್ಲಿ ಭಾರೀ ದುರಂತವೊಂದು ತಪ್ಪಿದೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಸಹಿತ ಬೆಳಗ್ಗೆ ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ತಕ್ಷಣ ಅಪಾಯ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆ ವಿವಿಧೆಡೆ ನಿನ್ನೆ ಸಂಜೆ ಸುರಿದ ಭಾರೀ ಮಳೆಗೆ ಮನೆಯ ಮೇಲ್ಛಾವಣಿ ಹಾರಿ ಹೋಗಿರುವ ಘಟನೆ ನಡೆದಿದೆ. ಮಳೆಯಿಂದಾಗಿ ವಿವಿಧೆಡೆಗಳಲ್ಲಿ ಹಾನಿಯಾಗಿದೆ. ಚಾಮರಾಜನಗರ ಜಿಲ್ಲೆ ಮೂಕನಪಾಳ್ಯ ಗ್ರಾಮದಲ್ಲಿ ಮರಗಳು ನೆಲಕ್ಕುರುಳಿವೆ. ಮೂಕನಪಾಳ್ಯ ಗ್ರಾಮದ ನಾಗೇಶನಾಯಕ ಎಂಬವರಿಗೆ ಸೇರಿದ ಮನೆಗೆ ಮಳೆ ಬಿರುಗಾಳಿಯಿಂದಾಗಿ ...
ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೀತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ನಡೆದಿದೆ. ಇವತ್ತು ಇದನ್ನ ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಈ ಮೂಲಕ ಕಾಂಗ್ರೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕವು ಪೊಲೀಸ್ ದೂರು ನೀಡಿದೆ. ಈ ಸಂದರ್ಭದಲ್ಲಿ ಬೆಳ್ತಂಗಡಿ ಮಹಿಳಾ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷೆ ನಮಿತಾ ಕೆ. ಪೂಜ...