ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದೂರು ಕಾಲೋನಿಯಲ್ಲಿ ಎಥ್ನಿಕ್ ಮತಗಟ್ಟೆ ಸ್ಥಾಪನೆ ಮಾಡಲಾಗಿದ್ದು ಸೋಲಿಗರು ಸಂಭ್ರಮದಿಂದ ಮತ ಚಲಾವಣೆ ಮಾಡುತ್ತಿದ್ದಾರೆ. ಮತಗಟ್ಟೆಯತ್ತ ವನವಾಸಿಗಳನ್ನು ಸೆಳೆಯುವ ಉದ್ದೇಶದಿಂದ ಸ್ವಾಗತ ಕಮಾನು, ಬಣ್ಣಬಣ್ಣದ ಬಾವುಟಗಳು, ಜನಪದ ಚಿತ್ರಗಳನ್ನು ಮತಗಟ್ಟೆಯಲ್ಲಿ ರಚಿಸಿ ಹೊಸ ಲುಕ್ ಕ...
ಚಾಮರಾಜನಗರ: ಕ್ಲಾಸ್ ಗೆ ಬಂಕ್ ಮಾಡಿ ಫಿಲಂಗೆ ಹೋದಂತೆ ವೋಟ್ ಕೂಡ ಮಾಡಿ ಎಂದು ಚಾಮರಾಜನಗರದಲ್ಲಿ ಮೊದಲ ಮತದಾನ ಮಾಡಿದ ಅವಳಿಗಳು ಹೇಳಿದರು. ತುಮಕೂರು ನಗರದಿಂದ ಮೊದಲ ಬಾರಿ ಮತದಾನ ಮಾಡಲು ಚಾಮರಾಜನಗರಕ್ಕೆ ಆಗಮಿಸಿದ್ದ ಶಿವಾನಿ ಹಾಗೂ ಶರಣ್ ಎಂವ ಅವಳಿಗಳು ಮತ ಚಲಾಯಿಸಿ ಮಾಧ್ಯಮದವರೊಟ್ಟಿಗೆ ಖುಷಿ ಹಂಚಿಕೊಂಡರು. ಕಾಲೇಜಿನಲ್ಲಿ ಕ್ಲಾಸ್ ಬಂ...
ಚಾಮರಾಜನಗರದಲ್ಲಿ ಇಂದು ಬೆಳಗ್ಗಿನಿಂದಲೇ ಬಿರುಸಿನ ಮತದಾನ ಆರಂಭಗೊಂಡಿದೆ. ಚಾಮರಾಜನಗರದ ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಇವಿಎಂ ಕೈಕೊಟ್ಟ ಪರಿಣಾಮ ಮತದಾರರು ಆಕ್ರೋಶ ವ್ಯಕ್ತಪಡಿಸಿದರು. ಉಪ್ಪಾರ ಬೀದಿಯ ಮತಗಟ್ಟೆ 69 ರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದಿದೆ. ಬಳಿಕ ಅಧಿಕಾರಿಗಳು ಮತಯಂತ್ರವನ್ನು ಸರಿಪಡಿಸುವ ಕಾರ್ಯ...
ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆಗೆ ಎಲ್ಲೆಡೆ ಮತದಾನ ಶುರುವಾಗಿದೆ. 7 ರಿಂದ ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಇರಲಿದೆ. ಎಲ್ಲಾ ಮತಗಟ್ಟೆಗಳು ಸಜ್ಜುಗೊಂಡಿದ್ದು, ಈಗಾಗಲೇ ಮತದಾನ ಆರಂಭಗೊಂಡಿದೆ. ಮತಯಂತ್ರಗಳು ಕೈಕೊಟ್ಟ ಕಡೆ ತಕ್ಷಣ ಬದಲಾಯಿಸಲಾಗಿದೆ. ಇನ್ಫೋಸಿಸ್ ಫೌಂಡೇಷನ್ ನ ನಾರಾಯಣ ಮೂರ್ತಿ, ಸುಧಾಮೂರ್ತಿ, ನಟ ರಮೇಶ್ ಅರವಿಂದ...
ವಿಧಾನಸಭಾ ಚುನಾವಣೆ: ದ.ಕ.ಜಿಲ್ಲೆಯಲ್ಲಿ ಮತದಾನ ಆರಂಭವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಇಂದು ಬೆಳಗ್ಗೆ ಅರಂಭವಾಗಿದೆ. ಬೆಳಗ್ಗೆಯೇ ಕೆಲವು ಮತಗಟ್ಟೆಗಳ ಮುಂದೆ ಮತದಾರರು ಸಾಲುಗಟ್ಟಿರುವುದು ಕಂಡು ಬಂತು. ಮತದಾನವು ಸುಸೂತ್ರವಾಗಿ ನಡೆಯಲು ಜಿಲ್ಲೆಯಲ್ಲಿ ಪೊಲೀಸ್, ಅರೆಸೇನಾ ಪಡೆಯ ಅಧಿಕಾರಿ, ಸಿಬ್ಬಂದಿ...
ಉಡುಪಿ: ಉಡುಪಿ ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿದ್ದು, ಅಭ್ಯರ್ಥಿಗಳು ಸೇರಿದಂತೆ ಮತದಾರರು ಬಾರಿ ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿದರು ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಲು ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್...
ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಇದರ ವತಿಯಿಂದ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿಯವರ ನೇತೃತ್ವದಲ್ಲಿ ಕಿದಿಯೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಹನುಮಾನ್ ಚಾಲೀಸಾ ಸಾಮೂಹಿಕ ಪಠಣ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಬಿಜೆಪಿ ಮಹಾ ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆ ತರಬೇತಿಯಲ್ಲಿ ಉದ್ಧಟತನ ತೋರಿದ ಮಹಿಳಾ ಇನ್ಸ್ ಪೆಕ್ಟರ್ ವೊಬ್ಬರನ್ನು ಅಮಾನತುಗೊಳಿಸಲಾಗಿದೆ. ಮಹಿಳಾ ಇನ್ ಸ್ಪೆಕ್ಟರ್ ಭವ್ಯ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಇವರನ್ನು ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗ...
ವಿಧಾನಸಭೆ ಸಾರ್ವತ್ರಿಕ ಚುನಾವಣೆ ಪ್ರಕ್ರಿಯೆಯಲ್ಲಿ ಜಿಲ್ಲೆಯ 202 ಮಂಗಳೂರು ಉತ್ತರ, 203 ಮಂಗಳೂರು ದಕ್ಷಿಣ ಹಾಗೂ 204 ಮಂಗಳೂರು ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದ ಮತಗಟ್ಟೆ ಸಿಬ್ಬಂದಿಗಳಿಗೆ ಮತ ಯಂತ್ರಗಳು ಹಾಗೂ ಚುನಾವಣಾ ಸಾಮಗ್ರಿಯನ್ನು ವಿತರಿಸುವ ಪ್ರಮುಖ ಘಟ್ಟವಾಗಿರುವ ಮಸ್ಟರಿಂಗ್ ಕಾರ್ಯ ನಗರದ ವಿವಿಧೆಡೆ ಮೇ.9ರ ಮಂಗಳವಾರ ಅಚ್ಚುಕಟ...
ಬೆಂಗಳೂರು: ಬೆಂಗಳೂರಿನಿಂದ ಸ್ವಕ್ಷೇತ್ರದ ಮತದಾನಕ್ಕೆ ತೆರಳಲು ಬಸ್ ಸಿಗದೇ ಜನರು ಪರದಾಡಿದ್ದು ಕಂಡುಬಂದಿತು. ಬುಧವಾರ ನಡೆಯಲಿರುವ ಚುನಾವಣೆಗೆ ಸಕಲ ಸಿದ್ಧತೆಗಳು ನಡೆದಿದ್ದು, ಬಿಎಂಟಿಸಿ ಮತ್ತು ಕೆಎಸ್ ಆರ್ ಟಿಸಿ ಬಸ್ಗಳನ್ನು ಚುನಾವಣಾ ಕಾರ್ಯಕ್ಕೆ ಬಳಸಿಕೊಳ್ಳಲಾಗಿದೆ. ಮಂಗಳವಾರ ಕೇವಲ 4,900 ಬಸ್ ಗಳ ಸೇವೆಗಳಿದ್ದು, 3,700 ಬಸ್ಗಳು...