ಪ್ರಧಾನಿ ನರೇಂದ್ರ ಮೋದಿಯವರು ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಬಳಿಯ ಮೈದಾನದಲ್ಲಿಂದು ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ ಮಾತನಾಡಿದ ಮೋದಿ, ''ಪರುಶುರಾಮ್ ಕ್ಷೇತ್ರದ ಎನ್ನ ಮೋಕೆದ ತುಳುವಪ್ಪೆ ಜೋಕುಲೆಗ್ ಸೊಲ್ಮೆಲು'' ಎಂದು ತುಳುವಿನಲ್ಲೇ ಭಾಷಣ ಆರಂಭಿಸಿದರು. ' ಕರ್ನಾಟಕವನ್ನು ಔದ್ಯೋಗಿಕ ಕ್ಷೇತ್ರದ...
ತಮಿಳಿನ ಖ್ಯಾತ ಹಿರಿಯ ಹಾಸ್ಯ ನಟ, ನಿರ್ದೇಶಕ ಮನೋಬಾಲ ಅವರಿಂದು ನಿಧನರಾಗಿದ್ದು, ಅವರ ನಿಧನಕ್ಕೆ ಅಭಿಮಾನಿಗಳು ಕಣ್ಣೀರು ಹಾಕಿದ್ದಾರೆ. 69 ವರ್ಷದ ಮನೋಬಾಲ ಅವರು, ಲಿವರ್ ಸಂಬಂಧಿತ ಸಮಸ್ಯೆಯಿಂದ ಸಮಸ್ಯೆಯಿಂದ ಬಳಲುತ್ತಿದ್ದರು. ಮೂರೂವರೆ ದಶಕಕ್ಕೂ ಹೆಚ್ಚು ಕಾಲ ಕಲಾ ಕ್ಷೇತ್ರದಲ್ಲಿ ಬಣ್ಣ ಹಚ್ಚಿದ್ದರು. ಸುಮಾರು 450ಕ್ಕೂ ಹೆಚ್ಚು ಸಿನಿ...
ಬೆಂಗಳೂರು ನಗರ ಸಿಸಿಬಿ, ಮಹಿಳಾ ಸಂರಕ್ಷಣಾ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ನಿಷೇಧವಾಗಿರುವ ಈ ಸಿಗರೇಟ್, ಕಂಪನಿಯ ರೇಟ್, ಇ-ಸಿಗರೇಟ್ ಲಿಕ್ವಿಡ್, ಇ- ಸಿಗರೇಟ್ ಕಂಪನಿಯ ಪಾಡ್, ಬ್ಯಾಟರಿ ಹಾಗೂ ಇ-ಸಿಗರೇಟ್ನ ಇತರೆ ಬಿಡಿ ಭಾಗಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಗೋಡೋನ್ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಿಸಿಬಿ, ಮ...
ಹೆಲಿಕಾಪ್ಟರ್ ಅಪಘಾತದಿಂದ ಪಾರಾಗುತ್ತಿದ್ದಂತೆಯೇ ಡಿಕೆಶಿವಕುಮಾರ್ ನೊಣವಿನಕೆರೆ ಅಜ್ಜಯ್ಯನ ಮೊರೆ ಹೋಗಿದ್ದಾರೆ. ಹೆಲಿಕಾಪ್ಟರ್ಗೆ ರಣಹದ್ದು ಡಿಕ್ಕಿ ಹೊಡೆದ ಪರಿಣಾಮ ಮುಂಭಾಗದ ಗಾಜು ಪುಡಿ ಪುಡಿಯಾಗಿತ್ತು. ನಿನ್ನೆ ಡಿಕೆಶಿ ಜಕ್ಕೂರಿನಿಂದ ಮುಳಬಾಗಿಲುಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿತ್ತು. ಈ ಘಟನೆ ಬಳಿಕ ಡಿಕೆಶಿ ಇಂದ...
ಬೆಂಗಳೂರು: ಕಾಂಗ್ರೆಸ್ ಬಜರಂಗದಳದಂತಹ ಸಂಘಟನೆಯನ್ನು ನಿಷೇಧಿಸುವ ಬಗ್ಗೆ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕೆ ಬಜರಂಗದಳ ಸೇರಿದಂತೆ ಹಿಂದೂ ಸಂಘಟನೆಗಳು ಕಾಂಗ್ರೆಸ್ಗೆ ಠಕ್ಕರ್ ಕೊಡಲು ಮುಂದಾಗಿದೆ. ಗುರುವಾರ ಏಕಕಾಲಕ್ಕೆ ದೇವಾಲಯಗಳಲ್ಲಿ ಹನುಮಾನ್ ಚಾಲೀಸಾ ಪಠಿಸಲು ಬಜರಂಗದಳ ನಿರ್ಧರಿಸಿವೆ. ಸಂಜೆ 7 ಗಂಟೆಗೆ ಹನುಮಾನ್ ಚಾಲೀಸಾ ಪಠಣ ಆಯೋಜನ...
ಮಹಾರಾಷ್ಟದ ಥಾಣೆಯಲ್ಲಿ ರಸ್ತೆ ವಿಭಜಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಬೆಂಕಿಗೆ ಆಹುತಿಯಾಗಿ ಮಹಿಳೆ ಸಜೀವ ದಹನಗೊಂಡ ಆಘಾತಕಾರಿ ಘಟನೆ ನಡೆದಿದೆ. ಘೋಡ್ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ಬೆಳಿಗ್ಗೆ 5:45ಕ್ಕೆ ಆಟೊದಲ್ಲಿ ಮಹಿಳೆ ಥಾಣೆ ನಗರದಿಂದ ಭಾಯಂದರ್ ಕಡೆಗೆ ಚಲಿಸುತ್ತಿದ್ದಾಗ ಆಟೋ ಚಾಲಕ ನಿಯಂತ್ರಣ ಕಳೆದುಕೊಂ...
ಬೆಂಗಳೂರು: ಹನುಮಂತನನ್ನು ಒಬ್ಬ ವ್ಯಕ್ತಿ ಅಥವಾ ಒಂದು ಸಂಘಟನೆಗೆ ಹೋಲಿಸುವುದು ಹನುಮಂತನಿಗೆ ಮಾಡುವ ಅವಮಾನ, ಪ್ರಧಾನಿ ನರೇಂದ್ರ ಮೋದಿ ಅವರು ಹನುಮ ಭಕ್ತರ ಕ್ಷಮೆ ಯಾಚಿಸಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಬಜರಂಗದಳ ನಿಷೇಧ ಕುರಿತಂತೆ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿರ...
ಮಡಿಕೇರಿ: ಕೊಡಗು ಜಿಲ್ಲೆಯ ಕೂಡಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಿಥಿಲಾವಸ್ಥೆಯ ಮನೆಯೊಂದರಲ್ಲಿ 104 ವರ್ಷ ವಯಸ್ಸಿನ ಮಹಿಳೆಯೊಬ್ಬರು ಮಂಗಳವಾರ ಮತದಾನ ಮಾಡಿದ್ದು, ಮತದಾನದ ಬೆನ್ನಲ್ಲೇ ಅಧಿಕಾರಿಗಳನ್ನು ಸಾರ್ವಜನಿಕರು ತರಾಟೆಗೆತ್ತಿಕೊಂಡಿದ್ದಾರೆ. 104 ವರ್ಷದ ಕಾಳಮ್ಮ ಅವರು ಕುಸಿಯುವ ಹಂತದಲ್ಲಿದ್ದ ಮನೆಯಲ್ಲಿ ಮತದಾನ ಮಾಡಿದ್ದಾನೆ. ಈ ಬ...
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲಿ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ...
ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಪರ ಮೇ 6ರಂದು ನಡೆಸಲು ಉದ್ದೇಶಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಚಾರ ಸಭೆಯನ್ನು ರದ್ದುಗೊಳಿಸಲಾಗಿದೆ. ಮಣಿಕಂಠ ರಾಠೋಡ ರೌಡಿಶೀಟರ್ ಆಗಿದ್ದು, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡಿರುವ ಅಪರಾಧ ಸಾಬೀತಾಗಿರುವ ಹಿನ್ನೆಲ...