ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ನಡೆಸಿಕೊಡುವ ಮನ್ ಕಿ ಬಾತ್ ಕಾರ್ಯಕ್ರಮ ನೂರು ಸಂಚಿಕೆಗಳನ್ನು ಪೂರೈಸಿದೆ. ಇದೇ ಸಂದರ್ಭದಲ್ಲಿ 100ನೇ ಕಂತನ್ನು ಶಾಲೆಗಳಲ್ಲೂ ಸಹ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಗೈರು ಹಾಜರಾದ ವಿದ್ಯಾರ್ಥಿಗಳಿಗೆ 100 ರೂಪಾಯಿ ದಂಡ ವಿಧಿಸಲಾಗಿದೆ. ಮನ್ ಕಿ ಬಾತ್ 100ನೇ ಕಂತು ಏಪ್ರಿಲ್ 30 ರಂದು ಪ್ರಸಾರವಾ...
ಚಾಮರಾಜನಗರ: ಚಾಮರಾಜನಗರದ ಹನೂರಿಗೆ ಇಂದು ಹೆಚ್.ಡಿ.ಕುಮಾರಸ್ವಾಮಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಮೊಮ್ಮಗ ಪ್ರಕಾಶ್ ಅಂಬೇಡ್ಕರ್ ಆಗಮಿಸಲಿದ್ದು, ಜೆಡಿಎಸ್ ಅಭ್ಯರ್ಥಿ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಎಂ.ಆರ್.ಮಂಜುನಾಥ್ ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಗೆ ಪ್ರಬಲ ಪೈಪೋಟಿ ನೀಡುತ್ತಿದ...
ಮಂಗಳೂರು ಹಳೇ ಬಂದರು ಪ್ರದೇಶದಲ್ಲಿರುವ ಹಿದಾಯತ್ ಸೆಂಟರ್ ನಲ್ಲಿ ಮಂಗಳೂರು ನಗರದ ಪತ್ರಕರ್ತರಿಗಾಗಿ ಈದುಲ್ ಫಿತರ್ ಪ್ರಯುಕ್ತ ಸಹಭೋಜನವನ್ನು ಸನ್ಮಾರ್ಗ ಪತ್ರಿಕೆಯ ನೇತೃತ್ವದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಮಾತನಾಡಿ, ಇಂತಹ ಕಾರ್ಯಕ್ರಮ ಮ...
ಬಿಜೆಪಿ ಪಕ್ಷದ ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವ್ಯಕ್ತಿಯೋರ್ವ ಕುಸಿದು ಬಿದ್ದು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರು ಎಂಬಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತರು ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಪಕ್ಷದ ಕ್ರಿ...
ಉಡುಪಿ: ಜಿಲ್ಲೆಯಲ್ಲಿ ಮೇ 10 ರಂದು ಚುನಾವಣೆ ನಡೆಯಲಿರುವ ಹಿನ್ನೆಲೆ, ಸ್ಥಳೀಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮತದಾರರಲ್ಲದ ರಾಜಕೀಯ ಪ್ರಚಾರಕರು, ಕಾರ್ಯಕರ್ತರು, ಮೆರವಣಿಗೆ ಅಯೋಜಕರು ಸೇರಿದಂತೆ ಮತ್ತಿತರರು ಮೇ 8 ರಂದು ಸಂಜೆ 6 ಗಂಟೆಗೆ ಕ್ಷೇತ್ರ ಬಿಡಬೇಕೆಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದ್ದಾರೆ. ಅವರು ಇಂದು ಜಿಲ್ಲಾಧಿಕ...
ಸ್ಯಾಂಡಲ್ ವುಡ್ ಖ್ಯಾತ ನಟ ಕಿಚ್ಚ ಸುದೀಪ್ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಕಿಟ್ಟಿ ಎಂಬ ವ್ಯಕ್ತಿಯೋರ್ವರನ್ನು ಪೊಲೀಸರು ಬಂಧಿಸಿದ್ದು, ಬೆದರಿಕೆ ಪತ್ರದ ಹಿಂದೆ ಡೈರೆಕ್ಟರ್ ವೊಬ್ಬರ ಕೈವಾಡವಿದೆ ಎನ್ನಲಾಗಿದೆ. ವರದಿಗಳ ಪ್ರಕಾರ ಸುದೀಪ್ ಅವರ ಆತ್ಮೀಯರಾಗಿದ್ದ ರಮೇಶ್ ಕಿಟ್ಟಿ, ಸುದೀಪ್ ಚಾರಿಟೆಬಲ್ ಟ್ರಸ್ಟ್ ನ...
ಮೀನು ಮಾರಾಟ ಮಾಡಿ ಸ್ವಾವಲಂಬಿ ಬದುಕು ನಡೆಸಿ ಕುಟುಂಬವನ್ನು ಸಲಹುವ ಮಹಿಳಾ ಮೀನುಗಾರರ ಜೀವನ ಸರ್ವರಿಗೂ ಮಾದರಿಯಾಗಿದ್ದು, ಮಹಿಳಾ ಮೀನುಗಾರರ ಜೊತೆ ಜೊತೆಗೆ ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸುವ ಮಹಿಳೆಯರ ಸಮಸ್ಯೆಗಳಿಗೆ ಮುಂದಿನ ದಿನಗಳಲ್ಲಿ ಧ್ವನಿಯಾಗಿ ಕೆಲಸ ನಿರ್ವಹಿಸಲು ಅವಕಾಶ ನೀಡುವಂತೆ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು....
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿಎಲ್ ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿತ್ತು ಇದನ್ನು ನಿರಾಕರಿಸಿರುವ ಬಿಜೆಪಿ ಪತ್ರಿಕಾಪ್ರಕಟಣೆ ಹೊರಡಿಸಿದೆ. ರಾಜ್ಯದಲ್ಲಿ ಪ್ರಭಾವಿ ಲಿಂಗಾಯತ ನಾಯಕರಾದ ಬ...
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು. ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂ...
ಬೆಂಗಳೂರು: ಮೇ 6, 7ರಂದು ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ‘ನಮ್ಮ ಬೆಂಗಳೂರು, ನಮ್ಮ ಹೆಮ್ಮೆ’ ಬೃಹತ್ ರೋಡ್ ಶೋ ಕಾರ್ಯಕ್ರಮದಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದೆ ಎಂದು ಕೇಂದ್ರ ಸಚಿವೆ ಹಾಗೂ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರಾದ ಕು.ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದ...