ಚಾಮರಾಜನಗರ: ಕಾಂಗ್ರೆಸ್ ಪಕ್ಷ ಅಂಬೇಡ್ಕರ್, ಸಂವಿಧಾನ ಹಾಗೂ ಬಡವರ ವಿರೋಧಿಯಾಗಿದೆ ಎಂದು ಬಿಜೆಪಿ ಎಸ್ ಸಿ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಸಚಿವ ಲಾಲ್ ಸಿಂಗ್ ಆರ್ಯ ಆರೋಪಿಸಿದರು. ಚಾಮರಾಜನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ದಲಿತರು, ಹಾಗೂ ಹಿಂದುಳಿದ ವರ್ಗಗಳ ಹೆಸರು ಹೇಳಿಕೊಂಡು ಅಧಿಕಾ...
ಕುಂದಾಪುರ: ಅನಾರೋಗ್ಯದಿಂದ ಬಳಲುತ್ತಿದ್ದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಕೊಡಿ ಇದರ ಎಸ್ ಡಿಎಂಸಿ ಅಧ್ಯಕ್ಷ ರಫೀಕ್ ಕೋಡಿ (44) ಅವರು ಏ.24ರಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ನಿಧಾನರಾಗಿದ್ದಾರೆ. ಅವರು ಎಸ್ ಡಿಎಂಸಿ ಸಮನ್ವಯ ವೇದಿಕೆಯ ಪುರಸಭಾ ಘಟಕದ ಕೋಶಾಧಿಕಾರಿಯಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಗಂಡು ಮಕ್ಕಳು ಮತ್ತು ಒಂ...
ಚಾಮರಾಜನಗರ: ಕಿತ್ತೂರು ಕರ್ನಾಟಕ ಭಾಗದಲ್ಲಿ ಸಹೋದರ ರಾಹುಲ್ ಗಾಂಧಿ ಪ್ರಚಾರ ಮಾಡುತ್ತಿತುವ ಬೆನ್ನಲ್ಲೇ ಈಗ ಪ್ರಿಯಾಂಕಾ ಗಾಂಧಿ ಎಂಟ್ರಿ ಕೊಡುತ್ತಿದ್ದು ಇಂದಿನಿಂದ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರಿಗೆ ಮಧ್ಯಾಹ್ನ 2:30 ರ ಸುಮಾರಿಗೆ ಬರಲಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಗಿರಿಜನ ಮಹಿ...
ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವಳ ಮೇಲೆ ಆಕೆಯ ಪ್ರಿಯಕರ ಕುದಿಯುವ ಎಣ್ಣೆ ಸುರಿದ ಭೀಕರ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದ್ದು, ಎಲೂರು ಜಿಲ್ಲೆಯಲ್ಲಿರುವ ಆತನ ಮನೆಯ ಕೊಠಡಿಗೆ ಯುವತಿಯನ್ನು ಕರೆದೊಯ್ದು ಈ ದುಷ್ಕೃತ್ಯ ಎಸಗಿದ್ದಾನೆ. ಆಂಧ್ರಪ್ರದೇಶದ ಕಾಕಿನಾಡದಲ್ಲಿರುವ ಜೆಎನ್ ಟಿಯು ವಿಶ್ವವಿದ್ಯಾಲಯದ ವಿದ್ಯಾರ್ಥಿ ಈ ಭೀಕರ ಹಲ್ಲೆಗೊಳಗಾದ ...
ಮುಂದಿನ ಅವಧಿಯಲ್ಲಿ ಈಗ ಪ್ರಗತಿಯಲ್ಲಿರುವ ಕಾಮಗಾರಿಗಳು ಸಂಪೂರ್ಣಗೊಳ್ಳಲಿದೆ. ಇನ್ನಷ್ಟು ಹೆಚ್ಚಿನ ಅನುದಾನದ ಮೂಲಕ ಇನ್ನಷ್ಟು ಅಭಿವೃದ್ಧಿ ಯೋಜನೆಗಳು ನಡೆದು 2025 ರ ವೇಳೆಗೆ ಮಂಗಳೂರು ನಗರದ ಚಿತ್ರಣವೇ ಬದಲಾಗಲಿದೆ ಎಂದು ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಹೇಳಿದ್ದಾರೆ. ಅವರು ಮಂಗಳೂರು ನಗರದ ಅಟಲ್ ಸೇವಾ ಕೇಂದ್ರದಲ್...
ಉಡುಪಿ: ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ನಾಮಪತ್ರ ಸಲ್ಲಿಕೆಯ ಅಂತಿಮ ದಿನವಾದ ಇಂದು ಉಡುಪಿ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಕೃಷ್ಣಮೂರ್ತಿ ಆಚಾರ್ಯ ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು ಏಳು ಮಂದಿ ನಾಮಪತ್ರಗಳನ್ನು ಹಿಂಪಡೆದುಕೊಂಡಿದ್ದಾರೆ. ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷದ ಜಯರಾ...
ಸುದೀರ್ಘ ಅವಧಿಗೆ ದೇಶವನ್ನಾಳಿದ ಕಾಂಗ್ರೆಸ್ ಕೇವಲ ಮತ ಬ್ಯಾಂಕಿಗಾಗಿ ಹಿಂದುಳಿದ ವರ್ಗ ಹಾಗೂ ದಲಿತ ಸಮುದಾಯವನ್ನು ಬಳಕೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ 'ಸಬ್ಕೇ ಸಾಥ್ ಸಬ್ಕಾ ವಿಕಾಸ್' ಮೂಲ ಮಂತ್ರದೊಂದಿಗೆ ಎಲ್ಲ ವರ್ಗಗಳ ಜನತೆಯ ಕಲ್ಯಾಣಕ್ಕೆ ನಾಂದಿ ಹಾಡಿ ಜನರ ಮನಸ್ಸನ್ನು ಗೆದ್ದಿದೆ. ಎಲ್ಲ ವರ್ಗಗಳ ಏಳಿಗೆ ಬಿಜ...
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ದಂಪತಿ ಸಮೇತರಾಗಿ ಶ್ರೀ ಕೃಷ್ಣನ ದರ್ಶನ ಪಡೆದು ಪರ್ಯಾಯ ಶ್ರೀ ಕೃಷ್ಣಾಪುರ ಮಠದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದಂಗಳವರಲ್ಲಿ ಆಶೀರ್ವಚನ ಪಡೆದು ಶ್ರೀ ಕೃಷ್ಣ ಪ್ರಸಾದವನ್ನು ಸೇವಿಸಿದರು. ಶ್ರೀಗಳ ಭೇಟಿಯ ವೇಳೆ ಕಾಪು ಹಾಗೂ ಉಡುಪಿ ಕ್ಷೇತ್ರದ ಅಭ್ಯರ್ಥಿಗಳಾದ ವಿನಯಕುಮಾರ್ ಸೊರಕೆ ಹಾಗೂ...
ರಾಜ್ಯದಲ್ಲಿ ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023ಕ್ಕೆ ಸಂಬಂಧಿಸಿದಂತೆ, ಇದೇ ಮೊದಲ ಬಾರಿಗೆ ಚುನಾವಣಾ ಆಯೋಗವು ವಿಕಲಚೇತನರಿಗೆ ಮತ್ತು 80 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮತಗಟ್ಟೆಗೆ ಬಂದು ಮತ ಚಲಾಯಿಸಲು ಅನಾನುಕೂಲವಾದಲ್ಲಿ, ಮನೆಯಿಂದಲೇ ಮತ ಚಲಾಯಿಸಲು ವಿಶೇಷ ಸೌಲಭ್ಯ ಒದಗಿಸಿದೆ. ಆದರೆ ಜಿಲ್ಲೆಯ ಬಹುತೇಕ ವಿಕಲಚೇತನರು ಮತ್ತು ಹಿ...
ಉಡುಪಿ: ಜಗತ್ತಿನಲ್ಲಿ ಪ್ರಥಮ ಸಂಸತ್ತು ಎಂಬ ಹೆಗ್ಗಳಿಕೆಗೆ ಪಾತ್ರ ವಾದ ಅನುಭವ ಮಂಟಪವನ್ನು ಬಸವಣ್ಣ ರಚಿಸುವ ಮೂಲಕ ಸರ್ವ ಜನಾಂಗದ ಶ್ರೇಯಾಭಿವೃದ್ಧಿಗೆ ಸ್ತ್ರಿ ಪುರುಷರೆಂಬ ತಾರತಮ್ಯವಿಲ್ಲದೆ ಮುಕ್ತ ವಾತಾವರಣವನ್ನು ಕಲ್ಪಿಸಿದರು. ಈ ಮೂಲಕ ಅವರು ಜಗತ್ತಿನ ಪ್ರಥಮ ಪ್ರಜಾಪ್ರಭುತ್ವಕ್ಕೆ ಮಾದರಿಯಾದವರು ಎಂದು ಉಡುಪಿ ಜಿಪಂ ಮುಖ್ಯ ಕಾರ್ಯನಿರ್ವಹಣ...