ಇಂದು ಮಧ್ಯಾಹ್ನದ ನಂತರ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆ ಸುರಿದಿದೆ. ರಾತ್ರಿ ಆಗ್ತಿದ್ದಂತೆ. ಮಂಗಳೂರು ನಗರ ಮತ್ತು ವಿವಿಧ ತಾಲೂಕಿನ ವಿವಿಧೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ ಸುರಿದಿದೆ. ವಾಯುಭಾರ ಕುಸಿತದಿಂದಾಗಿ ಮುಂಗಾರು ಪೂರ್ವ ಮಳೆಯು ಬಿರುಸು ಪಡೆದಿದ್ದು, ಗುಡುಗು, ಮಿಂಚು ಸಹಿತ ಮಳೆ ಸುರಿದಿದೆ. ನಗರದ ಸ್ಮಾರ್ಟ...
ಕಾಪು: ಭಾರೀ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ಮರವೊಂದು ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಪರಿಣಾಮ ಇಬ್ಬರು ಪ್ರಯಾಣಿಕರು ಮೃತಪಟ್ಟ ಘಟನೆ ಮಜೂರು ಮಸೀದಿ ಬಳಿ ಇಂದು ರಾತ್ರಿ ವೇಳೆ ನಡೆದಿದೆ. ಮೃತರನ್ನು ಶಿರ್ವ ಶಾಂತಿಗುಡ್ಡೆಯ ಪುಷ್ಪಾ(45) ಹಾಗೂ ಅವರ ಮೈದುನ ಎಂದು ಗುರುತಿಸಲಾಗಿದೆ. ಕಾಪು ಕಡೆಯಿಂದ ಶಿರ್ವ ಕಡೆಗೆ ಪ್ರಯಾಣಿಕರನ್ನು ಕರೆ...
ಬೆಂಗಳೂರು: ತಿಪ್ಪರಲಾಗ ಹೊಡೆದರೂ ಕಾಂಗ್ರೆಸ್ ಸರ್ಕಾರ ರಚಿಸದು ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ಮತಗಟ್ಟೆಗಳ ಸಮೀಕ್ಷೆಗಳನ್ನು ಯಾರೂ ಗಂಭೀರವಾಗಿ ಪರಿಗಣಿಸುವುದು ಬೇಡ ಎಂದಿದ್ದಾರೆ . ಸಮೀಕ್ಷೆಗಳಲ್ಲಿ ಈ ಬಾರಿ ಸರ್ಕಾರ ಕಾಂಗ್ರೆಸ್ ರಚನೆ ಮಾಡಲಿದೆ ಎಂದು ಹೇಳಲಾಗುತ್ತಿದೆ. ...
ನವದೆಹಲಿ: ಕರ್ನಾಟಕ ಚುನಾವಣಾ ಫಲಿತಾಂಶ ಅತ್ಯಂತ ಕುತೂಹಲ ಮೂಡಿಸಿದ್ದು, ಇಡೀ ದೇಶದ ಚಿತ್ತ ಕರ್ನಾಟಕದತ್ತ ನೆಟ್ಟಿದೆ. ಇದೇ ಸಂದರ್ಭದಲ್ಲಿ ಛತ್ತೀಸ್ ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಕರ್ನಾಟಕ ಚುನಾವಣಾ ಫಲಿತಾಂಶದ ಕುರಿತು ಭವಿಷ್ಯ ನುಡಿದಿದ್ದಾರೆ. ಕರ್ನಾಟಕ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮೇ 13ರಂದು ಬ...
ಕಲಬುರಗಿ: ಕೆಎಸ್ಸಾರ್ಟಿಸಿ ಬಸ್ ಚಾಲಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಸಿಟಿ ಬಸ್ ನಿಲ್ದಾಣದಲ್ಲಿ ನಡೆದಿದ್ದು, ಘಟನೆಯಿಂದಾಗಿ ಸಾರ್ವಜನಿಕರು ಬೆಚ್ಚಿ ಬಿದ್ದಿದ್ದಾರೆ. ನಾಗಯ್ಯಸ್ವಾಮಿ (45) ಹತ್ಯೆಗೀಡಾದ ಬಸ್ ಚಾಲಕನಾಗಿದ್ದು, ಇವರು ಮೂಲತಃ ಅಫಜಲಪುರ ತಾಲೂಕಿನ ಮದರಿ ಗ್ರಾಮದ ನಾಗಯ್...
ಬೆಂಗಳೂರು: ಅಪರೂಪದ ಅನುವಂಶಿಕ ಕಾಯಿಲೆಯಾದ “ವೃಷಣ ಫೆಮಿನೈಸೇಶನ್ ಸಿಂಡ್ರೋಮ್”ನಿಂದ ಬಳಲುತ್ತಿದ್ದ 23 ವರ್ಷದ ಮಹಿಳೆಗೆ ಫೋರ್ಟಿಸ್ ಆಸ್ಪತ್ರೆ ವೈದ್ಯರ ತಂಡವು “ಯೋನಿ ಪುನರ್ನಿರ್ಮಾಣ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಇದೇ ಮೊದಲ ಬಾರಿಗೆ ಯಶಸ್ವಿಯಾಗಿ ನಡೆಸಿದೆ. ಈ ಕುರಿತು ಮಾತನಾಡಿದ ವೈದ್ಯ, ಈ ಮಹಿಳೆ ತಾನು ೬ ವರ್ಷವಿರುವಾಗಲದೇ ವೃಷಣ ...
ಉತ್ತರ ಪ್ರದೇಶ: ಬರೇಲಿ ಫೋಮ್ ಕಾರ್ಖಾನೆಯೊಂದರ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ನಾಲ್ವರು ಕಾರ್ಮಿಕರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ನಡೆದಿದೆ. ಮೃತಪಟ್ಟ ನಾಲ್ವರು ಕಾರ್ಮಿಕರ ಮೃತ ದೇಹಗಳನ್ನು ಹೊರತೆಗೆಯಲಾಗಿದ್ದು, ಮೃತರನ್ನು ಅನೂಪ್ (25), ಅರವಿಂದ್ ಕುಮಾರ್ ಮಿಶ್ರಾ (32) ಮತ್ತ...
ಉಡುಪಿ: ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ-2023ರ ಮತ ಎಣಿಕೆ ಪ್ರಕ್ರಿಯೆ 13 ರಂದು ನಡೆಯಲಿದ್ದು, ಜಿಲ್ಲೆಯಲ್ಲಿನ ಒಟ್ಟು 5 ವಿಧಾನಸಭಾ ಕ್ಷೇತ್ರಗಳ ಮತಎಣಿಕೆಯು ಉಡುಪಿಯ ಸೈಂಟ್ ಸಿಸಿಲಿ ಶಾಲೆಯಲ್ಲಿ ನಡೆಯಲಿದೆ. ಮತಎಣಿಕೆ ಸಂಬಂಧ ಜಿಲ್ಲಾಡಳಿತ ಸಕಲ ಸಿದ್ದತೆ ಮಾಡಿಕೊಂಡಿದ್ದು ಸಿ.ಐ..ಎಸ್.ಎಫ್ ತುಕಡಿಯಿಂದ ಹಾಗೂ ಜಿಲ್ಲಾ ಸಶಸ್ತ್ರ ಮ...
ಚಿಕ್ಕಮಗಳೂರು: ಕಾರು ಹಾಗೂ ಟಿಟಿ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೆಂಗಳೂರು ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 206 ರ ಮತಿಘಟ್ಟ ಕ್ರಾಸ್ ಬಳಿ ನಡೆದಿದೆ. ಗಿರಿಧರ್ (46) ಮಯಂಕ್(3) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಹೊನ್ನಾವರ...
ಕ್ಷುಲ್ಲಕ ವಿಚಾರವಾಗಿ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ಗಂಟಾಲ್ಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಜಮಾಲ್ ಎಂದು ಗುರುತಿಸಲಾಗಿದೆ. ಮೃತರ ತಂಗಿಯ ಗಂಡ, ಚಿಕ್ಕಮಗಳೂರು ಮೂಲದ ಸುಹೈಬ್ ಕೊಲೆ ಆರೋಪಿಯಾಗಿದ್ದಾನೆ. ಆತನನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ...