ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು ಹೀರುವ. ಕೆಲಸವನ್ನು ಬಿಜೆಪಿ ಮಾಡಿದೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷದ ಬಡ ಮಧ್ಯಮ ವರ್ಗದ ಪಕ್ಷ... ಬಡ ಮಧ್ಯಮ ವರ್ಗದವರಿಗೆ ಬಹಳಷ್ಟ ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತ...
ಪುತ್ತೂರು: ಹೆಣ್ಣು ಮಗಳು ಡ್ರೈವಿಂಗ್ ಮಾಡ್ತಾ ಹೋಗುತ್ತಿದ್ದಾಗ ಬಿದ್ದು ಸತ್ತಾಗ ಅದನ್ನು ನೋಡದೇ ಹೋದ ಮಾನವೀಯತೆ ಇಲ್ಲದವರು, ಯಾವುದೋ ಒಬ್ಬ ರವೀಂದ್ರ ಪೂಜಾರಿಯ ಮನೆಯ ಜಾಗದಲ್ಲಿ ದಾರಿ ಕೊಡಬೇಕು ಅಂತ 307 ಹಾಕಿಸಿಕೊಂಡವನು ಅವನೆಂಥಾ ಹಿಂದೂತ್ವರಿ? ಎಂದು ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಹಿಂದೂ ನಾಯಕ, ಪುತ್ತೂರು ವಿಧಾನ ಸ...
ಚಾಮರಾಜನಗರ: ಚಾಮರಾಜನಗರದಲ್ಲಿ ಪತಿ ಸೋಮಣ್ಣ ಪರವಾಗಿ ಅವರ ಪತ್ನಿ ಶೈಲಜಾ ಪ್ರಚಾರಕ್ಕೆ ಇಳಿದಿದ್ದಾರೆ. ವಿವಿಧ ಗ್ರಾಮಕ್ಕೆ ತೆರಳಿರುವ ಶೈಲಜಾ ಅವರು ಪತಿಯ ಪರವಾಗಿ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುತ್ತಿದ್ದಾರೆ. ಜೊತೆಗೆ ಅಸಮಾಧಾನಿತರನ್ನು ಭೇಟಿಯಾಗಿ ಮನವೊಲಿಸುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟರಂಗಶೆಟ್...
ಮೈಸೂರು: ಸಿದ್ದರಾಮನಹುಂಡಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಅಣ್ಣನ ಮನೆಯ ಮುಂದೆ ಪ್ರಚಾರ ನಡೆಸುತ್ತಿದ್ದ ಬಿಜೆಪಿ ರಥಕ್ಕೆ ಕಲ್ಲೇಟು ಬಿದ್ದಿದ್ದು, ಓರ್ವ ಬಿಜೆಪಿ ಕಾರ್ಯಕರ್ತನ ಕಾಲಿಗೆ ಏಟು ಬಿದ್ದಿದೆ. ಕಾಲಿಗೆ ಗಾಯವಾದ ನಾಗೇಶ್ ಎಂಬ ಬಿಜೆಪಿ ಕಾರ್ಯಕರ್ತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು...
ಮಂಡ್ಯ: ಗದ್ದೆಗೆ ನೀರು ಹಾಯಿಸುವ ವಿಚಾರದಲ್ಲಿ ನಡೆದ ಜಗಳ ತಾಯಿ ಮಗನ ಬರ್ಬರ ಹತ್ಯೆಯಲ್ಲಿ ಅಂತ್ಯ ಕಂಡ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹೆಗಡಹಳ್ಳಿಯಲ್ಲಿ ನಡೆದಿದೆ. ಶಾಂತಮ್ಮ ಹಾಗೂ ಯಶವಂತ್ ಹತ್ಯೆಗೀಡಾದ ತಾಯಿ ಮಗ ಆಗಿದ್ದು, ಏಪ್ರಿಲ್ 27ರಂದು ಮಧ್ಯಾಹ್ನ ಶಾಂತಮ್ಮ ಹಾಗೂ ಯಶವಂತ್ ಅವರು ಗದ್ದೆಗೆ ನೀರು ಹಾಯಿಸಲು ತೆರಳಿದ್ದಾರ...
ಉಡುಪಿಯಲ್ಲಿ ಕಾಂಗ್ರೆಸ್ ಸಮಾವೇಶ ಮುಗಿಸಿದ ನಂತರ ಮುಸ್ಸಂಜೆ ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಮೈದಾನದಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ರಾಹುಲ್ ಗಾಂಧಿಯವರು ಭಾಗವಹಿಸಿ ಮಾತನಾಡಿ ಕಾಂಗ್ರೆಸ್ ನ ಐದನೇ ಗ್ಯಾರಂಟಿ ಘೋಷಣೆ ಮಹಿಳೆಯರಿಗೆ ಉಚಿತ ಪ್ರಯಾಣದ ಘೋಷಣೆ ಮಾಡಿ ಮತ್ತೆ ಸುದ್ದಿಯಾದ್ರು. ಇದೇ ಬೆನ್ನಲ್ಲೇ ಮಂಗಳೂರಿನ ಪ್ರಸಿದ...
ಬೆಂಗಳೂರು: ನಟ ಶಿವರಾಜ್ ಕುಮಾರ್ ಅವರ ಪತ್ನಿ ಮಾಜಿ ಸಿಎಂ ಎಸ್. ಬಂಗಾರಪ್ಪನವರ ಪುತ್ರಿ ಗೀತಾ ಶಿವರಾಜ್ ಕುಮಾರ್ ಅವರು ಏಪ್ರಿಲ್ 28ರಂದು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿ ತಿಳಿಸಿದೆ. ಇಂದು 12 ಗಂಟೆಗೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರ...
ಮುಂಬೈ: ಟ್ರಕ್ ವೊಂದು ಬ್ರೇಕ್ ಫೈಲ್ ಆದ ಪರಿಣಾಮ, ಚಾಲಕನ ನಿಯಂತ್ರಣ ಕಳೆದುಕೊಂಡು 12 ಕ್ಕೂ ಅಧಿಕ ವಾಹನಗಳಿಗೆ ಡಿಕ್ಕಿ ಹೊಡೆದ ಘಟನೆ ಮುಂಬೈ—ಪುಣೆ ಎಕ್ಸ್ ಪ್ರೆಸ್ ವೇನಲ್ಲಿ ಗುರುವಾರ ನಡೆದಿದೆ. ಘಟನೆಯಲ್ಲಿ 12 ವಾಹನಗಳು ನಜ್ಜುಗುಜ್ಜಾಗಿದ್ದು, ನಾಲ್ವರಿಗೆ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ ಎಂದು ವರದಿಗಳು ತಿಳಿಸ...
ಉಡುಪಿ: ನಾನು ಮೀನು ಮುಟ್ಟಿದ್ದೇನೆ... ದೇವಸ್ಥಾನದೊಳಗೆ ಬರಬಹುದೇ? ಎಂದು ದೇವಸ್ಥಾನದ ಹೊರಗೆಯೇ ನಿಂತು ರಾಹುಲ್ ಗಾಂಧಿ ಪ್ರಶ್ನೆ ಮಾಡಿದ ಘಟನೆ ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಬಳಿ ನಡೆದಿದೆ. ಕಾಪು ತಾಲೂಕಿನ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮೀನುಗಾರರು ರಾಹುಲ್ ಗಾಂಧಿ ಅ...
ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರಥಮ ಕ್ಯಾಬಿನೆಟ್ ಅಧಿವೇಶನದಲ್ಲಿ ಕಾಂಗ್ರೆಸ್ ನೀಡಿದ 4 ಭರವಸೆ ಮತ್ತು ರಾಜ್ಯದ ಸರಕಾರಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಭರವಸೆ ಈಡೇರಿಸಲು ಕ್ರಮ ಕೈಗೊಳ್ಳಲಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತಿಳಿಸಿದ್ದಾರೆ. ಅವರು ಸಹ್ಯಾದ್ರಿ ಮ...