ಬೆಂಗಳೂರು: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ 10ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದ್ದು, ಎಲ್ಲಾ ಕೇಂದ್ರ, ರಾಜ್ಯ ಸರ್ಕಾರಿ, ಖಾಸಗಿ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಾಲಾ, ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಮತದಾನ ದಿನವಾದ ಮೇ 10 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಈ ರಜೆ ಸೌಲಭ್ಯ ತುರ್ತು ಸೇವೆಗಳಿಗೆ ಅನ್ವ...
ಚಾಮರಾಜನಗರ: ಉಚಿತ ಹಾಲು, ಉಚಿತ ಸಿರಿಧಾನ್ಯ, ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಸೇವೆಯನ್ನು ಅಧಿಕಾರಕ್ಕೆ ಬಂದ 24 ತಾಸಿನಲ್ಲಿ ಜಾರಿ ಮಾಡುತ್ತೇವೆಂದು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ವಾಗ್ದಾನ ಮಾಡಿದರು. ಹನೂರಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಪ್ರೀತನ್ ನಾಗಪ್ಪ ಪರ ಬಹಿರಂಗ ಸಮಾವೇಶದಲ್ಲಿ ಅವರು ಮಾತನಾಡಿ, ನಾವು ಕೊಟ್ಟಂತಹ ಪ್ರಣಾಳ...
ಚಾಮರಾಜನಗರ: ಹನೂರು ಹಾಗೂ ಕೊಳ್ಳೇಗಾಲದಲ್ಲಿ ಅಮಿತ್ ಷಾ ಜೊತೆ ಜಂಟಿ ಪ್ರಚಾರದ ಬಳಿಕ ಗುಂಡ್ಲುಪೇಟೆ ಮತ್ತು ಚಾಮರಾಜನಗರದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಎಂಟ್ರಿ ಕೊಟ್ಟು ಬಿಜೆಪಿ ಪರ ಮತಯಾಚಿಸಿದರು. ಚಾಮರಾಜನಗರ ಹಾಗೂ ಗುಂಡ್ಲುಪೇಟೆ ಎರಡು ಕ್ಷೇತ್ರಗಳಲ್ಲೂ ಲಿಂಗಾಯತರ ಪ್ರಾಬಲ್ಯ ಇರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಪ್ರಚಾರ ಬಿಜೆಪ...
ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭಜರಂಗದಳ ನಿಷೇಧದ ಪ್ರಸ್ತಾಪವನ್ನು ವಿರೋಧಿಸಿ ಮಂಗಳೂರಿನಲ್ಲೂ ಬಜರಂಗದಳ ಕಾರ್ಯಕರ್ತರು ಕಾಂಗ್ರೆಸ್ ವಿರುದ್ದ ಪ್ರತಿಭಟನೆ ನಡೆಸಿ ತೀವ್ರ ಆಕೋಶ ವ್ಯಕ್ತಪಡಿಸಿದರು. ಮಂಗಳೂರು ನಗರದಲ್ಲಿರುವ ಕಾಂಗ್ರೆಸ್ ಜಿಲ್ಲಾ ಕಚೇರಿ ಎದುರು ಪ್ರತಿಭಟನೆ ನಡೆಸಿದ ಬಜರಂಗದಳದ ಕಾರ್ಯಕರ್ತರು ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ...
ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ತಾಕತ್ತಿದ್ದರೆ ಭಜರಂಗದಳವನ್ನು ನಿಷೇಧಿಸಿ ಎಂದು ಉಡುಪಿ ಜಿಲ್ಲಾ ಭಜರಂಗ ದಳದ ಮಾಜಿ ಸಂಚಾಲಕ, ಉಡುಪಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದುತ್ವದ ವಿಚಾರಧಾರೆಯೊಂದಿಗೆ ರಾಷ್ಟ್ರ ವಿರೋಧಿಗಳಿಗೆ ಸಿಂಹ ಸ್ವಪ್ನ ಸಂಘಟನೆಯಾಗಿ, ಗೋ ಕಳ್ಳರ ಹಾಗೂ...
ಕುಡಿಯಲು ಹಣ ಕೇಳಿದ್ದನೆಂಬ ಕಾರಣಕ್ಕೆ ಪರಿಚಿತ ವ್ಯಕ್ತಿಯೇ ಹಲ್ಲೆ ನಡೆಸಿದ ಘಟನೆ ಮಂಗಳೂರಲ್ಲಿ ನಡೆದಿದೆ.ತಲಪಾಡಿ ನಿವಾಸಿ ಮಕರೇಂದ್ರ ಎಂಬಾತ ನೆಲಕ್ಕೆ ಉರುಳಿ ಬಿದ್ದು, ರಸ್ತೆ ಬದಿಯಲ್ಲಿ ಬಿದ್ದಿದ್ದ ಕಲ್ಲು ತಲೆಗೆ ಬಡಿದು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಲಪಾಡಿಯ ಬಾರ್ ಆಂಡ್ ರೆಸ್ಟೋರೆಂಟ್ ಸಮೀಪ ನಡೆದಿದೆ. ಮಕರೇಂದ್ರ ಬಾರ್ ನತ್ತ ಬಂದಿ...
ಮಂಗಳೂರು: ಮಂಗಳಮುಖಿಯೊಬ್ಬರಿಗೆ ನಾಲ್ಕು ಮಂದಿ ಹಲ್ಲೆ ನಡೆಸಿದ ಘಟನೆ ಮಂಗಳೂರು ನಗರದ ಕುಂಟಿಕಾನ ಬಳಿ ನಡೆದಿದೆ. ಮಂಗಳಮುಖಿಯ ಬಳಿ ಬಂದ ನಾಲ್ಕು ಮಂದಿ ಯುವಕರು ವ್ಯವಹಾರ ಕುದುರಿಸಿದ ಬಳಿಕ ‘ನಿನಗೆ ಅಷ್ಟು ದುಡ್ಡು ಯಾಕೆ ಕೋಡಬೇಕು? ಎಂದು ಕೇಳಿ ಅವಾಚ್ಯ ಶಬ್ದದಿಂದ ಬೈದಿರುವುದಲ್ಲದೆ, ಒಬ್ಬ ಕಲ್ಲಿ ನಿಂದ ತಲೆಗೆ, ಇನ್ನೊಬ್ಬ ಪೈಪ್ನಿಂದ ಬೆ...
ಬೈಕ್ ಹಾಗೂ ದ್ವಿಚಕ್ರ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಸಮೀಪದ ಹಳೆಗೇಟು ಬಳಿ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಮೂಲತಃ ಮಂಡ್ಯ ನಿವಾಸಿ ಮಹೇಶ (37) ಹಾಗೂ ದ್ವಿಚಕ್ರ ವಾಹನ ಸವಾರ ಬನ್ನೂರು ನಿವಾಸಿ ಬಿಜು ಕುಮಾರ್ (47) ಗಾಯಗೊಂಡವರು. ಇವೆರಡು ವಾಹನಗಳು ಮುಖಾಮುಖಿ ಡಿಕ...
ಬೆಂಗಳೂರು: ಮುಸ್ಲಿಮರನ್ನು ಓಲೈಸಲು ಕಾಂಗ್ರೆಸ್ ತನ್ನ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಂಚಾಲಕಿ ಮತ್ತು ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ಟೀಕಿಸಿದರು. ನಗರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ಗೆ ವಿನಾಶಕಾಲೇ ವಿಪರೀತ ಬುದ್ದಿ ಎಂಬಂತೆ ವ...
ಕೊಟ್ಟಿಗೆಹಾರ: ಇದು ಬಜರಂಗದಳದವರ ಮನೆ ಓಟು ಕೇಳೋಕೆ ಬಂದರೆ ನಾಯಿ ಬಿಡ್ತೀವಿ ಎಂದು ಮೂಡಿಗೆರೆ ತಾಲೂಕಿನ ಗುಡ್ಡಟ್ಟಿ ಗ್ರಾಮದ ಬಜರಂಗದಳ ಕಾರ್ಯಕರ್ತ ಅರುಣ್ ತನ್ನ ಮನೆಯ ಮುಂದೆ ಬೋರ್ಡ್ ಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಬಂದ್ರೆ, ಕಾನೂನು ಕೈಗೆತ್ತಿಕೊಳ್ಳುವ ಬಜರಂಗದಳ, ಪಿಎಫ್ ಐನಂತಹ ಸಂಘಟನೆಗಳನ್ನು ಬ್ಯಾನ್ ಮಾಡುವುದಾಗಿ ಕಾಂಗ್ರೆಸ...