ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಕಿಚ್ಚ ಸುದೀಪ್ ಬಿಜೆಪಿ ಅಭ್ಯರ್ಥಿಗಳ ಪರ ಮತಬೇಟೆಗೆ ಇಳಿದಿದ್ದು, ಜನರು ಬಿಜೆಪಿ ಅಭ್ಯರ್ಥಿಗಳಿಗಿಂತಲೂ ಕಿಚ್ಚ ಸುದೀಪ್ ಅವರನ್ನು ನೋಡಲು ಮುಗಿ ಬಿದ್ದ ಘಟನೆ ನಡೆದಿದೆ. ನೆಚ್ಚಿನ ನಟನನ್ನು ಕಂಡ ಸಾವಿರಾರು ಅಭಿಮಾನಿಗಳಿಂದ ಕಿಚ್ಚ, ಕಿಚ್ಚ ಎಂದು ಘೋಷಣೆ ಕೂಗಿದರು. ಗುಂಡ್ಲುಪೇಟೆ ಪಟ್...
ಜಮೀನಿನ ರಸ್ತೆಗೆ ಸಂಬಂಧಿಸಿದಂತೆ ನಡೆಯುತ್ತಿದ್ದ ವಿವಾದಕ್ಕೆ ಯುವಕನೋರ್ವನ ಬಲಿಯಾಗಿದೆ. ಮೂಡಿಗೆರೆ ತಾಲೂಕಿನ ಚಿಕ್ಕಳ್ಳ ಗ್ರಾಮದ ಪ್ರವೀಣ್ (46 ವರ್ಷ) ಕೊಲೆಯಾದ ಯುವಕ. ರಸ್ತೆಗೆ ಸಂಬಂಧಿಸಿದಂತೆ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ವಿವಾದ ನಡೆಯುತ್ತಿತ್ತು. ಇಂದು ಬೆಳಿಗ್ಗೆ ತನ್ನ ಜಮೀನಿನಲ್ಲಿ ಹಾದುಹೋಗಿದ್ದ ವಿವಾದಿತ ರಸ್ತೆಯಲ್ಲಿ ವಿ...
ಜನತಾದಳ ಜ್ಯಾತ್ಯಾತೀತ ಪಕ್ಷದ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿದ್ದ ಹಾಗೂ ಯುವ ವಕೀಲರಾದ ಎಸ್.ಪಿ. ಬರ್ಬೋಜ ಇವರು ಜೆಡಿಎಸ್ ಪಕ್ಷವನ್ನು ತೊರೆದು ಇಂದು ವಿನಯ್ ಕುಮಾರ್ ಸೊರಕೆ ಇವರ ಸಮ್ಮುಖದಲ್ಲಿ ತನ್ನ ಮಾತೃ ಪಕ್ಷ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ವಿನಯ್ ಕುಮಾರ್ ಸೊರಕೆ ಇವರು ಪಕ್ಷದ ...
ರಾಜ್ಯ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿಯು ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿದೆ ಎನ್ನುವ ಚರ್ಚೆ ಹುಟ್ಟುಕೊಂಡಿದೆ. ಇದರ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ‘ನಾವು ಹಿಂದುತ್ವದಲ್ಲಿ ಮುಂದುವರೆಯುತ್ತೇವೆ ಲಿಂಗಾಯತರ ಅಗತ್ಯವಿಲ್ಲ’ ಎಂದು ಹೇಳಿದ್ದಾರೆ ಎನ್ನಲಾದ ಸುದ್ದಿ ಸಾಮಾಜ...
ಉಡುಪಿ: ಹನುಮಂತ ದೇವರು ಯಾವ ಸಂಘಟನೆಯ ವೈಯುಕ್ತಿಕ ಸೊತ್ತಲ್ಲ. ಬಜರಂಗದಳವನ್ನು ಸಮೀಕರಿಸುವ ಮೂಲಕ ಪಕ್ಷವೊಂದು ಭಕ್ತರ ಭಾವನೆಗೆ ಧಕ್ಕೆ ತರುವುದು ಸರಿಯಾದ ನಡೆಯಲ್ಲ. ಹನುಮಂತ ದೇಶ ವಿದೇಶ ಸೇರಿದಂತೆ ಪ್ರತಿ ಭಾರತೀಯನ ಹೃದಯದಲ್ಲಿ ಪೂಜನೀಯ ದೇವರು ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ತಿಳಿಸಿದ್ದಾರೆ...
ಮೈಸೂರು: ಭಾರತೀಯ ವಿದ್ಯಾರ್ಥಿ ಸಂಘ(BVS) ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್, ಮಹಾಶರಣ ಬಸವಣ್ಣನವರ ಜನ್ಮದಿನಾಚರಣೆ ಹಾಗೂ ಬುದ್ಧಪೂರ್ಣಿಮೆಯ ಪ್ರಯುಕ್ತ ಬುದ್ಧಗೀತೆ, ವಚನ ಗಾಯನ ಮತ್ತು ಧ್ಯಾನ ಕಾರ್ಯಕ್ರಮವು ಮೈಸೂರಿನ ಅಕ್ಕ ಐಎಎಸ್ ಅಕಾಡೆಮಿಯಲ್ಲಿ ಇಂದು(ಮೇ 5) ಸಂಜೆ 5 ಗಂಟೆಗೆ ನಡೆಯಲಿದೆ. ಮೈಸೂರಿನ ನ್ಯೂ ಕಾಂತರಾಜ ಅರಸ್ ರ...
ಚಾಮರಾಜನಗರ: ಇಂದು ಚಾಮರಾಜನಗರದ ಪ್ರಚಾರದ ಅಖಾಡಕ್ಕೆ ಕಿಚ್ಚ ಸುದೀಪ್ ಎಂಟ್ರಿಯಾಗಲಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾದ ವಿ.ಸೋಮಣ್ಣ, ನಿರಂಜನ್ ಕುಮಾರ್, ಎನ್.ಮಹೇಶ್, ಡಾ.ಪ್ರೀತನ್ ಪರವಾಗಿ ಸುದೀಪ್ ಮತಯಾಚನೆ ಮಾಡಲಿದ್ದಾರೆ. ನಾಯಕ ಸಮುದಾಯ, ಕಿಚ್ಚನ ಅಭಿಮಾನಿಗಳಿಗೆ ಗಾಳ ಹಾಕಲೂ ಬಿಜೆಪಿ ಪ್ಲ್ಯಾನ್ ಮಾಡಿದ್ದು, ಚಾಮರಾಜನಗರ ಜಿಲ್ಲಾದ್ಯಂತ ಕಿಚ...
ಯಾದಗಿರಿ: ಹೆರಿಗೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ, ಘಟನೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮಹಿಳೆಯ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ವಡಗೇರ ತಾಲೂಕಿನ ಗೂಡೂರು ಗ್ರಾಮದ ಸಂಗೀತಾ(20) ಮೃತಪಟ್ಟ ಗರ್ಭಿಣಿ ಮಹಿಳೆಯಾಗಿದ್ದು, ಮೇ 30ರಂದು ಹೆರಿಗೆಗೆಂದು ಸಂಗೀತಾ ಆಸ್ಪತ್ರೆಗೆ ದಾಖ...
ಕಳೆದ ಎರಡು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ರಾಜಧಾನಿಯಲ್ಲಿ ಮೇ 6ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮುಂದಿನ ಐದು ದಿನಗಳ ಕಾಲ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಅದರಲ್ಲೂ ವಿಶೇಷವಾಗಿ ದಕ್ಷಿಣ ಒಳನಾಡು ಮತ್ತು ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮ...
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಮಹಮ್ಮದ್ ಫಾರಿಶ್ ಸಹ ವಿದ್ಯಾರ್ಥಿನಿ ಜೊತೆಗಿದ್ದಾನೆ ಎಂದು ಆರೋಪಿಸಿ ಗುಂಪೊಂದು ಮಂಗಳವಾರ ಹಲ್ಲೆ ನಡೆಸಿತ್ತು. ಯುವಕನ ಮೈಮೇಲೆ ಬಾಸುಂಡೆಗಳು ಎದ್ದಿದ್ದವು. ಯುವಕ ಮತ್ತು ಆತನ ಜೊತೆಗಿದ್ದ ಯುವತಿ ಇಬ್ಬರೂ ಕಬಕ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು. ಇಬ್ಬರೂ ಜ್ಯೂಸ್ ಕುಡಿಯಲು ಬಸ್ ನಿಲ್ದ...