ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯರನ್ನು ಎಐಸಿಸಿ ಆಯ್ಕೆ ಮಾಡಿದೆ. ಸಿದ್ದರಾಮಯ್ಯನವರ ಪ್ರಮಾಣ ವಚನ ಕಾರ್ಯಕ್ರಮ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ನಡೆಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಗುರುವಾರ ಮಧ್ಯಾಹ್ನ 3:30ಕ್ಕೆ ಸಿದ್ದರಾಮಯ್ಯ ಮತ್ತು ನೂತ...
ಇಂದೋರ್: ಅವನು ಮೂರನೇ ತರಗತಿಯಲ್ಲಿ ಓದುತ್ತಿರುವ ಹುಡುಗ. ಆತನ ತಾಯಿ ತೀರಿ ಹೋದ ನಂತರ ತಂದೆ ಬೇರೆ ಮದುವೆಯಾಗಿದ್ದ. ಆತನಿಗೆ ಅದು ಮೂರನೇಯ ವಿವಾಹವಾಗಿತ್ತು. ಮಲ ತಾಯಿ ಬಂದ ಬಳಿಕ ತಂದೆಯ ವರ್ತನೆ ಬದಲಾಗ ತೊಡಗಿತು. ಅತ್ತ ತಾಯಿಯೂ ಇಲ್ಲ ಇತ್ತ ತಂದೆಯ ಪ್ರೀತಿಯೂ ಇಲ್ಲದ ಪುಟ್ಟ ಬಾಲಕನಿಗೆ ಅಜ್ಜಿ ಆಸರೆಯಾಗಿದ್ದಳು. ತಂದೆ ಹಾಗೂ ಮಲತಾಯಿ ಮಲಗುತ...
ಚಾಮರಾಜನಗರ: ವಿಧಾನಸಭಾ ಚುನಾವಣೆಯಲ್ಲಿ ಸೋಲುಂಡ ಬಳಿಕ ಚಾಮರಾಜನಗರಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿ ಕಾರ್ಯಕರ್ತರಿಗೆ ಕೃತಜ್ಞತಾ ಸಭೆ ನಡೆಸಿದರು. ಭಾಷಣದ ವೇಳೆ ತಮ್ಮ ಸೋಲಿಗೆ ಪಕ್ಷದ ಕೆಲ ಮುಖಂಡರೇ ಕಾರಣ ಎಂದು ಆರೋಪಿಸಿದ ಸೋಮಣ್ಣ, ನನಗೆ ಮಾಡಿದ ಪಾಪದ ಕೆಲಸ ಬೇರೆ ಯಾರಿಗೂ ಮಾಡುವುದು ಬೇಡ, ಪಕ್ಷಕ್ಕೆ ದ್ರೋಹ ಮಾಡಿದವರಿಗೆ ಚಪ್ಪಲಿಯಲ್ಲ...
ಬೆಂಗಳೂರು :ಬಹುಮತ ಪಡೆದ ಕಾಂಗ್ರೆಸ್ನಲ್ಲಿ ಸಿಎಂ ಆಯ್ಕೆ ಸರ್ಕಾರ ರಚನೆಯ ಗೊಂದಲ ಇನ್ನೂ ಬಗೆಹರಿದಂತೆ ಕಾಣುತ್ತಿಲ್ಲ. ಡಿ.ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು,ಮುಖ್ಯಮಂತ್ರಿಗಾದಿಯನ್ನೇರುವ ಇಚ್ಛೆಯಿಂದ ಕೈಬಿಡುವಂತೆಯೂ ಇನ್ನು ಬೇರೆಯವರಿಗೆ ಬಿಟ್ಟುಕೊಡುವಂತೆಯೂ ಕಾಣುತ್ತಿಲ್ಲವಾದ್ದರಿಂದ ಈ ...
ನವದೆಹಲಿ: ಚುನಾವಣೆ ಗೆಲುವಿನ ನಂತರ ಸಿಎಂ ಹುದ್ದೆ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವಿನ ತೀವ್ರ ಪೈಪೋಟಿಯ ನಂತರ ಇಂದು ಸಿದ್ದರಾಮಯ್ಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಲಿದ್ದಾರೆ. ನಾಲ್ಕನೆಯ ದಿನವಾದ ಇಂದು ಅಂತಿಮ ನಿರ್ಧಾರ ಹೊರ ಬೀಳುವ ಸಾಧ್ಯತೆಗಳಿವೆ ಎನ್ನಲಾ...
ಭೋಪಾಲ್: ಆಸ್ಪತ್ರೆಯವರು ಆ್ಯಂಬುಲೆನ್ಸ್ ಒದಗಿಸದ ಹಿನ್ನೆಲೆಯಲ್ಲಿ ಮಗಳ ಮೃತಹದೇಹವನ್ನು ತಂದೆ ಸುಮಾರು 70 ಕಿ.ಮೀ. ದೂರದಲ್ಲಿರುವ ತಮ್ಮ ಗ್ರಾಮಕ್ಕೆ ಬೈಕ್ ನಲ್ಲಿ ಸಾಗಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯಪ್ರದೇಶದ ಶಹದೋಲ್ ನಿಂದ ಸುಮಾರು 70 ಕಿ.ಮೀ. ದೂರದಲ್ಲಿರುವ ಗ್ರಾಮದ ನಿವಾಸಿ ಲಕ್ಷ್ಮಣ್ ಸಿಂಗ್ ಅವರ ಮಗಳು ಮಾಧುರಿ ಸೋಮವಾರ...
ನಾಗಾಂವ್: ಅಸ್ಸಾಂನಲ್ಲಿ ಲೇಡಿ ಸಿಂಗಂ ಎಂದೇ ಖ್ಯಾತಿ ಗಳಿಸಿದ್ದ ಮಹಿಳಾ ಪೊಲೀಸ್ ಅಧಿಕಾರಿ ಜುನ್ಮೋನಿ ರಾಭಾ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ನಾಗಾಂವ್ ಜಿಲ್ಲೆಯಲ್ಲಿ ರಾಭಾ ಪ್ರಯಾಣಿಸುತ್ತಿದ್ದ ಕಾರಿಗೆ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿ...
ನವದೆಹಲಿ: ನೂತನ ಸಿಎಂ ಆಯ್ಕೆ ವಿಚಾರ ಸತತ ಮೂರನೇ ದಿನವೂ ಕಗ್ಗಂಟಾಗಿಯೇ ಉಳಿದಿದ್ದು, ಇಂದು ಕೂಡ ಸಂದಿಗ್ಧತೆ ಮುಂದುವರಿದಿದೆ. ಸಿಎಂ ಸ್ಥಾನಕ್ಕೆ ಕೇವಲ ಇಬ್ಬರ ಹೆಸರನ್ನು ಮಾತ್ರವೇ ಆಯ್ಕೆ ಮಾಡಿರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಉಭಯ ನಾಯಕರ ಜೊತೆಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಡೆಸಿದ ಮಾತುಕತೆ ವಿಫಲವಾಗಿದೆ....
ಬೆಂಗಳೂರು: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದ ಬಳಿಕ ಇದೀಗ ಯಾರನ್ನು ಸಿಎಂ ಮಾಡಬೇಕು ಎಂಬ ವಿಚಾರ ಕಾಂಗ್ರೆಸ್ ಹೈಕಮಾಂಡ್ ಗೆ ಕಗ್ಗಂಟಾಗಿ ಪರಿಣಮಿಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ನಡುವೆ ತೀವ್ರ ಪೈಪೋಟಿ ಆರಂಭವಾಗಿದೆ. ಈ ನಡುವೆ ದಲಿತ ಸಿಎಂ ಆಗಬೇಕು ಎಂಬ ಕೂಗು ಕೂಡ ...
ಬೆಂಗಳೂರು: ಸಂವಿಧಾನಶಿಲ್ಪಿ, ಬಾಬಾಸಾಹೇಬ ಡಾ.ಅಂಬೇಡ್ಕರರನ್ನು ಅವಮಾನಿಸುವ ಕಾಂಗ್ರೆಸ್ ಪಕ್ಷದಿಂದ ಗೂಂಡಾ ರಾಜ್ಯ ನಿರ್ಮಾಣವಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಆಕ್ಷೇಪಿಸಿದರು. ಹೊಸಕೋಟೆಯಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕರ್ನಾಟಕದಲ್ಲಿ ಚುನಾವಣೆ ಫಲಿತಾಂಶ ಬಂದ ಬಳಿಕ, ಕಾಂಗ...