ಡಿ.ಕೆ.ಶಿವಕುಮಾರ್ ಅವರ ಹುಟ್ಟು ಹಬ್ಬ ! ಹೌದು ! ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ದೊಡ್ಡಾಲಳ್ಳಿ ಕೆಂಪೇಗೌಡ ಶಿವಕುಮಾರ್ ಅವರಿಗೆ ಮೇ 15 ರಂದು ಹುಟ್ಟು ಹಬ್ಬದ ಸಂಭ್ರಮ !! ಕಾಕತಾಳೀಯವೋ ಎಂಬಂತೆ ಮೇ 15, 1962 ರಂದು ಜನಿಸಿದ ಡಿ.ಕೆ. ಶಿವಕುಮಾರ್ ಅವರಿಗೆ ಮೇ 15, 2023 ರಂದು 61 ವರ್ಷಗಳು ಪೂರ್ಣಗೊಂಡು, ಶಿವಕುಮಾರ್ ಅವರು...
ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಒಂದು ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ. ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ ಬಂದ ಸ್ಕಾರ್ಪಿಯೋ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಇನ್ನು ಘಟನೆಯಲ್ಲಿ ಆ...
ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ. ಈ ಟ್ಯಾಂಕ್ ನಿಂದ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿದ್ದು, ನೀರು ದುರ್ವಾಸನೆ ಬರುತ್ತಿರುವುದನ್ನು ಸಾರ್ವಜನಿಕ...
ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬುದು ಕುರಿತಂತೆ ಚರ್ಚೆ ನಡೆಯುತ್ತಿರುವಾಗಲೇ ಮುಖ್ಯಮಂತ್ರಿ ಯನ್ನಾಗಿ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ನೇಮಕ ಮಾಡಬೇಕೆಂದು ಕಾಂಗ್ರೆಸ್ ಪಕ್ಷದ ಹೈಕಮಾಂಡ್, ವರಿಷ್ಠರಲ್ಲಿ ಒತ್ತಡ ಹೇರಲು ಇಂದು ಬೆಂಗಳೂರಿನ ಕುರುಬರ ಸಂಘದಲ್ಲಿ ಕುರುಬ ಜನಾಂಗದ ಮುಖಂಡರ ಸಭೆ ಕರೆಯಲಾಗಿತ್ತು. ...
ಚಿಕ್ಕಮಗಳೂರು: ಸಿ.ಟಿ.ರವಿ ಅವರ ಸೋಲಿನ ಮಾಸ್ಟರ್ ಮೈಂಡ್ ಜೆಡಿಎಸ್ ನ ಭೋಜೇಗೌಡರಿಗೆ ಕಾಂಗ್ರೆಸ್ ಕಾರ್ಯಕರ್ತರು ಸನ್ಮಾನಿಸಿ ಹಾಲಿನ ಅಭಿಷೇಕ ಮಾಡಿದ್ದು, ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಗೆಲುವಿಗೆ ಸಂಭ್ರಮ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇದ್ದರೂ ಕೂಡ ಸಿ.ಟಿ.ರವಿ ವಿರುದ್ಧ ಅಖಾಡಕ್ಕಿಳಿದಿದ್ದ ಭೋಜೇಗೌಡ,...
ಅಭೂತಪೂರ್ವ ಗೆಲವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಯಾರ್ಯಾರು, ಮಂತ್ರಿಗಳಾಗಲಿದ್ದಾರೆ, ಪ್ರಮುಖ ಖಾತೆ ಯಾರ ಪಾಲಾಗಲಿದೆ ಇದರ ಸಂಭಾವ್ಯ ಪಟ್ಟಿ ಇಲ್ಲಿದೆ. ಇನ್ನು ಸಿಎಂ ಯಾರಾಗಬೇಕು ಎಂಬ ಬಗ್ಗೆ ಹೊಸ ಶಾಸಕರು ಆಯ್ಕೆ ಮಾಡಲಿದ್ದು, ಭಾನುವಾರ ಸಂಜೆ ನಡೆಯುವ ಸಿಎಲ್ ಪಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ...
ಬೆಂಗಳೂರು: ದ್ವೇಷ ಬೂಟಾಟಿಕೆಯನ್ನು ಕರ್ನಾಟಕದಿಂದ ಒದ್ದೋಡಿಸಿದ ಸ್ವಾಭಿಮಾನಿಗಳು ಕನ್ನಡಿಗರು.ಇಂತಹ ಕನ್ನಡಿಗರಿಗೆ ನಟ ಪ್ರಕಾಶ್ ರೈ ಧನ್ಯವಾದ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಯೋಗಿ ಆದಿತ್ಯನಾಥ್, ಅಮಿತ್ ಶಾರನ್ನ ವ್ಯಂಗ್ಯಮಾಡುವ ರೀತಿಯ ಫೋಟೋ ಹಂಚಿಕೊಂಡಿದ್ದಾರೆ ನಟ ಪ್ರಕಾಶ್ ರೈ. ಜೊತೆಗೆ `ದ್ವೇಶ, ಬೂಟಾಟಿಕೆಯನ್ನು ಒದ್ದೋಡಿ...
ಬಿಜೆಪಿ ಸೋಲಿಗೆ ಸಂತೋಷ್ ಬಿ.ಎಲ್. ನೇತೃತ್ವದ ತಂಡವೇ ಕಾರಣ ಎಂಬ ಆಕ್ರೋಶ ರಾಜ್ಯ ಬಿಜೆಪಿಯೊಳಗೆ ಕೇಳಿ ಬರುತ್ತಿದೆ. ಹೈಕಮಾಂಡ್ ತೆಗೆದುಕೊಂಡ ತಪ್ಪು ನಿರ್ಧಾರಗಳಿಂದ ಬಂದ ಹೀನಾಯ ಸೋಲಿನ ಫಲಿತಾಂಶಕ್ಕೆ ಇಂದು ಚುನಾವಣೆಯಲ್ಲಿ ಹಾರ್ಡ್ ವರ್ಕ್ ಮಾಡಿರುವ ನಳಿನ್ ಕುಮಾರ್ ಕಟೀಲ್ ನಂತಹ ನಾಯಕರು ಸೋಲಿನ ಹೊಣೆ ಹೊರಬೇಕಾದ ಪರಿಸ್ಥಿತಿ ಬಂದಿದೆ ಅನ್ನೋ ಮಾತ...
ಭಟ್ಕಳ: ಹೊನ್ನಾವರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸಂಭ್ರಮಿಸುತ್ತಿದ್ದ ವೇಳೆ ಇಲ್ಲಿನ ಶಂಶುದ್ದೀನ್ ವೃತ್ತದಲ್ಲಿ ಪಾಕಿಸ್ತಾನ ಧ್ವಜ ಹಾರಿಸಲಾಗಿದೆ ಎಂಬ ವದಂತಿಯ ಕುರಿತು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಬೆಂಬಲಿಗರು ಬಳಸಿದ ಧ್ವಜ ಪಾಕಿಸ್ತಾನದ ಧ್...
ಬಿಜೆಪಿ ಸೋಲಿನ ಬಳಿಕ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಸೋಲಿನ ಹೊಣೆ ಹೊತ್ತಿದ್ದಾರೆ. ಇದರ ನಂತರವೂ ಅವರು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಟ್ರೋಲ್ ಗೀಡಾಗಿದ್ದಾರೆ. ಚುನಾವಣೆ ಸಂದರ್ಭದಲ್ಲಿ ನಳಿನ್ ಕುಮಾರ್ ಅವರು ಆಡಿರುವ ಮಾತುಗಳನ್ನು ಬಳಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟ್ರೋಲ್ ಮಾಡಲಾಗುತ್ತಿದೆ. "ಮೇ 13ರಂದ...