ಆತ್ಮೀಯ ನನ್ನ ಚಿಕ್ಕಮಗಳೂರಿನ ಮತದಾರ ಬಂಧುಗಳೆ ಕಳೆದ 20 ವರ್ಷದಿಂದ ನನ್ನನ್ನು ಆಯ್ಕೆ ಮಾಡಿ ಗೆಲ್ಲಿಸಿದ್ದಾಕ್ಕಾಗಿ ನಿಮಗೆ ಚಿರಋಣಿ. ಚುನಾವಣೆಯಲ್ಲಿ ಸೋಲು ಗೆಲುವು ಸಾಮಾನ್ಯ ಅದರಂತೆ ಸಮಚಿತ್ತದಿಂದ ಸೋಲನ್ನು ಸ್ವೀಕರಿಸಿದ್ದೇನೆ. ಕಾರ್ಯಕರ್ತರು ದೃತಿಗೆಡದೆ ಮತ್ತೊಮ್ಮೆ ಪಕ್ಷವನ್ನು ಇನ್ನಷ್ಟು ಬಲಪಡಿಸಲು ಶ್ರಮಿಸೋಣ ಎಂದು ಸಿ.ಟಿ.ರವಿ ಪತ್ರದಲ್...
ಸೋತಾಗಿದೆ, ಏನು ಮಾತಾಡಲಿ? ಮಾತಾಡೋದು ಅಗತ್ಯ ಇಲ್ಲ. ಸೋತಿದ್ದೇನೆ ಅಷ್ಟೇ. ಹೈಕಮಾಂಡ್ ಸೂಚನೆ ಮೇರೆಗೆ ಹೋಗಿ ಸ್ಪರ್ಧಿಸಿದ್ದೆ. ಇದನ್ನ ಚಾಲೆಂಜ್ ಆಗಿ ತೆಗೆದುಕೊಂಡೆ, ಪ್ರತಿಯೊಂದಕ್ಕೂ ಕಾಲ ಅಂತ ಇರುತ್ತದೆ. ನನ್ನ ಕ್ಷೇತ್ರ ಚಿನ್ನದಂತೆ ಇತ್ತು. ಹೈಕಮಾಂಡ್ ಹೇಳಿತೆಂದು ಹೋದೆ, ಜನ ತೀರ್ಮಾನ ಮಾಡಿದ್ದಾರೆ. ಕ್ಷೇತ್ರಕ್ಕಿಂತ ಪಕ್ಷ ದೊಡ್ಡದು, ಪಕ್ಷ...
ದಾವಣಗೆರೆ: ಈ ಚುನಾವಣೆಯಲ್ಲಿ ಅನಿರೀಕ್ಷಿತವಾಗಿ ಸೋಲಾಗಿರುವ ಹಿನ್ನೆಲೆಯಲ್ಲಿ ಭಾವುಕರಾಗಿರುವ ಎಂ.ಪಿ.ರೇಣುಕಾಚಾರ್ಯ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣೆಗೆ ಬರುವುದಿಲ್ಲ ಎಂದು ಅವರು ಹೇಳಿದ್ದಾರೆ. ಫಲಿತಾಂಶದ ಬಳಿಕ ಹೊನ್ನಾಳಿಯಲ್ಲಿ ಬೆಂಬಲಿಗರೊಂದಿಗೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಚ...
ಮಾಜಿ ಸಚಿವ ಕೊಳ್ಳೇಗಾಲದ ಬಿಜೆಪಿ ಅಭ್ಯರ್ಥಿ ಎನ್.ಮಹೇಶ್ ಅವರು ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ, ಗೆಲುವು ಪಡೆದ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜೊತೆಗೆ ತಮ್ಮ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಚುನಾವಣೆಯಲ್ಲಿ ಕೊಳ್ಳೇಗಾಲದ ಅಭ್ಯರ್ಥಿಯಾಗಿ ಸ್ಪರ್ಧೆ ಮ...
ಈ ಬಾರಿಯ ಕರ್ನಾಟಕ ವಿಧಾನಸಭಾ ಚುನಾವಣೆ ಹಾಗೂ ಮುಂದಿನ ಲೋಕಸಭೆ ಚುನಾವಣೆಯನ್ನು ಗುರಿಯಾಗಿಟ್ಟುಕೊಂಡು ನಡೆದ ಕಾಂಗ್ರೆಸ್ ನ ಭಾರತ್ ಜೋಡೋ ಯಾತ್ರೆಯು ದೇಶದ ನಾನಾ ರಾಜ್ಯಗಳಲ್ಲಿ ಸಾಗಿದ್ದು, ಕರ್ನಾಟಕದಲ್ಲಿ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ಮಂಡ್ಯ, ಮೈಸೂರು, ರಾಯಚೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಸಾಗಿದ್ದ ಒಇ ಯಾತ್ರೆ ಈ ಭಾಗದ ಕಾಂಗ...
ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವು 22 ಮುಸ್ಲಿಂ ಅಭ್ಯರ್ಥಿಗಳಿಗೆ ಟಿಕೆಟ್ ನೀಡಿದರೆ, ಕಾಂಗ್ರೆಸ್ 15 ಮುಸ್ಲಿಂ ಸಮುದಾಯದ ಅಭ್ಯರ್ಥಿಗಳನ್ನ ಕಣಕ್ಕಿಳಿಸಿತ್ತು. ಅದರಲ್ಲಿ 09 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಸದ್ಯ ಆಡಳಿತದಲ್ಲಿರುವ ಬಿಜೆಪಿ ಪಕ್ಷವು ಒಬ್ಬರಿಗೂ ಟಿಕೆಟ್ ನೀಡಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್...
ಕ್ಷೇತ್ರ ಅಭ್ಯರ್ಥಿ ಅಥಣಿ ಲಕ್ಷ್ಮಣ ಸವದಿ ( ಕಾಂಗ್ರೆಸ್ ) ಅಫ್ಜಲಪೂರ ಎಂ ವೈ ಪಾಟೀಲ್ ( ಕಾಂಗ್ರೆಸ್ ) ಅರಕಲಗೂಡು ಎ.ಮಂಜು ( ಜೆಡಿಎಸ್ ) ಅರಭಾವಿ ಬಾಲಚಂದ್ರ ಜಾರಕಿಹೊಳಿ ( ಬಿಜೆಪಿ ) ಅರಸೀಕೆರೆ ಕೆ ಎಂ ಶಿವಲಿಂಗೇಗೌಡ ( ಕಾಂಗ್ರೆಸ್ ) ಆನೇಕಲ್ ಬಿ.ಶಿವಣ್ಣ ( ಕಾಂಗ್ರ...
ಚಿಕ್ಕಮಗಳೂರು: ಬಿಜೆಪಿ ಸಿಎಂ ಸ್ಥಾನ ಆಕಾಂಕ್ಷಿಯಾಗಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೋಲಿನ ರುಚಿ ಕಂಡಿದ್ದಾರೆ. ಸತತ ನಾಲ್ಕು ಬಾರಿ ಗೆಲುವು ಸಾಧಿಸಿದ್ದ ಸಿ.ಟಿ.ರವಿಗೆ ಅನಿರೀಕ್ಷಿತ ಸೋಲು ಎದುರಾಗಿದ್ದು, ಪಕ್ಷ ಕಾರ್ಯಕರ್ತರು, ಮುಖಂಡರಿಗೆ ಶಾಕ್ ಆಗಿದೆ. ಕಾಂಗ್ರೆಸ್ ನ ಹೆಚ್.ಡಿ.ತಿಮ್ಮಯ್ಯ ಅವರು 64552 ಮತಗಳನ...
ಉಡುಪಿ: ಕರ್ನಾಟಕ ವಿಧಾನಸಭೆ ಸಾರ್ವತ್ರಿಕ ಚುನಾವಣೆ --2023 ಕ್ಕೆ ಸಂಬಂಧಿಸಿದಂತೆ ಇಂದು ನಡೆದ ಮತ ಎಣಿಕೆಯಲ್ಲಿ ಉಡುಪಿ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿಯೂ ಬಿ.ಜೆ.ಪಿ ಪಕ್ಷವು ಗೆಲುವು ಸಾಧಿಸಿದೆ. 118-ಬೈಂದೂರು ವಿಧಾನಸಭಾ ಕ್ಷೇತ್ರದ ಬಿ.ಜೆ.ಪಿ ಅಭ್ಯರ್ಥಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರು 98,628 ಮತಗಳನ್ನು ಪಡೆದು, ತಮ್ಮ ಸಮೀ...
ಚಾಮರಾಜನಗರ: ಧ್ರುವನಾರಾಯಣ ವಿರುದ್ಧ 1 ಮತದ ಅಂತರದಿಂದ ಸೋತ ಬಳಿಕ ನಿರಂತರವಾಗಿ ಸೋಲು ಅನುಭವಿಸಿದ್ದ ಎ.ಆರ್.ಕೃಷ್ಣಮೂರ್ತಿಗೆ ಕೊಳ್ಳೇಗಾಲದ ಮತದಾರರು ಭರ್ಜರಿ ಗೆಲುವನ್ನೇ ಕೊಟ್ಟಿದ್ದಾರೆ. ಹೌದು..., ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ 59,519 ಮತಗಳ ಅಂತರದಿಂದ ಗೆಲುವು ಸಾಧಿಸುವ ಮೂಲಕ ನಿರಂತರ...