ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಗಳೂರು ಮಹಾನಗರದ ಎರಡನೇ ದಿನದ ರೋಡ್ ಷೋ ಇಂದು ನ್ಯೂ ತಿಪ್ಪಸಂದ್ರ ರಸ್ತೆಯ ಕೆಂಪೇಗೌಡ ಪ್ರತಿಮೆ ಬಳಿಯಿಂದ ಆರಂಭಗೊಂಡಿತು. ‘ನಮ್ಮ ಬೆಂಗಳೂರು ನಮ್ಮ ಹೆಮ್ಮೆ’ ರೋಡ್ ಷೋವು ಅಪಾರ ಜನರನ್ನು ತನ್ನತ್ತ ಸೆಳೆಯಿತು. ಎಚ್ಎಎಲ್ 2ನೇ ಹಂತದ 80 ಅಡಿ ಜಂಕ್ಷನ್, ಎಚ್ಎಎಲ್ 2ನೇ ಹಂತದ 12ನೇ ಮುಖ್ಯ ರ...
ರಾಜ್ಯ ಸಂಚರಿಸಿ ರೋಡ್ ಶೋ, ರ್ಯಾಲಿ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲಿನ ಸಮಸ್ಯೆಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಧಾನ ಮಂತ್ರಿಯವರು ಕರ್ನಾಟಕದಲ್ಲಿಯೇ ಠಿಕಾಣಿ ಹೂಡಿ ಬಾಯ್ತುಂಬಾ ಮಾತನಾಡುತ್ತಿದ್ದಾರೆ. ಆದರೆ ಗುತ್ತಿಗೆದಾರರ ಸಂಘದ ಅಧ್ಯಕ್ಷರು ಮತ್ತು ಅನುದಾನಿತ ಶಿಕ್ಷಣ ಸಂಸ್ಥ...
ಬೆಂಗಳೂರು: ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ಇಬ್ಬರೂ ಕಾಂಗ್ರೆಸ್ನಿಂದ ಮುಖ್ಯಮಂತ್ರಿ ರೇಸ್ ನಲ್ಲಿದ್ದು, ಇಬ್ಬರ ನಡುವೆ ವೈಮನಸ್ಸಿನ ಸುದ್ದಿಯನ್ನು ಹೊಡೆದೋಡಿಸಲು ಕಾಂಗ್ರೆಸ್ ಡಿಕೆಶಿ- ಸಿದ್ದರಾಮಯ್ಯ ಆಪ್ತತೆಯ ವಿಡಿಯೋ ಬಿಡುಗಡೆ ಮಾಡಿದೆ. ವದಂತಿಗಳನ್ನು ತಳ್ಳಿಹಾಕುತ್ತಲೇ ಬಂದಿರುವ ಕಾಂಗ್ರೆಸ್, ಮತ್ತೊಮ್ಮೆ ಇಬ್ಬರ ನಡುವೆ ಯಾವುದೇ...
ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್, ರಾಜ್ಯದ ಮತ್ತು ದೇಶದ ಕ್ಷಮೆ ಕೋರಬೇಕು ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕಿ ಕು.ಶೋಭಾ ಕರಂದ್ಲಾಜೆ ಅವರು ಒತ್ತಾಯಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿಯಲ್ಲಿ ಇಂದ...
ಮತದಾನಕ್ಕೆ ನಿಗದಿಪಡಿಸಿರುವ ಅವಧಿ ಕೊನೆಗೊಳ್ಳುವ 48 ಗಂಟೆಗಳ ಮುಂಚೆ ಎಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ (ಟಿವಿ, ಸಿನಿಮಾಟೋಗ್ರಾಫ್, ದೃಶ್ಯಶ್ರವಣ) ಚುನಾವಣಾ ಸಂಬಂಧಿ ವಿಷಯಗಳ ಪ್ರಸಾರವನ್ನು ಪ್ರಜಾಪ್ರತಿನಿಧಿ ಕಾಯ್ದೆ 1951ರ ಕಲಂ 126 ರ ಪ್ರಕಾರ ನಿಷೇದಿಸಲಾಗಿದೆ. ಚುನಾವಣಾ ಸಂಬಂಧೀ ವಿಷಯ ಎಂದರೆ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಅಥವಾ ಪ...
ಪ್ರಧಾನಿ ಮೋದಿಯವರ ಬೆಂಗಳೂರಿನಲ್ಲಿನ ರೋಡ್ ಶೋ ಟ್ರಿನಿಟಿ ಸರ್ಕಲ್ನಲ್ಲಿ ರೋಡ್ ಶೋ ಮುಕ್ತಾಯಗೊಂಡ ಕೆಲವೇ ಗಂಟೆಗಳ ನಂತರ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಹೋಟೆಲ್ಗೆ ತಲುಪಲು ಡೆಲಿವರಿ ಬಾಯ್ನ ಸ್ಕೂಟರ್ ನಲ್ಲಿ ಹಿಂಬದಿ ಸವಾರರಾಗಿ ಪ್ರಯಾಣ ಬೆಳೆಸಿದ್ದಾರೆ. ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯ ರ...
ಮಲಪ್ಪುರಂ: ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾನುವಾರ ಭೀಕರ ದೋಣಿ ದುರಂತ ಸಂಭವಿಸಿದ್ದು, ನಾಲ್ವರು ಮಕ್ಕಳು ಸೇರಿದಂತೆ 17 ಮಂದಿ ಜಲ ಸಮಾಧಿಯಾಗಿದ್ದಾರೆ. ಡಬಲ್ ಡೆಕ್ಕರ್ ದೋಣಿಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಥೂವಲ್ ಥೀರಮ್ ಎಂಬ ಪ್ರವಾಸಿ ತಾಣದ...
ಚಿಕ್ಕಮಗಳೂರು: ತರೀಕೆರೆ ಮಾಜಿ ಶಾಸಕ ಎಸ್.ಎಂ.ನಾಗರಾಜ್ ಮನೆ ದರೋಡೆಯು ಚಿಕ್ಕಮಗಳೂರು ಜಿಲ್ಲೆಯನ್ನು ಬೆಚ್ಚಿ ಬೀಳಿಸಿದ್ದು, ಚುನಾವಣೆಯ ದ್ವೇಷವೋ? ಹಣಕ್ಕಾಗಿ ದರೋಡೆ ಕೃತ್ಯವೋ ಎಂಬ ಶಂಕೆ ಮೂಡಿದೆ. ಬಂದೂಕು, ಮಚ್ಚು ಹಿಡಿದು ಬಂದ ಸುಮಾರು 15 ಮಂದಿ ದುಷ್ಕರ್ಮಿಗಳು ಮಾಜಿ ಶಾಸಕರ ಮನೆಯ ಬಾಗಿಲು ಮುರಿದು ಮಾಜಿ ಶಾಸಕ ಎಸ್.ಎಂ.ನಾಗರಾಜು ಮೇಲೆ ...
ಕಾರ್ಕಳ: ನೈಜ ಹಿಂದುತ್ವದ ಮೂಲಕ ಹಿಂದು ಕಾರ್ಯಕರ್ತರಿಗೆ ಧ್ವನಿಯಾಗುವ ನಾಯಕ , ಪ್ರಾಮಾಣಿಕತೆ ಸಾಕ್ಷಿಯಾಗಿರುವ ಪ್ರಮೋದ್ ಮುತಾಲಿಕ್ ಅವರನ್ನು ಗೆಲ್ಲಿಸುವಂತೆ ಖ್ಯಾತ ವಾಗ್ಮಿ ವಿಖ್ಯಾತ ರಾವ್ ಹೇಳಿದರು .ಅವರು ಕಾರ್ಕಳ ತಾಲೂಕಿನ ಹೊಸ್ಮಾರ್ ನಲ್ಲಿ ನಡೆದ ಪ್ರಮೋದ್ ಮುತಾಲಿಕ್ ಅಭಿಮಾನಿ ಬಳಗ ವತಿಯಿಂದ ನಡೆದ ಪ್ರಜಾ ವಿಜಯ ಬಹಿರಂಗ ಚುನಾವಣ...