ನವದೆಹಲಿ: ಡಿ.ಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ಆಸೆ ಎಲ್ಲಾ ಸವಾಲುಗಳನ್ನ ಎದುರಿಸಿ ಪಕ್ಷವನ್ನ ಅಧಿಕಾರಕ್ಕೆ ತಂದಿದ್ದಾರೆ. ತನ್ನ ಶ್ರಮಕ್ಕೆ ಕೂಲಿ ನೀಡುವಂತೆ ಡಿಕೆ ಶಿವಕುಮಾರ್ ಕೇಳುತ್ತಿದ್ದಾರೆ ಎಂದು ಸಂಸದ ಡಿ.ಕೆ ಸುರೇಶ್ ತಿಳಿಸಿದರು. ನವದೆಹಲಿಯಲ್ಲಿ ಇಂದು ಮಾತನಾಡಿದ ಡಿ.ಕೆ ಸುರೇಶ್, ಸಂಕಷ್ಟ ಸಂದರ್ಭದಲ್ಲಿಡಿ.ಕೆ ಶಿವಕುಮಾರ...
ಬೆಂಗಳೂರು: ನನ್ನ ಆಡಳಿತ ಅವಧಿಯಲ್ಲಿ ದಿಟ್ಟ ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡಿರುವುದಕ್ಕೆ ಧನ್ಯವಾದಗಳು ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯ ಸರ್ಕಾರದ ಅಧಿಕಾರಗಳಿಗೆ ಚಹಾ ಕೂಟ ಏರ್ಪಡಿಸಿ ಅನೌಪಚಾರಿಕವಾಗಿ ಮಾತನಾಡಿದರು. ನಾವು ಸಂವಿಧಾನ ಒಪ್ಪಿಕೊಂಡಿದ್ದೇವೆ. ಆಡಳ...
ತುಮಕೂರು: ಸಿಎಂ ಆಯ್ಕೆಯಲ್ಲಿ ಯಾವುದೇ ಕಗ್ಗಂಟು ಇಲ್ಲ ಯಾವ ಗಂಟು ಇಲ್ಲ , ಎಲ್ಲಾ ಸರಾಗವಾಗಿದೆ. 18 ಕ್ಕೆ ಪ್ರಮಾಣ ವಚನ ಆಗಬಹುದು, ನನಗೆ ವಿಶ್ವಾಸ ಇದೆ ನೂರಕ್ಕೆ ನೂರರಷ್ಟು ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಧುಗಿರಿಯ ನೂತನ ಶಾಸಕ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ. ಸಿಎಂ ವಿಚಾರ ಇಂದು ಪೈನಲ್ ಆ...
ಪುತ್ರಿಯ ಮದುವೆಯ ದಿನದಂದೇ ತಂದೆ ಹೃದಯಾಘಾತದಿಂದ ನಿಧನರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೋಳಿಯಾರ್ ಕುಚುಗುಡ್ಡೆಯಲ್ಲಿ ನಡೆದಿದೆ. ಹಸನಬ್ಬ (60) ಮೃತರು ಎಂದು ಗುರುತಿಸಲಾಗಿದೆ. ಬೀಡಿ ಕಾಂಟ್ರಾಕ್ಟರ್ ಆಗಿದ್ದ ಇವರ ಮಗಳಿಗೆ ಕಾಸರಗೋಡಿನ ಯುವಕನೊಂದಿಗೆ ಸೋಮವಾರ ಹೊಸಂಗಡಿಯ ಗ್ರಾಂಡ್ ಅಡಿಟೋರಿಯಂ ನಲ್ಲಿ ಮದುವೆ ನಿಗದಿ ಆಗಿತ್ತು. ಆದರೆ ಹ...
ಬೆಂಗಳೂರು: ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಸುಧಾಕರ್ ಭೇಟಿ ಮಾಡಿದ್ದೀನಿ. ನಮ್ಮ ಜೊತೆ ಕೆಲಸ ಮಾಡಿದವರು ಅಲ್ಪ ಪ್ರಮಾಣದಲ್ಲಿ ಸೋತಿದ್ದಾರೆ. ಧೈರ್ಯ ತುಂಬುವ ಕೆಲಸ ...
ಧಮ್ಮಪ್ರಿಯಾ. ಬೆಂಗಳೂರು ನನಗೆ ಈ ವ್ಯಕ್ತಿಯ ಹೆಸರು ಪದವಿ ಕಾಲೇಜಿನಲ್ಲಿದ್ದಾಗಲೇ ಬಹಳ ಚಿರಪರಿಚಿತವಾಗಿತ್ತು. ಎಂ ಎ ಸ್ನಾತಕೋತ್ತರ ಪದವಿ ಓದುವಾಗ ನನಗೆ ಒಂದು ಪುಸ್ತಕ ದೊರೆಯಿತು. ಆ ಪುಸ್ತಕದ ಶಿರೋನಾಮೆಯೇ ಓದುಗರ ಮನಸ್ಸನ್ನು ಸೆಳೆಯುವಂತಿತ್ತು. ಪುಸ್ತಕದ ಮುನ್ನುಡಿ ನನ್ನನ್ನು ಓದಿಸಲು ಪ್ರಾರಂಬಿಸಿಬಿಟ್ಟಿತು. ಓದುತ್ತಾ ಓದು...
ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು ಮಾರ್ಗಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿಯು ಸದರಿ ಮಹಿಳೆಗೆ ಹೆರಿಗೆ ಮಾಡಿಸುವ ಮೂಲಕ ಮಾನವೀಯತೆ ಮೆರೆದಿದ್ದು, ಇದೀಗ ತಾಯಿ ಮಗು ಆರೋಗ್ಯವಾಗಿದ್ದಾರೆ. ದಿನ ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದ ವಾಹನ ಸಂಖ್ಯೆ ಕೆ.ಎ--18,ಎಫ್--0865ರಲ್ಲಿ...
ಚಿಕ್ಕಮಗಳೂರು: ದಲಿತ ಸಿಎಂ ಕೂಗು ಮತ್ತಷ್ಟು ಜೋರಾಗುತ್ತಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹ ಕೇಳಿ ಬಂದಿದೆ. 70 ವರ್ಷಗಳಿಂದ ಕಾಂಗ್ರೆಸ್ ದಲಿತರಿಗೆ ಸಿಎಂ ಸ್ಥಾನ ನೀಡಿಲ್ಲ, ಈ ಬಾರಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ನಲ್ಲಿ...
ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ವಲಸೆ ಕಾರ್ಮಿಕರ ಮಧ್ಯೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗಂಗೊಳ್ಳಿ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ರಾತ್ರಿ ವೇಳೆ ನಡೆದಿದೆ. ಕೊಲೆಯಾದವರನ್ನು ಬಾಗಲಕೋಟೆ ಮೂಲದ ಸಂಗಪ್ಪಯಾನೆ ಸಂಗಮೇಶ (42) ಎಂದು ಗುರುತಿಸಲಾಗಿದೆ. ಮಂಡ್ಯ ಮೂಲದ ರಾಜಾ(36) ಕೊಲೆ ಆರೋಪಿ. ವಲಸೆ ಕಾರ್ಮಿಕರಾಗಿರುವ ಇವರಿಬ...
ಬಜರಂಗದಳ ಕಾರ್ಯಕರ್ತ ಬಂಟ್ವಾಳ ಸರಪಾಡಿ ನಿವಾಸಿ ನಿತಿನ್ ಯಾನೆ ರೂಪೇಶ್ ಪೂಜಾರಿ ಮಂಗಳೂರಿನ ವೆನ್ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಇದು ವೈದ್ಯರ ನಿರ್ಲಕ್ಷ್ಯ ಎಂದು ಹಿಂದೂ ಸಂಘಟನೆಗಳು ಆರೋಪಿಸಿದೆ. ನಿತಿನ್ ಯಾನೆ ರೂಪೇಶ್ ಪೂಜಾರಿ 3 ದಿನಗಳ ಹಿಂದೆ ಹೊಟ್ಟೆನೋವಿನಿಂದ ವೆನ್ಲೋಕ್ ಆಸ್ಪತ್ರೆ ಗೆ ದಾಖಲಾಗಿದ್ದರು. ಆದಿತ್ಯವ...