ಮೈಸೂರು: ವಿಧಾನಸಭಾ ಚುನಾವಣೆಯಲ್ಲಿ ಓರ್ವ ಅಭ್ಯರ್ಥಿಗೆ 40 ಲಕ್ಷ ರೂ. ಖರ್ಚು ಮಾಡಲು ಅವಕಾಶ ನೀಡಲಾಗಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನಗರದಲ್ಲಿ ಮಾಡಿರುವ ರೋಡ್ ಶೋ ವ್ಯವಸ್ಥೆಯ ಖರ್ಚುವೆಚ್ಚಗಳನ್ನು ನೀಡಿದವರು ಯಾರು ಎನ್ನುವ ಮಾಹಿತಿ ನೀಡುವಂತೆ ಜೆಡಿಎಸ್ ವಕ್ತಾರ ಎನ್. ಆರ್. ರವಿಚಂದ್ರೇ ಗೌಡ ಜಿಲ್ಲಾ ಚುನಾವಣಾಧಿಕಾರಿಗೆ ಮನವಿ...
ಪಾಟ್ನ: ಖರ್ಗೆ, ಹೆಂಡತಿ ಮಕ್ಕಳನ್ನು ಸಾಫ್ ಮಾಡ್ತೀನಿ... ಎಂದು ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಹೇಳಿದ್ದಾರೆ ಎನ್ನಲಾದ ಆಡಿಯೊ ಸಂಬಂಧ ಪಟ್ನಾದಲ್ಲೂ ಪ್ರಕರಣ ದಾಖಲಾಗಿದೆ. ಬಿಹಾರ ಕಾಂಗ್ರೆಸ್ ಘಟಕವು ಪೊಲೀಸರಿಗೆ ಈ ಸಂಬಂಧ ದೂರು ದಾಖಲಿಸಿದ್ದು, ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ ಅವರು ಮಲ್ಲಿಕಾರ್ಜುನ ಖರ್ಗೆ ಮತ್ತ...
ಅಮೆರಿಕದ ಟೆಕ್ಸಾಸ್ ಪ್ರಾಂತ್ಯದ ಅಲೆನ್ ನ ಮಾಲ್ ಒಂದರಲ್ಲಿ ಶನಿವಾರ ನಡೆದ ಶೂಟ್ ಔಟ್ ನಲ್ಲಿ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಟಿ.ನರ್ಸಿ ರೆಡ್ಡಿ ಅವರ ಪುತ್ರಿ ಕೂಡ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ತಾಟಿಕೊಂಡ ಐಶ್ವರ್ಯ ರೆಡ್ಡಿ(27) ಮೃತಪಟ್ಟವರಾಗಿದ್ದು, ಇವರು ಕಳೆದ...
ಇಂಫಾಲ: ಮಣಿಪುರ ಗಲಭೆ ಮತ್ತು ಹಿಂಸಾಚಾರದಲ್ಲಿ 60 ಮಂದಿ ಮೃತಪಟ್ಟಿದ್ದು, 231 ಜನರು ಗಾಯಗೊಂಡಿದ್ದಾರೆ. ದೇವಸ್ಥಾನಗಳು, ಚರ್ಚ್ಗಳು ಸೇರಿದಂತೆ 1,700 ಮನೆಗಳು ಬೆಂಕಿಗಾಹುತಿಯಾಗಿವೆ ಎಂದು ಮಣಿಪುರದ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಅವರು, ಮೃತರ ಕುಟುಂಬಗಳಿಗೆ ತಲಾ 5 ...
ಮೈಸೂರು: 14 ಬಾರಿ ದಸರಾ ಅಂಬಾರಿ ಹೊತ್ತಿದ್ದ ದಸರಾ ಆನೆ ಬಲರಾಮ ಅನಾರೋಗ್ಯದಿಂದ ಸಾವನ್ನಪ್ಪಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಬಲರಾಮನಿಗೆ ಕಣ್ಣೀರಿನ ವಿದಾಯ ಹೇಳಲಾಯಿತು. ಹಲವು ದಿನಗಳಿಂದ ಆಹಾರ, ನೀರು ಸೇವಿಸಲಾಗದೇ ಬಲರಾಮ ಕಂಗೆಟ್ಟಿದ್ದ. ಏನೇ ಸೇವಿಸಿದರೂ ವಾಂತಿಯಾಗುತ್ತಿತ್ತು. ಪಶುವೈದ್ಯರು ಪರಿಶೀಲಿಸಿದಾಗ ಒಣಗಿದ ಮರದ ಚೂಪಾದ ಕವಟ...
ಉಡುಪಿ: ಇಂದು ಪ್ರಕಟಗೊಂಡ ಈ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ಶೇ.89.33 ಫಲಿತಾಂಶದೊಂದಿಗೆ 18ನೇ ಸ್ಥಾನಕ್ಕೆ ಇಳಿದಿದೆ. ಈ ಬಾರಿ ಪರೀಕ್ಷೆ ಬರೆದ 12,980 ರೆಗ್ಯೂಲರ್ ವಿದ್ಯಾರ್ಥಿಗಳಲ್ಲಿ 11,595 ವಿದ್ಯಾರ್ಥಿಗಳು ತೇರ್ಗಡೆಗೊಂಡಿ ದ್ದಾರೆ. 6637 ಬಾಲಕರಲ್ಲಿ 5693 ಮಂದಿ ತೇರ್ಗಡೆಗೊಂಡಿದ್ದರೆ, 6343 ಬಾಲಕಿಯರಲ್ಲಿ 590...
ಉಡುಪಿ: ಕಾರೊಂದು ಸ್ಕೂಟರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ಇಂದು ಸಂಜೆ ಅಂಬಾಗಿಲು ಸಮೀಪದ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ. ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ಅಂಬಾಗಿಲಿನಿಂದ ಕಲ್ಸಂಕ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್...
ಕುಂದಾಪುರ: ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಲಹರಿ ದೇವಾಡಿಗ 624 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ. ಹೆಮ್ಮಾಡಿ ಸಮೀಪದ ಜಾಲಾಡಿ ನಿವಾಸಿ ಉದ್ಯಮಿ, ವಾದ್...
ಈ ಬಾರಿಯ ಎಸೆಸೆಲ್ಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇಕಡಾ 89.52 ಫಲಿತಾಂಶ ದಾಖಲಿಸಿದೆ. ಕಳೆದ ವರ್ಷಕ್ಕಿಂತ ಫಲಿತಾಂಶದಲ್ಲಿ ಅಲ್ಪ ಸುಧಾರಣೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 27,170 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪೈಕಿ 24,322 ಮಂದಿ ಉತ್ತೀರ್ಣರಾಗಿದ್ದಾರೆ. ಕಳೆದ ವರ್ಷ (2021-22) 28,443 ಮಂದಿ ಪರೀಕ್ಷ...
ಚಾಮರಾಜನಗರ: 2022-23ರ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟವಾಗಿದ್ದು, ಚಾಮರಾಜನಗರ ಜಿಲ್ಲೆಗೆ ಶೇ. 93.92ರಷ್ಟು ಫಲಿತಾಂಶ ಬಂದಿದ್ದು ರಾಜ್ಯದಲ್ಲಿ ಜಿಲ್ಲೆಯು 7ನೇ ಸ್ಥಾನ ಪಡೆದುಕೊಂಡಿದೆ. 5524 ಬಾಲಕರು, 5622 ಬಾಲಕಿಯರು ಸೇರಿದಂತೆ ಒಟ್ಟು 11146 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇವರ ಪೈಕಿ 5086 ಬಾಲಕರು, 5328 ಬಾಲಕಿಯರು ಸೇರ...