ಚಿಕ್ಕಮಗಳೂರು: 2023ರ ಮೊದಲ ಮಳೆಗೆ ಚಿಕ್ಕಮಗಳೂರಿನಲ್ಲಿ ಮೊದಲ ಬಲಿಯಾಗಿದ್ದು, ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಮರ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಚಿಕ್ಕಹಳ್ಳ ಬಳಿ ನಡೆದಿದೆ. ವೇಣುಗೋಪಾಲ್ (45) ಮೃತ ದುರ್ದೈವಿಯಾಗಿದ್ದು, ಇವರು ಚಿಕ್ಕಹಳ್ಳ ಗ್ರಾಮದಲ್ಲಿ ಹೋಂ ಸ್ಟ...
ಚಿಕ್ಕಮಗಳೂರು: ಕಾದ ಕಾವಲಿಯಂತಾಗಿದ್ದ ಜಿಲ್ಲೆಯ ಮಲೆನಾಡು ಭಾಗಕ್ಕೆ ವರುಣದೇವ ಕೃಪೆ ತೋರಿದ್ದು, ಕಳೆದೊಂದು ಗಂಟೆಯಿಂದ ಮೂಡಿಗೆರೆ ತಾಲೂಕಿನ ಸುತ್ತಮುತ್ತ ಧಾರಾಕಾರವಾಗಿ ಆಲಿಕಲ್ಲು ಮಳೆ ಸುರಿಯುತ್ತಿತ್ತು ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್, ಬಣಕಲ್ ಬಾಳೂರು, ಹೊರಟ್ಟಿ, ಸಬ...
ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಜೀರೊ ಟ್ರಾಪಿಕ್ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂ...
ಬೆಂಗಳೂರು: ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನವು ಮೇ 22(ಸೋಮವಾರ)ರಂದು ಬೆಳಗ್ಗೆ 11ಕ್ಕೆ ಬೆಂಗಳೂರಿನ ವಿಧಾನಸೌಧದಲ್ಲಿರುವ ವಿಧಾನಸಭೆಯ ಸಭಾಂಗಣದಲ್ಲಿ ಸಮಾವೇಶಗೊಳ್ಳಲಿದೆ ಎಂದು ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿಧಾನಸಭೆಯ ಮಾನ್ಯ ಸದಸ್ಯರಿಗೆ ಈ ಬಗ್ಗೆ ಪ್ರತ್...
ಬೆಂಗಳೂರು: ನಗರದಲ್ಲಿ ಇಂದು ಆಲಿಕಲ್ಲು ಮಳೆಯಾಗಿದೆ. ಭಾರೀ ಮಳೆಗೆ ಬೆಂಗಳೂರಿನ ರಸ್ತೆಗಳು ಕೆರೆಯಂತಾಗಿ ವಾಹನ ಚಾಲಕರು ಪಾದಚಾರಿಗಳು ಸಂಕಟ ಪರದಾಟ ಎದುರಿಸಬೇಕಾಯಿತು. ಮಧ್ಯಾಹ್ನದಿಂದಲೇ ದಟ್ಟ ಮೋಡ ಕವಿದು ಮಳೆಬರುವಂತಾಗಿತ್ತು.ಆಲಿಕಲ್ಲು ಮಳೆ, ಗಾಳಿಗೆ ಸಿಲುಕಿ ಸವಾರರ ತೊಂದರೆ ಅನುಭವಿಸಿದರು. ರಸ್ತೆಗಳ ಮೇಲೆ ಮಂಡಿಯುದ್ದದವರೆಗೆ ನೀರು ...
ಬೆಂಗಳೂರು: ಆಂಧ್ರದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದು ಮಳೆಗೆ ಸಿಲುಕಿ ಮೃತಪಟ್ಟ ಮಹಿಳೆಯ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ, ಮೃತ ಮಹಿಳೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ನಡೆದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮಾ...
ಬೆಂಗಳೂರು: ಬೆಂಗಳೂರು ದಕ್ಷಿಣ ವಿಭಾಗದ ನಟೋರಿಯಸ್ ರೌಡಿಯಾಗಿದ್ದ ಅಲ್ಯೂಮಿನಿಯಂ ಬಾಬು ತಮಿಳುನಾಡಿನ ಕೃಷ್ಣಗಿರಿ ಸಮೀಪ ಹತ್ಯೆಯಾಗಿದ್ದಾನೆ. ಜಯನಗರ ಠಾಣೆ ರೌಡಿಶೀಟರ್ ಆಗಿದ್ದ ಅಲ್ಯೂಮಿನಿಯಂ ಬಾಬು ಅಲಿಯಾಸ್ ಸುರೇಶ್ ಬಾಬು ಇತ್ತೀಚಿಗೆ ತಮಿಳುನಾಡು ಕಡೆ ವಾಸ್ತವ್ಯ ಹೂಡಿದ್ದ. ಕೊಲೆ, ಸುಲಿಗೆ, ಬೆದರಿಕೆ, ದರೋಡೆಯಂತಹ ಪ್ರಕರಣಗಳಲ್ಲಿ ಭಾಗಿಯಾ...
ಬೆಂಗಳೂರು: ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಪ್ರವಾಸಕ್ಕೆ ಬಂದಿದ್ದ ಕುಟುಂಬವೊಂದರ ಮಹಿಳೆ ಭಾರೀ ಮಳೆಯಲ್ಲಿ ಸಿಲುಕಿ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಆಂಧ್ರದಿಂದ ಬಂದು ನಗರದ ಪ್ಯಾಲೆಸ್, ಲಾಲ್ಬಾಗ್, ಕಬ್ಬನ್ ಪಾರ್ಕ್, ವಿಧಾನಸೌಧ ಸೇರಿದಂತೆ ಹಲವು ಕಡೆ ಪ್ರವಾಸ ಮುಗಿಸಿ ಬಂದಿದ್ದರು. ಕುಟುಂಬದವರು ಕಾರಿನಲ್ಲಿ ತೆರಳುತ್ತಿದ್ದರು....
ಮಧ್ಯಪ್ರದೇಶ: ಜೀವಂತ ನವಿಲಿನ ಗರಿಯನ್ನು ಕಿತ್ತು ವ್ಯಕ್ತಿಯೋರ್ವ ಚಿತ್ರಹಿಂಸೆ ನೀಡಿದ ಅಮಾನವೀಯ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದ್ದು, ಇದೀಗ ಆರೋಪಿಯನ್ನು ಪೊಲೀಸರು ಹುಡುಕುತ್ತಿದ್ದಾರೆ. ಮಧ್ಯಪ್ರದೇಶದ ಕಟ್ನಿ ಗ್ರಾಮದ ಅತುಲ್ ಎಂಬಾತ ಈ ದುಷ್ಕೃತ್ಯವನ್ನು ಎಸಗಿದ್ದು, ನವಿಲನ್ನು ಹಿಡಿದು ಜೀವಂತವಾಗಿಯೇ ಅದರ ಗರಿಯನ್ನು ಕಿತ್ತು ಕಿತ್ತು ತ...
ಚಿತ್ರದುರ್ಗ: ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಾಕಾರಿ ಪೋಸ್ಟ್ ಬರೆದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೋರ್ವನನ್ನು ಅಮಾನತು ಮಾಡಲಾಗಿದೆ. ಕಾನುಬೇನಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಂತಮೂರ್ತಿ ಅಮಾನತಾದ ಶಿಕ್ಷಕನಾಗಿದ್ದು, ಬಿಇಓ ಎಲ್.ಜಯಪ್ಪನವರು ಶಿಕ್ಷಕನನ್ನು ಅಮಾನತ್ತ...