ಮಂಗಳೂರು: ಗೂಡ್ಸ್ ರೈಲಿನಡಿ ಬಿದ್ದು ಸುಮಾರು 20 ಕ್ಕಿಂತ ಎಮ್ಮೆಗಳು ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಬೈಕಂಪಾಡಿಯ ಅಂಗರಗುಂಡಿ ಬಳಿ ನಡೆದಿದೆ. ಗೂಡ್ಸ್ ರೈಲು ಕಂಕನಾಡಿ ಕಡೆಯಿಂದ ಎಂಸಿಎಫ್ ಕಡೆ ಹೋಗುತ್ತಿತ್ತು. ಕದ್ರಿ ಅಗ್ನಿಶಾಮಕ ದಳದವರು ಮೂರು ಎಮ್ಮೆಗಳನ್ನು ರಕ್ಷಿಸಿದ್ದು, ಸತತ ಮೂರು ಗಂಟೆ ಕಾರ್ಯಾಚರಣೆ ನಡೆದಿದೆ....
ನೂತನವಾಗಿ ರಚನೆಯಾಗಲಿರುವ ಕಾಂಗ್ರೆಸ್ ಸರ್ಕಾರ ಅವೈಜ್ಞಾನಿಕ ಎನ್ಇಪಿ (ಹೊಸ ಶಿಕ್ಷಣ ನೀತಿ) ರದ್ದುಗೊಳಿಸಬೇಕು, ಕೋಮುವಾದಿಕರಣಗೊಂಡ ಪಠ್ಯಪುಸ್ತಕಗಳನ್ನು ರದ್ದುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಆಗ್ರಹಿಸಿದೆ. ಈ ಕುರಿತಂತೆ ಪತ್ರ ಬರೆದಿರುವ ದಸಂಸ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್, “ಈ ಚುನಾವಣೆಯಲ್ಲಿ ಕಾಂಗ...
ಬೆಂಗಳೂರು: ಚುನಾವಣೆಯ ಫಲಿತಾಂಶದ ಬಳಿಕ ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಆರ್ ಎಸ್ ಎಸ್ ನಾಯಕರೊಂದಿಗೆ ಪಕ್ಷ ಸಂಘಟನೆ ಬಗ್ಗೆ ಚರ್ಚೆ ನಡೆಸಿದರು. ಇಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕೇಶವ ಕೃಪಕ್ಕೆ ಭೇಟಿ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಆರ್ ಎಸ್ ಎಸ್ ಮುಖಂಡರೊಂದಿಗೆ ಚುನಾವಣೆ ಫಲಿತಾಂಶದ ಬಗ್ಗೆ ಚರ್...
ಇತ್ತೀಚೆಗೆ ತೆರೆಗೆ ಬಂದ ‘ದಿ ಕೇರಳ ಸ್ಟೋರಿ’ ಎಂಬ ಚಿತ್ರದ ನಟಿ ಹಾಗೂ ಸಿನಿಮಾ ನಿರ್ದೇಶಕ ಸುದಿಪ್ರೋ ಸೇನ್ ಅವರಿಗೆ ಅಪಘಾತದಲ್ಲಿ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಗಂಭೀರ ಗಾಯಗಳಾಗದೇ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಭಾನುವಾರ ನಟಿ ಅದಾ ಶರ್ಮಾ ಹಾಗೂ ನಿರ್ದೇಶಕ ಸುದಿಪ್ತೋ ಸೇನ್ ಕರೀಮ್ ನಗರದಲ್ಲಿ ನಡೆಯಬೇಕಿದ್ದ ಹಿಂದೂ ಏಕತ...
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸಿಬಿಐನ ನಿರ್ದೇಶಕರಾಗಿ ನೇಮಕಗೊಂಡಿದ್ದು, ಕೇಂದ್ರ ಸರ್ಕಾರದಿಂದ ಈ ಕುರಿತು ಆದೇಶ ಹೊರಡಿಸಲಾಗಿದೆ ಈ ಮಾಸಾಂತ್ಯಕ್ಕೆ ಸಿಬಿಐನ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಜೈಸ್ವಾಲ್ ಅಧಿಕಾರಾವಧಿ ಅಂತ್ಯಗೊಳ್ಳಲಿದೆ.ಹೀಗಾಗಿ ಆಯ್ಕೆ ಪ್ರಕ್ರಿಯೆಗಾಗಿ ಉನ್ನತ ಮಟ್ಟದ ಸಮಿತಿ ...
ಚಿಕ್ಕಬಳ್ಳಾಪುರ: ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಅವರ ಸೋಲಿನಿಂದ ನೊಂದ ಅಭಿಮಾನಿಯೋರ್ವ ಕೆರೆಗೆ ಹಾರಿ ಸಾವಿಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ವಡ್ರೆಪಾಳ್ಯದಲ್ಲಿ ನಡೆದಿದೆ. ಚಿತ್ತಾರ ವೆಂಕಟೇಶ ಎಂಬವರು ಸಾವಿಗೆ ಶರಣಾದವರಾಗಿದ್ದು, ಇವರು ಸುಧಾಕರ್ ಅವರ ಕಟ್ಟಾ ಅಭಿಮಾನಿಯಾಗಿದ್ದರು...
ಚಿಕ್ಕಮಗಳೂರು: ಸಿ.ಟಿ.ರವಿ ಸೋಲನ್ನ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಪರೋಕ್ಷವಾಗಿ ಸಂಭ್ರಮಿಸಿ ವ್ಯಂಗ್ಯವಾಡಿದ್ದಾರೆ. ಸಿ.ಟಿ.ರವಿ ನನ್ನನ್ನ ಬಿಜೆಪಿಯಿಂದ ಕಳಿಸಿದ್ರು, ಅವರು ಕ್ಷೇತ್ರವನ್ನೇ ಖಾಲಿ ಮಾಡಬೇಕಾಯ್ತು. ಚಿಕ್ಕಮಗಳೂರು ಇನ್ಮುಂದೆ ವೀರಶೈವ ಲಿಂಗಾಯುತರ ಕ್ಷೇತ್ರ. ಸಿ.ಟಿ.ರವಿ ದತ್ತಮಾಲೆ, ಅಹಿತಕರ ಘಟನೆ ಇಟ್ಕಂಡ್ ಹೋದ್ರು ಇನ್ಮುಂ...
ಬಿಜೆಪಿ ನಾಯಕರ ಫೋಟೋಗಳನ್ನು ಹಾಕಿ ಭಾವಪೂರ್ಣ ಶ್ರದ್ಧಾಂಜಲಿ ಎಂದು ಬರೆದು ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಆಳವಡಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ. ‘ಬಿಜೆಪಿ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭ...
ಬೆಂಗಳೂರು: ಚುನಾವಣೆಯಲ್ಲಿ ಬಹುಮತ ಪಡೆದಿರುವ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಸಿದ್ದು, ನೂತನ ಶಾಸಕರಿಗೆ ನಾಯಕರು ಧನ್ಯವಾದ ಸಲ್ಲಿಸಿದರು. ಸರ್ಕಾರ ರಚನೆ ಯಾರ ನೇತೃತ್ವದಲ್ಲಾಗಬೇಕೆಂಬ ನಿರ್ಧಾರ ಕೈಗೊಳ್ಳಗದೇ ಸಿಎಂ ಯಾರಾಗಬೇಕೆಂಬುದನ್ನು ಪಕ್ಷದ ಹೈಕಮಾಂಡ್ಗೆ ಬಿಡಲಾಗಿದೆ. ಸಿದ್ದರಾಮಯ್ಯ ಡಿ.ಕೆ.ಶಿವಕುಮಾರ್ ಇಬ್ಬರಲ್ಲಿ ಯಾರನ್ನೂ ಸಿಎಂ ...
ಬೆಂಗಳೂರು : ದೇಶವನ್ನು ತನ್ನತ್ತ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು ಇದಾಗಿದೆ ಎನ್ನಬಹುದು. ಜಾತೀವಾರು ಟಿಕೆಟ್ ಹಂಚಿಕೆ : ಲಿಂಗಾಯತ – 51...