ಉಡುಪಿ: ನಾನು ನಿಮ್ಮ ಕುಟುಂಬದ ಸದಸ್ಯ.ನಮ್ಮ ನಡುವೆ ನೇರ ಸಂವಾದ ಯಾವತ್ತೂ ಇರುತ್ತೆ.ಮೀನುಗಾರರ ಹಿತ ಕಾಯುವುದರಲ್ಲಿ ಯಾವುದೇ ರಾಜಿ ಇಲ್ಲ. ನಮ್ಮ ಸರ್ಕಾರ ಬಂದ್ರೆ ಮೀನುಗಾರರಿಗೆ ಪ್ರತ್ಯೇಕ ಇಲಾಖೆ ಭರಪೂರ ಕೊಡುಗೆ ನೀಡಲಾಗುವುದು ಅಂತಾ ಕಾಂಗ್ರೆಸ್ ಅಗ್ರಗಣ್ಯ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಕಾಪು ವಿಧಾನಸಭಾ ಕ್ಷೇತ್ರದ ಉಚ್ಚಿಲ ದಲ್...
ಬೆಂಗಳೂರು: ದವಡೆಯಲ್ಲಿ ಬೆಳೆಯುವ ಅಪರೂಪದ ಗಡ್ಡೆ (ಅಮೆಲೋಬ್ಲಾಸ್ಟೋಮಾ) ಯಿಂದ ಬಳಲುತ್ತಿದ್ದ 55 ವರ್ಷದ ನೈಜೀರಿಯಾದ ಮೂಲಕದ ಕ್ರೈಸ್ತ ಪಾದ್ರಿಗೆ ಫೊರ್ಟಿಸ್ ಆಸ್ಪತ್ರೆ ವೈದ್ಯರ ತಂಡ ಸಂಕೀರ್ಣ ಶಸ್ತ್ರಚಿಕಿತ್ಸೆ ನಡೆಸಿ ಗಡ್ಡೆಯನ್ನು ಯಶಸ್ವಿಯಾಗಿ ತೆಗೆದಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ಆಂಕೊಲಾಜಿಯ ಹಿರಿಯ ನಿರ್ದೇಶಕ ಡಾ ಸಂದೀಪ್ ನಾಯಕ್ ಇ...
ಐದು ಬಾರಿ ಮುಖ್ಯಮಂತ್ರಿಯಾದ ಪಂಜಾಬ್ ಮಾಜಿ ಸಿಎಂ ಮತ್ತು ಶಿರೋಮಣಿ ಅಕಾಲಿದಳದ ಪೋಷಕ ಪ್ರಕಾಶ್ ಸಿಂಗ್ ಬಾದಲ್ ಅವರು ಇತ್ತೀಚೆಗೆ ನಿಧನರಾಗಿದ್ದು, ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಇಂದು ನೇರವೇರಿಸಲಾಯಿತು. ನಿನ್ನೆ ರಾತ್ರಿ ಅವರ ಪಾರ್ಥಿವ ಶರೀರವನ್ನು ಅವರ ಹುಟ್ಟೂರಾದ ಲಂಬಿಗೆ ತರಲಾಯಿತು. ಪಂಜಾಬ್ ಮುಖ್ಯಮಂತ್ರಿ ಅವರ...
ಡಬಲ್ ಇಂಜಿನ್ ಸರಕಾರ ದೇಶ ಮತ್ತು ರಾಜ್ಯದಲ್ಲಿ ಜನ ಸಾಮಾನ್ಯರ ಸಮಗ್ರ ಅಭಿವೃದ್ಧಿಗೆ ಪೂರಕ ಆಡಳಿತದ ಮೂಲಕ ಸರ್ವ ವ್ಯಾಪಿ ಸರ್ವ ಸ್ಪರ್ಶಿ ಯೋಜನೆಗಳ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ. ಈ ಬಾರಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಅಭೂತ ಪೂರ್ವ ಗೆಲುವು ಸಾಧಿಸುವ ಮೂಲಕ ಈ ಗೆಲುವು ಜನಸಾಮಾನ್ಯರ ಆಶೋತ್ತರಗಳಿಗೆ ಸಂದ ಜಯವಾಗಲಿದೆ ಎಂದರು. ಉಡುಪಿ ...
ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡ ಜಿಲ್ಲೆಯಲ್ಲಿ ನೆನ್ನೆ ನಕ್ಸಲರ ದಾಳಿಗೆ ಬಲಿಯಾದ 11 ಮಂದಿ ಭದ್ರತಾ ಸಿಬ್ಬಂದಿಗೆ ಅಂತಿಮ ನಮನ ಸಲ್ಲಿಸಲಾಯಿತು. ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮರಾದ ಭದ್ರತಾ ಸಿಬ್ಬಂದಿಯ ಪಾರ್ಥೀವ ಶರೀರಕ್ಕೆ ಹೆಗಲು ಕೊಡುವುದರ ಮೂಲಕ ಅಂತಿಮ ನಮನ ಸಲ್ಲಿಸಿದ್ದರು. ಈ ವೇಳೆ ಮಾತನಾಡಿದ ಅವರು, ಹುತಾತ್ಮರ ಬಲಿ...
ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ವಿಕ್ರಮ್ ಇದೀಗ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದು, ಈ ಸಿನಿಮಾಗೆ ಮುಧೋಳ ಎಂದು ಸ್ವತಃ ರವಿಚಂದ್ರನ್ ಹೆಸರಿಟ್ಟಿದ್ದಾರೆ. ಈ ಟೈಟಲ್ ಇಟ್ಟಿರುವ ಬಗ್ಗೆ ಚಿತ್ರತಂಡ ಹೇಳಿಕೊಂಡಿದ್ದು, ಮುಧೋಳ ಎನ್ನುವುದು ಉತ್ತರ ಕರ್ನಾಟಕದ್ದು, ಈ ಮುಧೋಳ ಸ್ಥಳ "ಮುಧೋಳ" ನಾಯಿಗೆ ಫೇಮಸ್.ಚಿತ್ರದಲ್ಲಿ ಹೀರೋ ಹೆಸರು ಕೂಡ ಮ...
ಬೆಂಗಳೂರು: ಬಿಜೆಪಿ ಯುವ ತಂಡ ರಚನೆಗೆ ಪ್ರಯತ್ನ ಮಾಡುತ್ತಿದೆ. ಕರ್ನಾಟಕಕ್ಕೆ, ಬೆಂಗಳೂರಿಗೆ ವಿಶ್ವದಲ್ಲಿ ಉತ್ತಮ ಹೆಸರಿದೆ ಎಂದು ಪ್ರಧಾನಿ ಮೋದಿ ಹೇಳಿದರು.50 ಲಕ್ಷ ಕಾರ್ಯಕರ್ತರ ಸಮ್ಮುಖದಲ್ಲಿ ವೀಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡಿದ ಮೋದಿ, ಕರ್ನಾಟಕದಲ್ಲಿ ಲೋಕತಂತ್ರದ ಉತ್ಸವ ನಡೆಯುತ್ತಿದೆ. ಬಿಜೆಪಿ ಸದಾ ಚುನಾವಣೆಗಳನ್ನು ಲೋಕ ತಂತ್ರದ ...
ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು ಚುನಾವಣಾ ಆಯೋಗವೋ ಅಥವಾ ಬಿಜೆಪಿಯೋ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ . ಬಿಜೆಪಿ ಪಕ್ಷದ ಪದಾಧಿಕಾರಿಗಳು ನಿರ್ಧರಿಸಲಿರುವುದು ಸೂಕ್ಷ್ಮ, ಅತಿಸೂಕ್ಷ್ಮ ಮತಗಟ್ಟೆಗಳನ್ನೋ?ಬಿಜೆಪಿ ಪರ ಮತ್ತು ವಿರೋಧಿ ಮತದಾರರು ಇರುವ ಮತಗಟ್ಟೆಗಳನ್ನೋ? ಎಂದು ಪತ್ರಿಕಾ ಪ್ರಕಟಣೆ ...
ಬೆಂಗಳೂರು: ಪ್ರಧಾನಿ ನರೇಂದ್ರಮೋದಿಯವರು ಇದೇ ಶನಿವಾರ ಮತ್ತು ಭಾನುವಾರ (ಏ.29, 30) ರಾಜ್ಯದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲೇಶ್ವರಂನ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರು ಪತ್ರಿಕಾಗೋಷ್ಠ...
ಚಾಮರಾಜನಗರ: ಚಾಮರಾಜನಗರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಸಿಕೊಂಡು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಎರಡು ಪ್ರಕರಣದಲ್ಲಿ ಎಫ್.ಐ.ಆರ್ .ದಾಖಲಿಸಲಾಗಿದೆ . ಏಪ್ರಿಲ್ 17 ರಂದು ಮೆರವಣಿಗೆ ಗೆ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪಿ.ಮರಿಸ್ವಾಮಿ ಅವರು ಮೆರವಣಿಗೆಗೆ ಅ...