ಬೆಂಗಳೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಸೋಲು ಅನುಭವಿಸಲಿದೆ ಎಂದು ಅರಿತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹತಾಶರಾಗಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುತ್ತಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸ...
ಬೆಂಗಳೂರು: ಅನೈತಿಕ ಸಂಬಂಧದ ಹೊಂದಿದ್ದ ಪರಿಣಾಮ ಮಹಿಳೆಯೋರ್ವರು ಸಾವನ್ನಪ್ಪಿದ ಘಟನೆ ಬೆಂಗಳೂರಿನ ಬಸವೇಶ್ವರನಗರದಲ್ಲಿ ನಡೆದಿದೆ.ಮೃತ ಮಹಿಳೆಯನ್ನು ಸರವಣ (35) ಎಂದು ಗುರುತಿಸಲಾಗಿದೆ. ಈಕೆಗೆ ಮದುವೆಯಾಗಿ ಎರಡು ಮಕ್ಕಳಿದ್ದರೂ ಸಹ ಗಣೇಶ್ (22) ಎಂಬ ಯುವಕನ ಜೊತೆಗೆ ಅಕ್ರಮ ಸಂಬಂಧ ಹೊಂದಿದ್ದಳು ಎನ್ನಲಾಗಿದೆ. ಈಕೆ ಯುವಕನಿಗೆ 50 ಸಾವಿರ ರೂ....
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಹಿಂಸಾಚಾರ ಆಗುತ್ತದೆ ಎಂದು ರಾಜ್ಯದ ಮತದಾರರಿಗೆ ಬೆದರಿಕೆ ಒಡ್ಡಿರುವ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಎಫ್ ಐ ಆರ್ ದಾಖಲಿಸುವಂತೆ ಕೋರಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ವಕ್ತಾರ ಗೌರವ್ ವಲ್ಲಭ...
ಬ್ರಹ್ಮಾವರ: ಸ್ಕೂಟರೊಂದು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ಇಂದು ನಡೆದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ವಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ(68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲ...
ಬೆಳಗಾವಿ ( ರಾಯಭಾಗ): ಹಣದ ಬಲದಿಂದ ಜನರನ್ನು ಖರೀದಿ ಮಾಡಬಹುದು ಎಂದು ಕೆಲವು ಅಧಿಕಾರಿಗಳು ರಾಜಕಾರಣಕ್ಕೆ ಬರುತ್ತಾರೆ. ಅವರು ಸೆಲ್ಯೂಟ್ ಹೊಡೆಸಿಕೊಂಡು, ನಮಸ್ಕಾರ ಮಾಡಿಸಿಕೊಂಡು ರೂಢಿ ಇರುತ್ತದೆ. ಆದರೆ ಜನರ ಪ್ರಾಮಾಣಿಕ ಸೇವೆ ಮಾಡಿ ಜನರ ಸುಖ ದುಃಖವನ್ನು ಅರ್ಥ ಮಾಡಿಕೊಳ್ಳುವವರನ್ನು ಆಯ್ಕೆ ಮಾಡಿದ್ರೆ ಅವರು ನಿಮ್ಮ ಸೇವೆ ಮಾಡುತ್ತಾರೆ ಎಂದು ...
ಕೊಟ್ಟಿಗೆಹಾರ: ಪತ್ನಿಯನ್ನು ಬಸ್ ಹತ್ತಿಸಿ ಬೈಕಿನಲ್ಲಿ ಬರುತ್ತೇನೆಂದು ಹೇಳಿದ ಪತಿ ಹೆಬ್ಬರಿಗೆ ಸಮೀಪ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬರಿಗೆಯಲ್ಲಿ ಬುಧವಾರ ನಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ ತೇಗೂರಿನ ದಿಲೀಪ್ (40) ಮೃತ ಪಟ್ಟ ವ್ಯಕ್ತಿ. ಧರ್ಮಸ್ಥಳದಲ್ಲಿ ಮುಡಿ ತೆಗೆಯುವ ಕಾರ್ಯ ...
ಬೆಂಗಳೂರು: ಪತ್ರಕರ್ತರ ಸಂಬಂಧ ಗೂಂಡಾಗಿರಿಯ ವರ್ತನೆ ತೋರಿದ ಕಾಂಗ್ರೆಸ್ ನ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಮನವಿ ಮಾಡಿದ್ದಾರೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿಗೆ ಅವರು ಈ ಸಂಬಂಧ ಮನವಿಯೊಂದನ್ನು ಇಂದು ನೀಡಿದರು. ಡಿ.ಕೆ.ಶಿವಕುಮಾರ್ ಅವರು ಹುಬ್ಬಳ...
ಬ್ರಹ್ಮಾವರ, ಎ.26: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಕಚೇರಿಯನ್ನು ಉಡುಪಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಭುಜಂಗ ಶೆಟ್ಟಿ ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್, ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್...
ಕರಾವಳಿ ಜಿಲ್ಲೆಗಳ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ 1488 ಕಿಲೋ ಲೀಟರ್ ಬಿಡುಗಡೆ ಮಾಡಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ. ಮೀನುಗಾರಿಕೆ ಇಲಾಖೆ ಕಳೆದ ಸಾಲಿನಲ್ಲಿ ನಾಡದೋಣಿ ಮೀನುಗಾರಿಕೆಗೆ ...
ಬುಧವಾರ ಛತ್ತೀಸ್ ಗಢದಲ್ಲಿ ಮಾವೋವಾದಿಗಳು ನಡೆಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ಮಿನಿ ವ್ಯಾನ್ ನಲ್ಲಿ ಪ್ರಯಾಣಿಸುತ್ತಿದ್ದ ಹತ್ತು ಭದ್ರತಾ ಅಧಿಕಾರಿಗಳು ಮತ್ತು ವ್ಯಾನ್ ಚಾಲಕ ಸಾವನ್ನಪ್ಪಿದ್ದಾರೆ. ದಾಂತೇವಾಡದ ಅರನ್ ಪುರ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಛತ್ತೀಸ್ ಗ...