ಚೆನ್ನೈ: ಎಲ್ಲವೂ ಬೆತ್ತಲೆಯಾಗಿ ಕಾಣುವ ಕನ್ನಡಕ ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಪುರುಷರನ್ನು ಚೆನ್ನೈ ಪೊಲೀಸರು ಬಂಧಿಸಿದ್ದು, ಇವರು ಈ ಕನ್ನಡಕ ಧರಿಸಿದರೆ ಮುಂದೆ ಇರುವವರು ಬೆತ್ತಲಾಗಿ ಕಾಣುತ್ತಾರೆ ಎಂದು ನಂಬಿಸಿ, ಸಾರ್ವಜನಿಕರಿಂದ ದೊಡ್ಡ ಮೊತ್ತದ ಹಣವನ್ನು ದೋಚುತ್ತಿದ್ದರು ಎಂದು ಹೇಳಲಾಗಿದೆ. ಬೆಂಗಳೂರಿನ ನಿವಾಸಿಗಳಾದ ಶಿ...
ಚೆನ್ನೈ: ಕೊಯಮತ್ತೂರಿನ ವಸತಿ ಪ್ರದೇಶವೊಂದರಲ್ಲಿ ಬಿಳಿ ಬಣ್ಣದ ಅಪರೂಪದ ಹಾವೊಂದು ಪತ್ತೆಯಾಗಿದ್ದು, ಈ ಹಾವನ್ನು ವನ್ಯಜೀವಿ ಮತ್ತು ಪ್ರಕೃತಿ ಸಂರಕ್ಷಣಾ ಟ್ರಸ್ಟ್ ನ ಸ್ವಯಂ ಸೇವಕರು ರಕ್ಷಿಸಿದ್ದು, ಅರಣ್ಯಾಧಿಕಾರಿಗಳಿಗೆ ಹಸ್ತಾಂತರಿಸಿದ್ದಾರೆ. ಕುರಿಚಿ ಪ್ರದೇಶದ ನಿವಾಸಿಗಳು ಬಿಳಿ ಹಾವನ್ನು ಕಂಡು ಅಚ್ಚರಿಗೀಡಾಗಿದ್ದು, ಅವರು ತಕ್ಷಣವೇ ಪ...
ಹುಬ್ಬಳ್ಳಿ: ಹಣಕ್ಕಾಗಿ ನಟ ಶಿವರಾಜ್ ಕುಮಾರ್ ಚುನಾವಣಾ ಪ್ರಚಾರ ಮಾಡುತ್ತಿದ್ದಾರೆ ಎಂದು ಬಿಗ್ ಬಾಸ್ ಖ್ಯಾತಿಯ ಪ್ರಶಾಂತ್ ಸಂಬರಗಿ ಆರೋಪಿಸಿದ್ದು, ಈ ಬಗ್ಗೆ ಪತ್ರಕರ್ತರು ಶಿವರಾಜ್ ಕುಮಾರ್ ಅವರನ್ನು ಪ್ರಶ್ನಿದಾಗ ಪ್ರಶಾಂತ್ ಸಂಬರಗಿ ವಿರುದ್ಧ ಶಿವರಾಜ್ ಕುಮಾರ್ ಕಿಡಿಕಾರಿದ್ದಾರೆ. ಆ ಮಾತನ್ನು ಸಂಬರಗಿ ವಾಪಸ್ ಪಡೆಯಬೇಕು. ಹಾಗೆ ಮಾತನಾಡುವ...
ಭುವನೇಶ್ವರ್: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾಷಣ ಮಾಡುತ್ತಿದ್ದ ವೇಳೆ ವಿದ್ಯುತ್ ಕಡಿತವಾಗಿದ್ದು, ಪರಿಣಾಮವಾಗಿ 9 ನಿಮಿಷಗಳ ಕಾಲ ಭದ್ರತಾ ಸಿಬ್ಬಂದಿ ರಾಷ್ಟ್ರಪತಿಗೆ ಭದ್ರತೆ ನೀಡಲು ಪರದಾಡಿದ ಘಟನೆ ನಡೆದಿದೆ. ಒಡಿಶಾದ ಬರಿಪಾದದ ಮಹಾರಾಜ ಶ್ರೀರಾಮಚಂದ್ರ ಭಂಜಾ ದೇವು ವಿಶ್ವವಿದ್ಯಾಲಯದ 12ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಇಂತಹದ್ದ...
ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ, ಚುನಾವಣಾ ಆಯೋಗದಿಂದ ಸುಗಮ ಮತದಾನಕ್ಕಾಗಿ ಪೊಲೀಸರು ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳನ್ನು ಕರೆದೊಯ್ಯಲು ಸಾರಿಗೆ ಬಸ್ ಬಳಸಿಕೊಳ್ಳುತ್ತಿದೆ. ಈ ಹಿನ್ನಲೆಯಲ್ಲಿ ಮೇ.9 ಮತ್ತು 10ರಂದು ಕೆ ಎಸ್ ಆರ್ ಟಿ ಸಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಬಗ್ಗೆ ಇಂದು ಪತ್ರಿಕಾ ಪ್ರಕಟ...
ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಗೆ ಬೆದರಿಕೆ ಪತ್ರ ಬರೆದಿದ್ದ ವ್ಯಕ್ತಿಯ ಬಂಧನವಾಗಿದೆ. ಹಲವು ದಿನಗಳಿಂದ ಆರೋಪಿಯ ಬೆನ್ನು ಹತ್ತಿದ್ದ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ಒಬ್ಬರ ಕೈವಾಡವಿದೆ ಎಂದು ಹೇಳಲಾಗುತ್ತಿದೆ. ಸದ್ಯ ರಮೇಶ್ ಕಿಟ್ಟಿ ಎನ್ನುವವರನ್ನು ...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಾಗಿದ್ದ ರೌಡಿಶೀಟರ್ ಕೋಡಿಕೆರೆ ಲೋಕೇಶ್ ನನ್ನು ಮಂಗಳೂರು ಪೊಲೀಸರು ಬಂಧಿಸಿ, ಮತ್ತೆ ಗಡಿಪಾರು ಮಾಡಿದ್ದಾರೆ. ಚುನಾವಣೆಯ ಹಿನ್ನೆಲೆಯಲ್ಲೇ ಈತನನ್ನು ಈ ಹಿಂದೆ ಶಿವಮೊಗ್ಗ ಜಿಲ್ಲೆಗೆ ಗಡಿಪಾರು ಮಾಡಲಾಗಿತ್ತು. ಈ ಆದೇಶವನ್ನು ಉಲ್ಲಂಘಿಸಿ ಈತ ಮತ್ತೆ ಜಿಲ್ಲೆಗೆ ...
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹತ್ಯೆಗೆ ಬಿಜೆಪಿ ಅಭ್ಯರ್ಥಿ ಸಂಚು ರೂಪಿಸಿದ್ದಾರೆ ಎಂದು ಕಾಂಗ್ರೆಸ್ ಆಡಿಯೋ ಬಾಂಬ್ ಸಿಡಿಸಿಸಿದೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚಿತ್ತಾಪುರ ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಥೋಡ್ ಮತ್ತು ಬಿಜೆಪಿ ಕಾರ್ಯಕರ್ತ ರವಿ ಮಧ್ಯೆ ನಡೆದ ಸಂಭಾಷಣೆಯ ಆಡಿಯೋವನ್ನು ಸುರ್ಜೇ...
ಬೆಂಗಳೂರು: ನಕಲಿ ಆಡಿಯೋ ಸೃಷ್ಟಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಲಾಗುತ್ತಿದೆ. ಕಾಂಗ್ರೆಸ್ ನಾಯಕರು ಹೇಳುತ್ತಿರುವುದೆಲ್ಲವೂ ಸುಳ್ಳು ಎಂದು ಬಿಜೆಪಿ ಅಭ್ಯರ್ಥಿ ಮಣಿಕಂಠ ರಾಠೋಡ್ ಶನಿವಾಸ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಮಣಿಕಂಠ ರಾಥೋಡ್ ಅವರು ಕಾಂಗ್ರೆಸ್ ನಾಯಕರ ಆರೋಪಗಳನ್ನು ನಿರಾಕರಿಸಿದ್ದಾರೆ. ನನ್ನ ವ...
ರಾಜ್ಯ ವಿಧಾನಸಭೆ ಚುನಾವಣೆ ಪ್ರಚಾರದ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಂಗಳೂರಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸುಮಾರು ಎರಡೂವರೆ ಗಂಟೆ ಕಾಲ ನಡೆದ ರೋಡ್ ಶೋದಲ್ಲಿ ಮೋದಿ ಅವರು 13 ವಿಧಾನಸಭಾ ಕ್ಷೇತ್ರಗಳಲ್ಲಿ ಸಂಚರಿಸಿದ್ದಾರೆ. ಮೊದಲ ದಿನದ ರೋಡ್ ಶೋದಲ್ಲಿ ಮೋದಿ 26 ಕಿ.ಮೀ.ಗೂ ಹೆಚ್ಚು ಸಂಚರಿಸಿದ್ದಾರೆ. ಜೆ.ಪಿ. ನಗ...