ಉತ್ತರಪ್ರದೇಶ: ಕಾಲೇಜೊಂದರಲ್ಲಿ ಶಿಕ್ಷಕನೋರ್ವ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿದ್ದು, ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಉತ್ತರಪ್ರದೇಶ ಮಿರ್ಜಾಪುರದ ಸರ್ಕಾರಿ ಕೈಗಾರಿಕಾ ಸಂಸ್ಥೆಯ ಐಟಿಐ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಲೈಂಗಿಕ ಹಾಡಹಗಲೇ ಲೈಂಗಿಕ ಕಿರುಕುಳ ...
ಬೆಂಗಳೂರು: ಈಗಾಗಲೇ ರಾಜ್ಯದ ಹಲವೆಡೆಗಳಲ್ಲಿ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೀದರ್ ಮತ್ತು ಕಲ್ಬುರ್ಗಿ ಜಿಲ್ಲೆಗಳ ಹಲವು ಕಡೆ ಬಾರಿ ಮಳೆ ಬೀಳುವ ಸಾಧ್ಯತೆ ಇದ್ದು, ಆರೆಂಜ್ ಅಲಾರ್ಟ್ ಘೋಷಿಸಲಾಗಿದೆ. ಏಪ್ರಿಲ್ 30 ರಂದು ಕಲಬುರ್ಗಿ, ರಾಯ...
ಬೆಂಗಳೂರಿನಲ್ಲಿ SSLC--PUC ನಕಲಿ ಅಂಕಪಟ್ಟಿ ತಯಾರಿಸುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಪೊಲೀಸರು ಬೇದಿಸಿದ್ದು, ಮೂರು ಮಂದಿಯನ್ನು ಬಂಧಿಸಿದ್ದಾರೆ. ಹುಬ್ಬಳ್ಳಿ ವಿದ್ಯಾನಗರದ ಪ್ರಭುರಾಜ ಹೊಸಪೇಟೆ (36), ಬೆಂಗಳೂರಿನ ಕನಕಪುರ ರಸ್ತೆ ಜರಗನಹಳ್ಳಿ ಎಂ.ಎಸ್ ಲೇಜೌಟ್ನ ಮೈಲಾರಿ ಅಲಿಯಾಸ್ ಮೈಲಾರಿ ಪಾಟೀಲ್ (46), ಮತ್ತು ಅರಕೆರೆಯ ಡಾಕ್ಟರ್ಸ...
ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನ ಅವರಿಗೆ ನಾಮಪತ್ರ ವಾಪಸ್ ಪಡೆಯುವಂತೆ ಆಮಿಷ ಒಡ್ಡಿದ್ದರು ಎಂದು ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ಮೂವರು ಅಪರಿಚಿತರ ವಿರುದ್ಧ ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೋಮಣ್ಣ, ನಟರಾಜು, ಸುದೀಪ್ ಎಂದು ಆಡಿಯೋದಲ್ಲಿ ಉಲ್ಲೇಖಗೊಂಡ ಮೂವರು ಹೆ...
ನವದೆಹಲಿ: ಅತೀಕ್ ಮತ್ತು ಆತನ ತಮ್ಮ ಅಶ್ರಫ್ ನನ್ನು ಪೊಲೀಸ್ ಕಾವಲಿನಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಅವರನ್ನು ಮಾಧ್ಯಮಗಳ ಮುಂದೆ ಏಕೆ ಪರೇಡ್ ಮಾಡಲಾಯಿತು ಎಂದು ಉತ್ತರ ಪ್ರದೇಶ ಸರ್ಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಉತ್ತರ ಪ್ರದೇಶದಲ್ಲಿ 2017ರಿಂದ ನಡೆದ 183 ಎನ್ ಕೌಂಟರ್ ಗಳ ಬಗ್ಗೆ ತನಿಖೆ ನಡೆಸುವಂತೆ ವಕೀಲ ವಿಶಾಲ್ ತ...
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು 2 ಎಫ್ ಐಆರ್ ದಾಖಲಿಸಿದ್ದಾರೆ. ಆರು ದಿನಗಳಿಂದಲೂ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪ...
ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಗೊಂಡಿರುವ ಜಗದೀಶ್ ಶೆಟ್ಟರ್ ಅವರ ಬೆಂಬಲಿಗರಿಗೆ ಬಿಜೆಪಿ ಮಾಸ್ಟರ್ ಸ್ಟ್ರೋಕ್ ನೀಡಿದ್ದು, 27 ಜನ ಶೆಟ್ಟರ್ ಬೆಂಬಲಿಗರನ್ನು ಬಿಜೆಪಿ 6 ವರ್ಷಗಳ ಕಾಲ ಉಚ್ಛಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ಶಿಸ್ತು ಸಮಿತಿ ಆದೇಶದ ಮೇರೆಗೆ ಕ್ಷೇತ...
ಉಡುಪಿ : ಎ. 27: ಪ್ರಕೃತಿಯೊಂದಿಗೆ ನಗರ ಭೂ ಸದೃಶಗಳನ್ನು ಸದಾ ಸ್ಮರಣೆಯಲ್ಲಿ ಇಡುವಂತೆ ಮಾಡುವ ಅದ್ಭುತ ಶಕ್ತಿ ಕಲಾವಿದರಲ್ಲಿದೆ. ಅದು ಹೆಚ್ಚು ಪಸರಿಸುವಂತಾಗಬೇಕೆಂದು ಮಾಹೆಯ ಸಹ ಕುಲಾಧಿಪತಿ ಡಾ. ಕಾರ್ಕಳ ಶರತ್ ಕುಮಾರ್ ಹೇಳಿದರು. ಅವರು ಅದಿತಿ ಆರ್ಟ್ ಗ್ಯಾಲರಿಯಲ್ಲಿ ಶುಕ್ರವಾರ ಆರಂಭವಾದ ಮಣಿಪಾಲ ಕೆ ಎಂ ಸಿ ಯ ಎಮ್ ಡಿ ವೈದ್ಯಕೀಯ ವಿದ್ಯಾ...
ಉಡುಪಿ, ಎ.28: ರೈಲ್ವೆ ಸಿಬ್ಬಂದಿಯೊಬ್ಬರು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಇಂದ್ರಾಳಿಯ ರೈಲ್ವೆ ನಿಲ್ದಾಣದ ಸಮೀಪ ನಡೆದಿದೆ. ಮೃತರನ್ನು ನಿತ್ಯಾನಂದ ಶೆಟ್ಟಿಗಾರ್(47) ಎಂದು ಗುರುತಿಸಲಾಗಿದೆ. ಬಾವಿಗೆ ಬಿದ್ದು ಮೃತಪಟ್ಟ ಇವರ ಮೃತದೇಹವನ್ನು ರೈಲ್ವೆ ಪೋಲಿಸ್, ನಗರ ಪೋಲಿಸ್ ಠಾಣೆ ಹಾಗೂ ಅಗ್ನಿಶಾಮಕ ದಳ ನಡೆಸಿದ ಕಾರ್ಯಾಚರಣೆ ಮೂಲ...
ದೆಹಲಿ: ಮೆಟ್ರೋದಲ್ಲಿ ವ್ಯಕ್ತಿಯೊಬ್ಬ ಪ್ರಯಾಣಿಕರ ಎದುರೇ ಹಸ್ತಮೈಥುನ ಮಾಡಿದ ವಿಲಕ್ಷಣ ಘಟನೆ ನಡೆದಿದ್ದು, ಈ ಘಟನೆಯನ್ನು ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ ಸ್ವಾತಿ ಮಲಿವಾಲ್ ತೀವ್ರವಾಗಿ ಖಂಡಿಸಿದ್ದಾರೆ. ಘಟನೆ ಸಂಬಂಧ ಶುಕ್ರವಾರ ನಗರ ಪೊಲೀಸರು ಮತ್ತು ದೆಹಲಿ ಮೆಟ್ರೋಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಘಟನೆಯನ್ನು ಸ್ವಾತಿ ಮಲಿವಾಲ್ ಅವರ...