ಚಾಮರಾಜನಗರ: ಚುನಾವಣಾ ಚಾಣಕ್ಯ ಎಂಥಲೇ ಕರೆಯುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಂದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಿದರು. ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವರ ದರ್ಶನ ಪಡೆದು ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್ ಷಾ ಮೊದಲಿಗೆ ಗುಂಡ್ಲುಪೇಟೆಗೆ ಬಂದು ಮಡಹಳ...
ಕಾಂಗ್ರೆಸ್ ಪಕ್ಷವು ಟಿಕೆಟ್ ನಿರಾಕರಿಸಿದ ಹಿನ್ನೆಲೆ ಅಖಂಡ ಶ್ರೀನಿವಾಸಮೂರ್ತಿ ಅವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದೀಗ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ಸೇರ್ಪಡೆಗೊಂಡಿದ್ದಾರೆ. ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಅಂದರೆ, 81 ಸಾವಿರ ಮತಗಳ ಅಂತರದಿಂದ ಗೆದ್ದಿದ್ದರೂ ದಲಿತ ಶಾಸಕನಾಗಿದ್ದ ಅಖಂಡ ...
ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಗಂಗಾಧರ ಗೌಡವರ ಮನೆಗಳು ಹಾಗೂ ಕಾಲೇಜು ಸೇರಿದಂತೆ ಮೂರು ಸ್ಥಳಗಳಿಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದರು. ಬೆಳ್ತಂಗಡಿ ನಗರದ ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದಲ್ಲಿರುವ ಪ್ರಸನ್ನ ಇನ್ಸ್ಟಿಟ್ಯೂಷನ್ , ಇಂದಬೆಟ್ಟು ನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನ...
ಮಂಗಳೂರಿನ ಉಳ್ಳಾಲ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದ ಎಸ್ ಎಸ್ ಎಫ್ ನಾಯಕ ಅಲ್ತಾಫ್ ಕುಂಪಲ ಜೆಡಿಎಸ್ ಪಕ್ಷದ ಮುಖಂಡರಿಗೆ ಮಾಹಿತಿಯನ್ನೇ ನೀಡದೆ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿರುವುದಾಗಿ ನಾಯಕರು ಆರೋಪಿಸಿದ್ದಾರೆ...
ಚಾಮರಾಜನಗರ: ಚುನಾವಣಾ ಚಾಣಕ್ಯ ಅಮಿತ್ ಷಾ ರೋಡ್ ಶೋಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣ ಕೇಸರಿ ಕೋಟೆಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬದಲಾಗಿದ್ದು ಬಿಜೆಪಿ ಧ್ವಜಗಳು ರಾರಾಜಿಸುತ್ತಿದೆ. 11.40 ರ ಸುಮಾರಿಗೆ ಅಮಿತ್ ಷಾ ಗುಂಡ್ಲುಪೇಟೆಯ ಡಿ.ದೇವರಾಜ ಅರಸು ಕ್ರೀಡಾಂಗಣಕ್ಕೆ ಹೆಲಿಕಾಪ್ಟರ್ ನಲ್ಲಿ ಬಂದಿಳಿಯಲ್ಲಿದ್ದು ಅಲ್ಲಿಂದ ಬಿ...
ಇಂದು ನಮ್ಮ ಮುಂದೆ ಅಂಬೇಡ್ಕರ್ ಕನಸಿನ ಭಾರತದ ಬದಲು ಮೃಗೀಯ ಭಾರತ ಇದೆ. ಯಾವುದೇ ಪ್ರಾಣಿಗಳು ತನ್ನ ಸಮುದಾಯದ ಪ್ರಾಣಿಗಳನ್ನು ಎಂದು ಕೂಡ ಕೊಲ್ಲುವುದಿಲ್ಲ. ಆದರೆ ಮನುಷ್ಯ ಮನುಷ್ಯನನ್ನೇ ಹಾಡು ಹಗಲಿನಲ್ಲಿಯೇ ಕೊಲ್ಲುತ್ತಿದ್ದಾರೆ. ಇದು ಅಂಬೇಡ್ಕರ್ ಭಾರತ ಅಲ್ಲ ಎಂದು ಮೈಸೂರು ಉರಿಲಿಂಗ ಪೆದ್ದಿಮಠದ ಜ್ಞಾನ ಪ್ರಕಾಶ ಸ್ವಾಮೀಜಿ ಹೇಳಿದ್ದಾರೆ. ಕ...
ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಅವರು ನಾಡು ನುಡಿಗೆ ಅಪಾರವಾದಂತಹ ಕೊಡುಗೆಯನ್ನು ನೀಡಿದ್ದಾರೆ. ಅವರ ಹುಟ್ಟು ಹಬ್ಬವನ್ನು ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸದೆ, ಅಭಿಮಾನಿಗಳಾದ ನಾವೆಲ್ಲರೂ ಪ್ರತಿದಿನ ಅವರನ್ನು ಸ್ಮರಿಸಿಕೊಳ್ಳುತ್ತೇವೆ ಎಂದು ಸ್ಥಳೀಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ.ಗೋಪಾಲಯ್ಯನವರು ತಿಳಿಸಿದರು. ಮಹಾಲಕ್ಷ್...
ಸಾಗರ: ಇಲ್ಲಿನ ಶ್ರೀ ಕ್ಷೇತ್ರ ಸಿಗಂಧೂರು ಬಳಿಯಲ್ಲಿ ಪ್ರವಾಸಿಗರಿದ್ದ ಖಾಸಗಿ ಬಸ್’ವೊಂದು ಪಲ್ಟಿಯಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಸಿಗಂಧೂರು ದೇವಾಲಯಕ್ಕೆ ತೆರಳುತ್ತಿದ್ದ ಯಾತ್ರಾರ್ಥಿಗಳಿದ್ದ ಬಸ್, ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ತೋಟವೊಂದಕ್ಕೆ ಉರುಳಿ ಬಿದ್ದಿದೆ. ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದಾನೆ ...
ಬೆಂಗಳೂರು: ಸುಮಾರು 30ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದ ಟಪೋರಿ ಸತ್ಯ ಖ್ಯಾತಿಯ ಸತ್ಯ ಅವರು ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ಕಾಲದಿಂದ ಅನಾರೋಗ್ಯದಿಂದಾಗಿ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ನಿನ್ನೆ ...
ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದರು. ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ...